Day: March 18, 2022

ಬದುಕಿನ ಬಣ್ಣದೋಕುಳಿ…

ಸರ್ವರಿಗೂ ಬಣ್ಣದ ಹಬ್ಬ ಹೋಳಿಯ ಶುಭಾಶಯಗಳು.. ಬಣ್ಣಗಳಿವು…ಮನದಲ್ಲಿ ನೂರಾರುಚಿತ್ತಾರಗಳ ಮೂಡಿಸಿಹವುಹಲವು ಮುಖಗಳ ಬಿತ್ತರಿಸಿಹವು ಅಳು ನಗು ನೋವು ನಲಿವುಕ್ರೋಧ ಮೋಹದಿ ಮೊಗದಲ್ಲಿಮೂಡಿದ ಬಣ್ಣಗಳಲವು…ಎಲ್ಲರಲ್ಲಿಹುದು ರಕ್ತ ಕೆಂಪುನಾವೆಲ್ಲರೂ ಮನುಜರೆಂದು ಸಾರುವಮಾನವೀಯತೆಯ ಒಲವು ಹಗಲಿಗೊಂದು ಬಣ್ಣರಾತ್ರಿಯಲ್ಲೊಂದು ಬಣ್ಣಆಕಾಶದ್ದು ನೀಲಿ ಬಣ್ಣಸಾಗರದ ಜಲರಾಶಿಯುಅಂಬರದ ಮೋಹಕ್ಕೆ….ನೀಲಮಯವಾಗಿದೆ ಬಣ್ಣದೋಕುಳಿಯಲ್ಲಿ…

ರಾಷ್ಟ್ರಮಟ್ಟದಲ್ಲಿ ಕಂಚಿನ ಪದಕ ಪಡೆದ ಲೋಕೇಶ್ ಪಟೇಲ್ ಗೆ ಸನ್ಮಾನ…

ಶಂಕರಘಟ್ಟ, ಮಾ. 18: ಇತ್ತೀಚೆಗೆ ಚಂಡೀಗಢದಲ್ಲಿ ನಡೆದ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಪುರುಷರ 65 ಕೆ.ಜಿ. ವಿಭಾಗದಲ್ಲಿ ಕಂಚಿನ ಪದಕ ಪಡೆದ ಭದ್ರಾವತಿಯ ಸರ್ ಎಂ. ವಿ. ಕಲೆ ಮತ್ತು ವಾಣಿಜ್ಯ ಕಾಲೇಜಿನ ವಿದ್ಯಾರ್ಥಿ ಲೋಕೇಶ್ ಪಟೇಲ್…

ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಇಡೀ ಹಿಂದೂ ಸಮಾಜಕ್ಕೆ ದೊಡ್ಡ ನಷ್ಟ-ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿ…

ಶಿವಮೊಗ್ಗ: ಹರ್ಷನ ಸಾವು ಇಡೀ ಹಿಂದೂ ಸಮಾಜಕ್ಕೆ ನಷ್ಟವಾಗಿದೆ. ಆದರೆ, ಹಿಂದೂ ಧರ್ಮದ ಜಾಗೃತಿ ಬೀಜ ಬಿತ್ತುವುದರ ಮೂಲಕ ಹಿಂದೂ ಸಮಾಜದ ಎಲ್ಲರಲ್ಲೂ ಚೈತನ್ಯ ತುಂಬಿದ್ದಾನೆ ಎಂದು ಹಿರೇಹಡಗಲಿ ಹಾಲಸ್ವಾಮಿ ಸಂಸ್ಥಾನ ಅಭಿನವ ಹಾಲಶ್ರೀ ಸ್ವಾಮೀಜಿ ಹೇಳಿದರು. ಅವರು ಇಂದು ನಗರದ…

ಕುಡಿಯುವ ನೀರಿನ ಸಮಸ್ಯೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆಯುವಂತೆ ಪಾಲಿಕೆ ವಿಪಕ್ಷ ಸದಸ್ಯರಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆಯುವಂತೆ ಆಗ್ರಹಿಸಿ ಪಾಲಿಕೆ ವಿಪಕ್ಷದ ಸದಸ್ಯರು ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಶಿವಮೊಗ್ಗ ನಗರದ 35 ವಾರ್ಡ್ ಗಳ ವ್ಯಾಪ್ತಿಯಲ್ಲಿ ಬರುವ ಹೊಸಮನೆ, ವಿದ್ಯಾನಗರ, ಚಿಕ್ಕಲ್, ಮಲವಗೊಪ್ಪ,…

ಫ್ರೀಡಂ ಪಾರ್ಕಿನಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಹೆಚ್ಚಿಸಬೇಕೆಂದು ರಾಜ್ಯ ನಾಗರೀಕರ ರಕ್ಷಣಾ ವತಿಯಿಂದ ಡಿವೈಎಸ್ಪಿಗೆ ಮನವಿ…

ಫ್ರೀಡಂ ಪಾರ್ಕ್ ನಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಹೆಚ್ಚಿಸಲು ಮನವಿ ಶಿವಮೊಗ್ಗ: ಫ್ರೀಡಂ ಪಾರ್ಕ್ ನಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಹೆಚ್ಚಿಸಲು ಶಿವಮೊಗ್ಗ ನಗರದ ಡಿವೈಎಸ್ಪಿ ಅವರಿಗೆ ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಮನವಿ ಮಾಡಲಾಯಿತು. ನಗರದ ಹೃದಯ ಭಾಗದಲ್ಲಿರುವ…

ವಿಜ್ರಂಭಣೆಯಲ್ಲಿ ನಡೆದ ದುರ್ಗಿಗುಡಿ ಶ್ರೀ ದುರ್ಗಮ್ಮ ದೇವಿ ರಥೋತ್ಸವ…

ಶಿವಮೊಗ್ಗ: ನಗರದ ದುರ್ಗಿಗುಡಿಯ ಶ್ರೀ ದುರ್ಗಮ್ಮ ದೇವಿ ರಥೋತ್ಸವ ಇಂದು ವಿಜೃಂಭಣೆಯಿಂದ ನಡೆಯಿತು. ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾದರು. ರಥೋತ್ಸವದ ಅಂಗವಾಗಿ ದೇವಾಲಯದಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ವರದಿ…

ಯುವಕರಲ್ಲಿ ಸರಿ-ತಪ್ಪುಗಳ ವಿವೇಕ ನೀಡುವುದೇ ಶಿಕ್ಷಣ-ಡಿವೈಎಸ್ಪಿ ಪ್ರಶಾಂತ್ ಮುನೋಳಿ…

ಚಿಕ್ಕದಾನವಂದಿ ಗ್ರಾಮದಲ್ಲಿ ಸಹ್ಯಾದ್ರಿ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಆಶ್ರಯದಲ್ಲಿ ನಡೆದ ವಾರ್ಷಿಕ ವಿಶೇಷ ಶಿಬಿರದಲ್ಲಿ ವಿಶೇಷ ಅತಿಥಿಯಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಉಪ ಅಧೀಕ್ಷಕರಾದ ಶ್ರೀ ಪ್ರಶಾಂತ ಮುನೋಳಿ ಅವರು ಆಗಮಿಸಿ ಮಾತನಾಡಿದರು. ಅವರು ತಮ್ಮ ಭಾಷಣದಲ್ಲಿ, ” ಇಂತಹ…