Day: March 6, 2022

ಸಿಎಂ ಆಗಮನ ಬೀದಿ ಬದಿ ವ್ಯಾಪಾರಿಗಳಿಗೆ ವರದಾನವಾಗದೆ ಶಾಪ ವಾಯಿತಾ…

05/03/2022 ಶನಿವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಪುರಸಭೆಯ ವ್ಯಾಪ್ತಿಯಲ್ಲಿ ರೈತಾಭಿಮಾನ ಕಾರ್ಯಕ್ರಮಕ್ಕೆ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರು, ಶಿಕಾರಿಪುರಕ್ಕೆ 5ನೇ ತಾರೀಖು ಆಗಮನದಿಂದ ನಗರದಲ್ಲಿ ಶ್ರೀ ಮಾರಿಕಾಂಬಾ ಬಯಲು ರಂಗಮಂದಿರ ಕಾಂಪೌಂಡ್ ಮತ್ತು ಬಿ.ಎಸ್.ಎನ್.ಎಲ್ ಕಾಂಪೌಂಡ್…

ಬಾಲ್ಯ ವಿವಾಹದ ಅರಿವು ಮೂಡಿಸಲು‘ವಿಡಿಯೋ ಆನ್ ವೀಲ್ಸ್’ ವಾಹನಕ್ಕೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಚಾಲನೆ…

ಬಾಲ್ಯ ವಿವಾಹವನ್ನು ಸಂಪೂರ್ಣವಾಗಿ ತಡೆಗಟ್ಟಲು ಅಭಿಯಾನ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಹೇಳಿದರು.ದೇಶದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೂಡ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಸಂಪೂರ್ಣವಾಗಿ ಇದನ್ನು ತಡೆಗಟ್ಟುವ ಸಲುವಾಗಿ ‘ವಿಡಿಯೋ ಆನ್ ವೀಲ್ಸ್ ವಾಹನ’Àದ ಮುಖಾಂತರ…

ಮಾನವೀಯತೆ ಮೆರೆದ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್…

ಶಿವಮೊಗ್ಗ ತಾಲೂಕು ಹೊಳಲೂರು ಹೋಬಳಿ ಸೋಮಿನಕೊಪ್ಪ ಗ್ರಾಮದಲ್ಲಿ ಅಗ್ನಿ ಅನಾಹುತಕ್ಕೆ ಬಡ ರೈತರಾದ ಕುಮಾರಪ್ಪ, ನರಸಿಂಹಪ್ಪ ಹಾಗು ಸರಸ್ವತಮ್ಮ ನವರ ಮೆಕ್ಕೆಜೋಳದ ತೆನೆಯ ರಾಶಿ ಸಂಪೂರ್ಣ ಸುಟ್ಟು ಕರಕಲಾಗಿತ್ತು. ವಿಷಯ ತಿಳಿದ ಕೂಡಲೆ ತಕ್ಷಣ ಸೋಮಿನಕೊಪ್ಪ ಗ್ರಾಮಕ್ಕೆ ಬೇಟಿ ನೀಡಿದ ಮಾಜಿ…

ಕಲ್ಯಾಣ ಕರ್ನಾಟಕದ ಆರೋಗ್ಯ ಕ್ಷೇತ್ರದಲ್ಲಿ ಯುನೈಟೆಡ್ ಆಸ್ಪತ್ರೆಯ ಕೊಡುಗೆ ಅಪಾರ: ಹೆಚ್ ಡಿ ಕುಮಾರಸ್ವಾಮಿ…

ಕಲಬುರ್ಗಿ ನ್ಯೂಸ್… ಕಲಬುರ್ಗಿ ಮಾರ್ಚ್ 06: ತೀವ್ರ ಅನಾರೋಗ್ಯದ ಚಿಕಿತ್ಸೆಗೆ ಹೈದರಾಬಾದ್ ಆಥವಾ ಬೆಂಗಳೂರಿನ ಆಸ್ಪತ್ರೆಗಳನ್ನು ಅವಲಂಬಿಸಬೇಕಾದ ಕಲ್ಯಾಣ ಕರ್ನಾಟಕದ ಜನರ ಪರಿಸ್ಥಿತಿಯಲ್ಲಿ ಆಮೂಲಾಗ್ರ ಸುಧಾರಣೆಯನ್ನ ತರುವ ನಿಟ್ಟಿನಲ್ಲಿ ಕಳೆದೊಂದು ದಶಕಗಳಿಂದ ಅತ್ಯುತ್ತಮ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಯುನೈಟೆಡ್ ಆಸ್ಪತ್ರೆಯ ಪಾತ್ರ…

ಹೊಸಮನೆಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ರೇಖಾ ರಂಗನಾಥ್ ಚಾಲನೆ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಪಲ್ಸ್ ಪೋಲಿಯೋ ಹನಿಯನ್ನು ಹಾಕುವ ಮುಖಾಂತರ ಚಾಲನೆ ನೀಡಿದರು. ಪ್ರತಿಯೊಂದು ಮನೆಯಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ…

ಮೈನ್ ಮಿಡ್ಲ್ ಸ್ಕೂಲ್ ಗೆ ವಿದ್ಯಾರ್ಥಿಗಳ ದಾಖಲಾತಿಗಾಗಿ ಆಂದೋಲನ…

05/03/2022 ಶನಿವಾರ ಬೆಳಗ್ಗೆ ಶಿವಮೊಗ್ಗ ನಗರದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಗೆ (ಮೈನ್ ಮಿಡ್ಲ್ ಸ್ಕೂಲ್) 2022/23 ಸಾಲಿಗೆ ಮಕ್ಕಳ ದಾಖಲಾತಿಗಾಗಿ ಹಳೇ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು, ಶಾಲಾ ಶಿಕ್ಷಕರು…

ಬಿ. ಎಸ್. ಯಡಿಯೂರಪ್ಪ ರವರಿಂದ ಹರ್ಷನ ಕುಟುಂಬಕ್ಕೆ 25 ಲಕ್ಷ ಚೆಕ್ ಹಸ್ತಾಂತರ…

ರಾಜ್ಯದ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್ ಯಡಿಯೂರಪ್ಪ ನವರು ಇತ್ತೀಚಿಗೆ ದುಷ್ಕರ್ಮಿಗಳಿಂದ ಹತ್ಯೆಗೋಳಗಾದ ಸಕ್ರಿಯ ಹಿಂದು ಕಾರ್ಯಕರ್ತ ದಿ.ಹರ್ಷ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಂತ್ವಾನವನ್ನು ನೀಡಿ ರಾಜ್ಯ ಸರ್ಕಾರದಿಂದ ಬಂದ 25 ಲಕ್ಷ ರೂ ಗಳ…

ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಹಾಕಿಸಿ-ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಹೊನ್ನಳಿ…

ಶಿವಮೊಗ್ಗ: ಪಲ್ಸ್ ಪೊಲಿಯೋ ಅಭಿಯಾನ ಶೇ. 100ರಷ್ಟು ಯಶಸ್ವಿಗೊಳಿಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಹಾಗೂ ಸಂಪೂರ್ಣ ಕ್ರಮ ವಹಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಸ್ ಹೊನ್ನಳ್ಳಿ ಹೇಳಿದರು. ರಾಜೇಂದ್ರನಗರದ ರೋಟರಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…