Day: March 15, 2022

ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿನಿಯರನ್ನು ಭೇಟಿ ಮಾಡಿ ವಿದ್ಯಾರ್ಥಿ ನಿಲಯಗಳ ಪರಿಶೀಲನೆ ಮಾಡಿದ ಕುಲಸಚಿವರು…

ಶಿವಮೊಗ್ಗ, ಮಾ. 15: ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿಯರು ಹಾಸ್ಟೆಲ್ ನ ಸಮಸ್ಯೆ ಕುರಿತು ಸೋಮವಾರ ದಿಢೀರ್ ಪ್ರತಿಭಟನೆ ಕೈಗೊಂಡು ವಿಶ್ವವಿದ್ಯಾಲಯ‌‌ ತತ್‍ಕ್ಷಣವೇ ಪರಿಹಾರ ಒದಗಿಸಬೇಕೆಂದು ಒತ್ತಾಯಿಸಿದ ಹಿನ್ನೆಲೆಯಲ್ಲಿ ಮಂಗಳವಾರ ಕುಲಸಚಿವೆ ಜಿ. ಅನುರಾಧ ಅವರು ವಿದ್ಯಾರ್ಥಿನಿಲಯಗಳಿಗೆ ಭೇಟಿ ನೀಡಿ‌ ಪರಿಶೀಲನೆ ನಡೆಸಿದರು.…

ದಿ ಕಾಶ್ಮೀರ ಫೈಲ್ಸ್ ಚಿತ್ರವನ್ನು ವೀಕ್ಷಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಪ್ರೇಕ್ಷಕರು…

ಇಂದು ಸಂಜೆ ಶಿವಮೊಗ್ಗ ನಗರದ ಶ್ರೀ ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ಸಚಿವರಾದ ಕೆ ಎಸ್ ಈಶ್ವರಪ್ಪನವರ ಶಿವಮೊಗ್ಗ ನಗರದ ಸಾರ್ವಜನಿಕರಿಗೆ ಉಚಿತ ಚಲನಚಿತ್ರ ಪ್ರದರ್ಶನ ನೀಡಲಾಯಿತು.ಕುಟುಂಬಸ್ಥರ ಮತ್ತು ಪ್ರೇಕ್ಷಕರ ಜೊತೆ ಚಿತ್ರ ವೀಕ್ಷಿಸಿದ ಸಚಿವರು. ಈ ಚಲನಚಿತ್ರವನ್ನು ಕೆ ಎಸ್ ಈಶ್ವರಪ್ಪನವರು ಮತ್ತು…

ಸಾತ್ವಿಕ ಗುಣಗಳನ್ನು ಸಂಸ್ಕೃತ ಅಧ್ಯಯನದಿಂದ ಕಲಿಯಲು ಸಾಧ್ಯ-ಪ್ರೊ. ಬಿ. ಪಿ. ವೀರಭದ್ರಪ್ಪ…

ಸಾತ್ವಿಕ ಗುಣಗಳನ್ನ ಸಂಸ್ಕೃತ ಅಧ್ಯಯನದಿಂದ ಕಲಿಯಲು, ಅಳವಡಿಸಿಕೊಳ್ಳಲು ಸಾದ್ಯ ಎಂದು ಕುವೆಂಪು ವಿಶ್ವ ವಿದ್ಯಾಯಲಯದ ಉಪ ಕುಲಪತಿಗಳಾಗದ ಪ್ರೊ.ಬಿ.ಪಿ.ವೀರಭದ್ರಪ್ಪ ಇವರು ತಿಳಿಸಿದರು.ಕುವೆಂಪು ವಿಶ್ವ ವಿದ್ಯಾಯಲಯದ ಉಪ ಕುಲಪತಿಗಳಾಗದ ಪ್ರೊ.ಬಿ.ಪಿ.ವೀರಭದ್ರಪ್ಪ ಇವರು ತಿಳಿಸಿದರು. ಅವರು ಇಂದು ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ಕುವೆಂಪು ವಿಶ್ವವಿದ್ಯಾಲಯ,…

ಲಯನ್ ಸಫಾರಿಯಲ್ಲಿ ನೀರು ಸರಬರಾಜು ಕಾಮಗಾರಿಗೆ ಸಚಿವ ಕೆ.ಎಸ್.ಈಶ್ವರಪ್ಪ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ: ನಗರದ ಲಯನ್ ಸಫಾರಿಯಲ್ಲಿ ನೀರು ಸರಬರಾಜು ಮತ್ತು ಮೂಲ ಸೌಲಭ್ಯಕ್ಕಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 4 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಲಯನ್ ಸಫಾರಿ…

ಮತ್ತೂರಿನ ಶ್ರೀ ಲಕ್ಷ್ಮಿ ಕೇಶವ ಸ್ವಾಮಿಯ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಕುಟುಂಬ ಬಾಗಿ…

ಶಿವಮೊಗ್ಗ: ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ಶ್ರೀ ಲಕ್ಷ್ಮಿಕೇಶವ ಸ್ವಾಮಿಯ ನೂರನೇ ವರ್ಷದ ಬ್ರಹ್ಮರಥೋತ್ಸವದ ಅಂಗವಾಗಿ ಸಂಸದರರಾದ ಬಿ.ವೈ. ರಾಘವೇಂದ್ರ ಅವರು ಕುಟುಂಬ ಸಮೇತವಾಗಿ ಶ್ರೀ ಸೂಕ್ತ ಪಾರಾಯಣ, ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಡಾ. ನಾರಾಯಣ್, ರಾಷ್ಟ್ರೀಯ…

ನ್ಯಾಯಾಲಯದಲ್ಲಿ ಹಿಜಾಬ್ ನೀಡಿದ ತೀರ್ಪನ್ನು ಎಲ್ಲರೂ ತಲೆ ಬಾಗೋಣ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಹಿಜಾಬ್ ಕುರಿತು ನ್ಯಾಯಾಲಯ ನೀಡಿರುವ ತೀರ್ಪಿಗೆ ಎಲ್ಲರೂ ತಲೆಬಾಗೋಣ. ಶಿಕ್ಷಣದ ಕಡೆ ಗಮನ ಹರಿಸೋಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ನ್ಯಾಯಾಲಯದ ತೀರ್ಪಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ತಿಂಗಳಿಂದ ಹಿಜಾಬ್ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದವು.ಇದೀಗ…

ನಗರದ ಚೆಕ್ ಡ್ಯಾಮ್ ನಿರ್ಮಾಣದ ಕಾಮಗಾರಿಗೆ ಸಚಿವ ಕೆ.ಎಸ್. ಈಶ್ವರಪ್ಪ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ: ನಗರದ ಮಂಡ್ಲಿಯ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರ ಹಿಂಭಾಗ ತುಂಗಾ ನದಿಗೆ ವಾದಿ ಎ ಹುದಾದಿಂದ ಮಂಡ್ಲಿ ವೀರಶೈವ ಸ್ಮಶಾನದ ವರೆಗೆ ಅಡ್ಡಲಾಗಿ 10 ಕೋಟಿ ರೂ. ವೆಚ್ಚದಲ್ಲಿ ಸುಮಾರು 200 ಮೀ. ಉದ್ದದ ಚೆಕ್ ಡ್ಯಾಂ ನಿರ್ಮಾಣ…

ಹಿಜಾಬ್ ವಿಷಯದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಹಿಜಾಬ್ ಕುರಿತು ರಾಜ್ಯ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ತೀರ್ಪು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಹಿಜಾಬ್ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಇದೀಗ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಟಿ.ವಿ. ರಂಜಿತ ಆಯ್ಕೆ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಟಿ.ವಿ. ರಂಜಿತ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ.ಟಿ.ವಿ. ರಂಜಿತ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಹುದ್ದೆಗಳನ್ನು ಜಿಲ್ಲಾ ಮಟ್ಟದಲ್ಲಿ ಅಲಂಕರಿಸಿದ್ದಾರೆ. ಅವರನ್ನು ಈಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ…

ಏಪ್ರಿಲ್ 24 ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ಹಿನ್ನೆಲೆ ಸಚಿವ ಈಶ್ವರಪ್ಪ ಸಂಸದ ರಾಘವೇಂದ್ರ ರವರಿಂದ ಕಾರ್ಯಕ್ರಮ ಪೂರ್ವಸಿದ್ಧತೆ ಪರಿಶೀಲನೆ…

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಹೊಳಲೂರು ಗ್ರಾಪಂಗೆ ಏ. 24 ರಂದು ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಮೋದಿ ಆಗಮನದ ಹಿನ್ನಲೆಯಲ್ಲಿ ಹೊಳಲೂರಿಗೆ ಭೇಟಿ…