Day: March 14, 2022

ಕೂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ವಿಜಯ್ ಆಯ್ಕೆ…

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೂಡ್ಲಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚಿಕ್ಕಕೂಡ್ಲಿ ಗ್ರಾಮದ ಶ್ರೀಯುತ ವಿಜಯ್ ರವರು ದಿನಾಂಕ 14/03/22 ರ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಜೆಡಿಎಸ್ ಕಾರ್ಯಾಧ್ಯಕ್ಷ ಸೋಮಿನಕೊಪ್ಪ ಕಾಂತರಾಜ್, ಭದ್ರಾಪುರದ ಚಿಕ್ಕಣ್ಣ ಹಾಗು ಕೂಡ್ಲಿ ಗ್ರಾ.ಪಂ.ನ ಎಲ್ಲಾ ಸದಸ್ಯರು…

ಮಾರ್ಚ್ 15 ರಂದು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ಧತ ಪರೀಕ್ಷೆ ಮುಂದೂಡಿಕೆ-ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ…

ನಾಳೆ ಮಂಗಳವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪೂರ್ವ ಸಿದ್ದತಾ ಪರೀಕ್ಷೆಯನ್ನು ಮುಂದೂಡಲಾಗಿದೆ.ನಾಳೆಯ ವಿಷಯಗಳ ಪರೀಕ್ಷೆಯ ದಿನಾಂಕವನ್ನು ಮುಂದೆ ತಿಳಿಸಲಾಗುವುದು. ಕೆ.ಇ.ಎ ನಡೆಸುತ್ತಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆ ಆಯ್ಕೆಯ ಪರೀಕ್ಷೆಗಳು‌ ಮೊದಲೇ ನಿಗದಿಯಾದಂತೆ ಮೂರೂ ಕೇಂದ್ರಗಳಲ್ಲಿ ( ಶಿವಮೊಗ್ಗದ ಹೆಚ್.ಎಸ್.ಆರ್ ಪದವಿ ಪೂರ್ವ…

ಶಿವಮೊಗ್ಗ ಜಿಲ್ಲಾದ್ಯಂತ ನಾಳೆ ಶಾಲಾ ಕಾಲೇಜು ರಜೆ-ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ…

ಶಿವಮೊಗ್ಗ ಶಾಲೆಯಲ್ಲಿ ಸಮವಸ್ತç ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ರವರು ಆದೇಶ ಮಾಡಿದ್ದಾರೆ. ತೀರ್ಪಿನ ಹಿನ್ನೆಲೆಯಲ್ಲಿ…

ಶಾಂತವೇರಿ ಗೋಪಾಲಗೌಡ ನೆನಪಿನಲ್ಲಿ ಎರಡು ವಾರ್ಷಿಕ ಪ್ರಶಸ್ತಿ-ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ ಸ್ವಾಗತ…

ಶಾಂತವೇರಿ ಗೋಪಾಲ ಗೌಡರದ್ದು, ಅದಮ್ಯ ಚೇತನ, ಅವರಂತಹ, ಸೈದ್ದಾಂತಿಕ ರಾಜಕೀಯ ಬದ್ಧತೆಯನ್ನು ಇಟ್ಟುಕೊಂಡು, ಅದರ ಅನುಷ್ಠಾನಕ್ಕೆ, ಯಾವುದೇ, ಸ್ವಾರ್ಥ ಸಾಧನೆಗೆ ಅವಕಾಶವಿಲ್ಲದಂತೆ ಹಗಲಿರುಳೂ, ತಮ್ಮನ್ನು ಸಮಾಜದ ಒಳಿತಿಗೆ, ಅರ್ಪಿಸಿಕೊಂಡ, ಪ್ರಾತಃ ಸ್ಮರಣೀಯ ರಲ್ಲಿ ಒಬ್ಬರಾಗಿದ್ದಾರೆ, ಎಂದು ಗೃಹ ಸಚಿವ ಶ್ರೀ ಆರಗ…

ಕರ್ನಾಟಕ ರಾಜ್ಯ ಪೊಲೀಸ್ ಮೀಸಲುಪಡೆ ವತಿಯಿಂದ ವಿನೋದ್ ಗೆ ಸನ್ಮಾನ…

ಶಿವಮೊಗ್ಗ: ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆ 8ನೇ ಬೆಟಾಲಿಯನ್ ಮಾಚೇನಹಳ್ಳಿ ಪ್ರಶಿಕ್ಷಣಾರ್ಥಿಗಳಿಗೆ 1 ವಾರದ ಕರಾಟೆ ತರಬೇತಿ ನೀಡಿದ್ದಕ್ಕೆ ರಾಜ್ಯ ಕರಾಟೆ ಸಂಸ್ಥೆ ಅಧ್ಯಕ್ಷ ಶಿವಮೊಗ್ಗ ವಿನೋದ್ ಅವರನ್ನು ಸನ್ಮಾನಿಸಲಾಯಿತು. ಬೆಟಾಲಿಯನ್ ಡಿವೈಎಸ್ಪಿ ಅಣಜಿ ಮಂಜುನಾಥ್ ಮೊದಲಾದವರಿದ್ದರು. ವರದಿ ಮಂಜುನಾಥ್…

ಬೀರಲಿಂಗೇಶ್ವರ ದೇವಸ್ಥಾನದ ಪಾರ್ಕ್ ಅಭಿವೃದ್ಧಿಗೆ ಭೂಮಿ ಪೂಜೆ…

ಶಿವಮೊಗ್ಗ: ಕನಕನಗರ ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಮುಂಭಾಗದ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಮಹಾನಗರ ಪಾಲಿಕೆ ಸದಸ್ಯರಾದ ರೇಖಾ ರಂಗನಾಥ್ ಅವರ ಅನುದಾನದಲ್ಲಿ ಲಾಕಿಂಗ್ ಟೈಲ್ಸ್ ಹಾಗೂ ಫೆವರ್ಸ್ ಅಳವಡಿಕೆಗೆ ಭೂಮಿ ಪೂಜೆಯನ್ನು ಇಂದು ವಾರ್ಡಿನ ಪಾಲಿಕೆ ಸದಸ್ಯೆ ಆಶಾ ಚಂದ್ರಪ್ಪ ಹಾಗೂ…

ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಜೆಡಿಎಸ್ ವತಿಯಿಂದ ಆಯುಕ್ತರಿಗೆ ಮನವಿ…

ಶಿವಮೊಗ್ಗ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ಮಾಜಿ ಮೇಯರ್ ನಾಗರಾಜ್ ಕಂಕಾರಿ ಅವರ ನೇತೃತ್ವದಲ್ಲಿ ಪಾಲಿಕೆ ಎದುರು ಇಂದು ಜೆಡಿಎಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ತುಂಗಾ ನದಿ ದಂಡೆಯಲ್ಲಿಯೇ ಶಿವಮೊಗ್ಗ ನಗರವಿದೆ.…

ಹೊಸನಗರ ರೈತ ಕೃಷ್ಣಮೂರ್ತಿ ರವರಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಕೋಡೂರು ಗ್ರಾಪಂ ವ್ಯಾಪ್ತಿಯಲ್ಲಿ ಪೌಂಡೇಷನ್ ಹಾಕಿರುವ ತನ್ನ ಮನೆಯ ಜಾಗ ಧ್ವಂಸಗೊಳಿಸಿ ಜೀವ ಬೆದರಿಕೆ ಹಾಕಿದ್ದು, ಈ ಬಗ್ಗೆ ಪೊಲೀಸ್ ಇಲಾಖೆಗೆ ದೂರು ನೀಡಿದ್ದರೂ ರಕ್ಷಣೆ ನೀಡಲು ಇಲಾಖೆ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ…

ಯುವಕರು ರಾಷ್ಟ್ರ ಅಭಿಮಾನ ಬೆಳೆಸಿಕೊಳ್ಳಬೇಕು-ಜಿಲ್ಲಾ ಹಿರಿಯ ಪತ್ರಕರ್ತ ನಾಗರಾಜ್ ಶೆಣೈ…

ಶಿವಮೊಗ್ಗ: ಯುವಕರು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಮತ್ತು ಪರಿಸರ ಸಂರಕ್ಷಣೆಗೆ, ಸ್ವಚ್ಛತೆಗೆ ಒತ್ತು ನೀಡಿ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಪತ್ರಕರ್ತ ನಾಗರಾಜ್ ಶೆಣೈ ಹೇಳಿದ್ದಾರೆ. ಅವರು ಇಂದು ಭಾರತ ಸ್ವಾತಂತ್ರ್ಯ ಅಮೃತಮಹೋತ್ಸವ ವರ್ಷ 2021 -22 ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತ…

ಹೊಸನಗರ ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣ ಕಾರ್ಯಕ್ರಮ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣ ಕಾರ್ಯಕ್ರಮವು ನಡೆಯಿತು. ಈ ಸಮಾರಂಭದಲ್ಲಿ ಶ್ರೀ ರಾಘವೇಶ್ವರ ಸ್ವಾಮೀಜಿ, ಪಶುಸಂಗೋಪನ ಇಲಾಖೆ ಸಚಿವ ಪ್ರಭು ಚೌಹಾಣ್ ಅವರು, ಒಳನಾಡು ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಅಂಗಾರ, ವಿಧಾನ ಪರಿಷತ್…