Day: March 12, 2022

ತೀರ್ಥಹಳ್ಳಿ ಹೆದ್ದೂರಿನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮ ನಡೆಯಿತು. ಆ ಕಾರ್ಯಕ್ರಮದಲ್ಲಿ ಸ್ವತಃ ಸ್ವಯಂ ಸೇವಕರಾಗಿರುವ ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಆರಗ ಜ್ಞಾನೇಂದ್ರರವರು ಬಾಗವಹಿಸಿ ಡಾ ಕಲ್ಲಡ್ಕ ಪ್ರಭಾಕರ ಭಟ್ಟರ ಬಾಷಣ ಆಲಿಸಿದರು.…

“ನಾನು ಓದಿದ ಶಾಲೆಯೇ ಭಾರತದಲ್ಲಿ ಸೇವೆ ಸಲ್ಲಿಸಲು ಪ್ರೇರಣೆ ನೀಡಿತು”: ಇಸ್ರೊ ಮಾಜಿ ಅಧ್ಯಕ್ಷ ಡಾ.ಕೆ.ಶಿವನ್ ಅಭಿಮತ…

ಶಿವಮೊಗ್ಗ : ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ನಡೆಸಿದ ನನಗೆ ಯಾವುದೇ ವಿದೇಶಗಳಿಗೆ ಕೆಲಸಕ್ಕಾಗಿ ತೆರಳದೆ ನನ್ನ ಹೆಮ್ಮೆಯ ಭಾರತ ದೇಶದಲ್ಲಿಯೇ ಸೇವೆ ಸಲ್ಲಿಸುವಂತೆ ಪ್ರೇರಣೆ ನೀಡಿತು ಎನ್ಇಎಸ್ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಇಸ್ರೋ ಸಂಸ್ಥೆಯ ಮಾಜಿ ಅಧ್ಯಕ್ಷ ಡಾ.ಕೆ.ಶಿವನ್ ಹೇಳಿದರು. ಶನಿವಾರ…

ಮನುಕುಲ ಸೇವೆಯಿಂದ ರೋಟರಿ ಸಂಸ್ಥೆ ಪ್ರಪಂಚಾದ್ಯಂತ ಪ್ರಸಿದ್ಧ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಮನುಕುಲದ ಸೇವೆಯಿಂದ ರೋಟರಿ ಸಂಸ್ಥೆಯು ವಿಶ್ವದ ಎಲ್ಲ ರಾಷ್ಟ್ರಗಳಲ್ಲಿಯೂ ಪ್ರಸಿದ್ಧವಾಗಿದ್ದು, ಎಲ್ಲ ವರ್ಗದ ಜನರನ್ನು ತಲುಪಿರುವ ಬೃಹತ್ ಸೇವಾಸಂಸ್ಥೆಯಾಗಿದೆ ಎಂದು ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ ನಗರದ ಪೆಸಿಟ್ ಕಾಲೇಜಿನ ಪ್ರೇರಣಾ ಕನ್ವೆನ್‌ಷನ್ ಸಭಾಂಗಣದಲ್ಲಿ ರೋಟರಿ ಜಿಲ್ಲೆ 3182ರ…

ರಾಜ್ಯ ಮತ್ತು ಕೇಂದ್ರ ಸರ್ಕಾರ ಬಗರ್ ಹುಕುಂ ಸಾಗುವಳಿದಾರರಿಗೆ ರಕ್ಷಣೆ ಕೊಡಬೇಕು-ಮಧುಬಂಗಾರಪ್ಪ…

ಶಿವಮೊಗ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರ ಬಗರ್ ಹುಕುಂ ಸಾಗುವಳಿದಾರರಿಗೆ ರಕ್ಷಣೆ ಕೊಡಬೇಕು. ನ್ಯಾಯಾಲಯಕ್ಕೆ ಅಲೆದಾಡಿಸಬಾರದು. ಈಗ ರೈತರ ಮೇಲೆ ಹಾಕಿರುವ ಕೇಸುಗಳನ್ನು ವಾಪಸ್ ಪಡೆಯಬೇಕು.ಯಾವುದೇ ಕಾರಣಕ್ಕೂ ಒಕ್ಕಲೆಬಿಸಬಾರದು ಎಂದು ಸೊರಬದ ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು. ಅವರು ಇಂದು ಕಲ್ಲಹಳ್ಳಿಯಲ್ಲಿರುವ…

ರೋಟರಿ ಜಿಲ್ಲಾ ಸಮ್ಮೇಳನ ರಾಮ ಸಂಭ್ರಮದಲ್ಲಿ ಜಿ.ವಿಜಯಕುಮಾರ್‌ಗೆ ಗೌರವ…

ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜಿನ ಪ್ರೇರಣ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯುತ್ತಿರುವ ೬ನೇ ರೋಟರಿ ಜಿಲ್ಲಾ ಸಮ್ಮೇಳನ “ರಾಮ ಸಂಭ್ರಮ”ದಲ್ಲಿ ಶಿವಮೊಗ್ಗ ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಧ್ಯಕ್ಷ ಹಾಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿ ಜಿ.ವಿಜಯಕುಮಾರ್ ಗೌರವಿಸಲಾಯಿತು. ವಿವಿಧ…

ಶಿವಮೊಗ್ಗ ನಾಗರಿಕ ಅಭಿನಂದನಾ ಸಮಿತಿಯಿಂದ ನೂತನ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ರವರಿಗೆ ತವರೂರಲ್ಲಿ ಭರ್ಜರಿ ಸನ್ಮಾನ…

ಶಿವಮೊಗ್ಗ: ಯುವ ನಾಯಕರ ಪಡೆ ಕಟ್ಟಿಕೊಂಡು ರಾಜಕೀಯಕ್ಕೆ ಪರಿಚಯಿಸಿದ ಅಪರೂಪದ ವ್ಯಕ್ತಿಯಾಗಿರುವ ಮಂಜುನಾಥ ಭಂಡಾರಿ ಅವರ ಆಶಯ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದರು. ನಾಗರಿಕ ಅಭಿನಂದನಾ…

ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವದ್ದು-ಅವಧುತ ವಿನಯ್ ಗುರೂಜಿ…

ಶಿವಮೊಗ್ಗ: ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಂಘ, ಸಂಸ್ಥೆಗಳ ಪಾತ್ರ ಮಹತ್ವದ್ದು. ಮಠಗಳಲ್ಲಿ ನಿರ್ದಿಷ್ಟ ಚೌಕಟ್ಟು ಇರುತ್ತದೆ. ಇಂತಹ ಚೌಕಟ್ಟನ್ನು ಮೀರಿ ಸೇವೆ ಮಾಡಲು ಸಂಘ, ಸಂಸ್ಥೆಗಳಿಂದ ಸಾಧ್ಯ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಕಾರ್ಯ ಮಾದರಿಯಾಗಿದೆ. ಸಾಮಾಜಿಕ ಸೇವೆಯಿಂದ ವ್ಯಕ್ತಿಯ ಘನತೆ…

ಮಂಜುನಾಥ್ ಭಂಡಾರಿ ಅಭಿನಂದನಾ ಕಾರ್ಯಕ್ರಮ ಹಿನ್ನೆಲೆ ಡಿ. ಕೆ. ಶಿವಕುಮಾರ್ ಬ್ರಿಗೇಡ್ ವತಿಯಿಂದ ಮಜ್ಜಿಗೆ ವಿತರಣೆ…

ನೂತನ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರ ಆಯ್ಕೆಯಾದ ಹಿನ್ನೆಲೆ ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶಿವಮೊಗ್ಗ ಡಿ.ಕೆ ಶಿವಕುಮಾರ್ ಬ್ರಿಗೇಡ್ ವತಿಯಿಂದ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸರ್ವಜನಿಕರಿಗೆ ಉಚಿತವಾಗಿ ತಂಪಾದ ಮಜ್ಜಿಗೆ…

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯಿಂದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರಾಟೆ ಕೌಶಲ್ಯ ತರಬೇತಿ…

ಇಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರವರ ಕಚೇರಿ ಶಿವಮೊಗ್ಗ ವಲಯ ಹಾಗೂ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಸಾಗರ ರಸ್ತೆಯ ಅಗ್ನಿಶಾಮಕ ಕಚೇರಿ ಯಲ್ಲಿ ಇಲಾಖೆ ಸಿಬ್ಬಂದಿಗಳಿಗೆ 2ದಿನದ ಕರಾಟೆ ಕೌಶಲ್ಯ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ…