Day: March 19, 2022

ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರಿಯ ಮಹಾಸಭಾ ವತಿಯಿಂದ ಶ್ರೀ ವೀರರುದ್ರ ವನಿ ಮಹಾರಾಜರ ಜಯಂತಿ ಆಚರಣೆ…

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ…

ಕುವೆಂಪು ವಿವಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ…

ಶಂಕರಘಟ್ಟ.19: ಇತ್ತೀಚೆಗೆ ಮಹಿಳೆಯರು ಶಿಕ್ಷಣ, ಕ್ರೀಡೆ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣೆ, ಉದ್ಯಮ, ಮುಂತಾದ ಹಲವು ಕ್ಷೇತ್ರಗಳಲ್ಲಿ ಶ್ರೇಷ್ಠ ಸಾಧನೆ ಮಾಡುತ್ತಿರುವುದು ಸಮಾಜದ ಎಲ್ಲ ಮಹಿಳೆಯರಿಗೆ ಪ್ರೇರಣೆಯಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವೆ ಜಿ. ಅನುರಾಧ ಆಶಿಸಿದರು. ಕುವೆಂಪು ವಿವಿಯ ಮಹಿಳಾ…

ಕುವೆಂಪು ವಿವಿ ವಾಣಿಜ್ಯ ಶಾಸ್ತ್ರ ವಿಭಾಗದಲ್ಲಿ ‘ಉದ್ಯಮ ಕ್ಷೇತ್ರದ ಹೊಸ ಪ್ರವೃತ್ತಿಗಳ’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣ…

ಶಂಕರಘಟ್ಟ, ಮಾ. 19: ಕೋವಿಡ್-19 ನಂತರದ ಕಾಲಘಟ್ಟದಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಕಾರ್ಪೊರೆಟ್ ಸಂಸ್ಥೆಗಳು ಮತ್ತೆ ಯಶಸ್ಸಿನ ಹಳಿಗೆ ಮರಳಬೇಕಾದರೆ, ಹೊಸ ಆಲೋಚನೆಗಳನ್ನು, ಹೊಸ ಕಾರ್ಯತಂತ್ರಗಳನ್ನು ಅಳವಡಿಸಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಇಲ್ಲವಾದರೆ ಗ್ರಾಹಕರನ್ನು ಸೆಳೆಯುವಲ್ಲಿ ಮತ್ತು ಹಿಡಿದಿಟ್ಟುಕೊಳ್ಳುವಲ್ಲಿ ವಿಫಲವಾಗುವ…

ಶಿವಮೊಗ್ಗ ನಗರದಲ್ಲೆಡೆ ಬಣ್ಣದ ಹಬ್ಬ ಹೋಳಿ ಸಂಭ್ರಮ..

ಶಿವಮೊಗ್ಗ: ನಗರದಲ್ಲಿ ಪ್ರತಿ ವರ್ಷ ಸಡಗರ-ಸಂಭ್ರಮದಿಂದ ಆಚರಿಸುತ್ತಿದ್ದ ಹೋಳಿಹಬ್ಬ ಈವರ್ಷ ನೀರಸವಾಗಿದ್ದು, ಅಲ್ಲಲ್ಲಿ ಬಣ್ಣ ಎರಚುವ ಮೂಲಕ ಹಬ್ಬವನ್ನು ಆಚರಿಸಲಾಗಿದೆ. ಇತ್ತೀಚೆಗೆ ನಗರದಲ್ಲಿ ನಡೆದ ಅಹಿತಕರ ಘಟನೆಗಳು, ಕೋವಿಡ್ ಹಿನ್ನೆಲೆ, ಯುವಕರಲ್ಲಿನಿರಾಸಕ್ತಿ, ಎದುರಾಗಿರುವ ಶ್ರೀ ಮಾರಿಕಾಂಬ ಜಾತ್ರೆ ಮುಂತಾದ ಹಲವು ಕಾರಣಗಳಿಂದ…

ಬಿ. ಎಡ್ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಎನ್. ಎಸ್. ಯು. ಐ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬಿ.ಎಡ್ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಆಗುತ್ತಿರುವವಿದ್ಯಾರ್ಥಿ ವೇತನ ಸಮಸ್ಯೆ ಸರಿಪಡಿಸುವಂತೆ ಹಾಗೂ ಸರ್ಕಾರಿ ವಸತಿ ನಿಲಯಗಳಲ್ಲಿವಾಸ್ತವ್ಯಕ್ಕೆ ಅನುವು ಮಾಡಿಕೊಡುವಂತೆ ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐಕಾಯರ್ತರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿಸಲ್ಲಿಸಿದರು. ಸರ್ಕಾರಿ ಕೋಟಾದಲ್ಲಿ…

ಶ್ರೇಷ್ಠ ಪರಂಪರೆ ಹೊಂದಿರುವ ದೇಶ ಭಾರತ-ಹೆಚ್. ಖಂಡೋಬರಾವ್…

ಶಿವಮೊಗ್ಗ: ಅಮೂಲ್ಯಶೋಧ ಸಂಗ್ರಹಾಲಯದಲ್ಲಿ ಅಪರೂಪ ನಾಣ್ಯಗಳ ಸಂಗ್ರಹ ಮಾಡಲಾಗಿದ್ದು, ಶ್ರೇಷ್ಠ ಐತಿಹಾಸಿಕ ಪರಂಪರೆಯ ಇತಿಹಾಸ ಕಾಣಬಹುದು ಎಂದು ಸಾಹಿತಿ, ಅಮೂಲ್ಯಶೋಧ ಟ್ರಸ್ಟ್ ಮುಖ್ಯಸ್ಥ ಎಚ್.ಖಂಡೋಬರಾವ್ ಹೇಳಿದರು. ಶಿವಮೊಗ್ಗ ನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯಲ್ಲಿ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ…