Day: March 20, 2022

ರಿಪ್ಪನ್ ಪೇಟೆ ಬಳಿ ಬೈಕ್ ಅಪಘಾತ ಯುವಕ ಸಾವು…

ರಿಪ್ಪನ್ ಪೇಟೆ ಸಮೀಪದ ಬೆನವಳ್ಳಿ ತಿರುವಿನಲ್ಲಿ ಬೈಕ್ ಅಪಘಾತವಾಗಿ ಆಯನೂರು ಮೂಲದ ಯುವಕನೋರ್ವ ಮೃತಪಟ್ಟಿರುವ ಘಟನೆ ಇಂದು ಸಂಜೆ ನಡೆದಿದೆ. ಆಯನೂರು ಸಮೀಪದ ಇಟ್ಟಿಗೆಹಳ್ಳಿ ನಿವಾಸಿ ಸುದರ್ಶನ್(25) ಎಂಬ ಯುವಕ ಮೃತಪಟ್ಟ ದುರ್ದೈವಿ. ರಿಪ್ಪನ್ ಪೇಟೆ ಕಡೆಯಿಂದ ಆಯನೂರು ಕಡೆಗೆ ಟಿವಿಎಸ್…

ಕರ್ನಾಟಕ ಅರಣ್ಯ ಇಲಾಖೆ ಮತ್ತು ಕ್ರಿಯೇಟಿವ್ ಕವರ್ಸ್ ವತಿಯಿಂದ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ ಎಂಬ ವಿನೂತನ ಕಾರ್ಯಕ್ರಮ…

ಕರ್ನಾಟಕ ಅರಣ್ಯ ಇಲಾಖೆ ಮತ್ತು ಕ್ರಿಯೆಟಿವ್ ಕವರ್ಸ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಸಕ್ಕರೆಬೈಲು ಆನೆಬಿಡಾರ ದಲ್ಲಿ ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ ಎಂಬ ಕಾರ್ಯಕ್ರಮ ನಡೆಯಿತು.ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿಎಂಬ ಘೋಷವಾಕ್ಯದೊಂದಿಗೆ ಏಕ ಬಳಕೆ ಪ್ಲಾಸ್ಟಿಕ್…

ಪ್ರತಿ ವರ್ಷ ಮಾರ್ಚ್ 20 ರಂದು ವಿಶ್ವ ಗುಬ್ಬಿಗಳ ದಿನಾಚರಣೆ-ಡಾ. ಶೇಖರ್…

ಪ್ರತಿ ವರ್ಷ ಮಾರ್ಚ್ 20 ರಂದು ವಿಶ್ವ ಗುಬ್ಬಿಗಳ ದಿನ ವನ್ನು ಆಚರಿಸಲಾಗುವುದು ದಿನ ದಿನ ಗುಬ್ಬಿಗಳು ಕಣ್ಮರೆಯಾಗುತ್ತಿರುವುದು ಶೋಚನೀಯ ಸಂಗತಿ. ನಗರ ಪ್ರದೇಶಗಳಲ್ಲಿ ಗುಬ್ಬಿಗಳಿಗೆ ನೀರಿಡಬೇಕು ಧಾನ್ಯ ನೀಡಬೇಕು ಹಸಿರು ಸೃಷ್ಟಿಸಬೇಕು ಜಾಗೃತಿ ಮೂಡಿಸಬೇಕು ಎಂದು ಡಾ. ಶೇಖರ್ ಹೇಳಿದರು.…

ಶಾಲೆ ಉಳುವಿಗಾಗಿ ಮೈನ್ ಮಿಡ್ಲ್ ಸ್ಕೂಲ್, ಹಳೆ ವಿದ್ಯಾರ್ಥಿಗಳಿಂದ ಸಚಿವರಿಗೆ ಮನವಿ…

20/03/2022 ಭಾನುವಾರ ಬೆಳಿಗ್ಗೆ ಶಿವಮೊಗ್ಗ ನಗರದ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವರಾದ ಸನ್ಮಾನ್ಯ ಶ್ರೀ ಕೆ.ಎಸ್. ಈಶ್ವರಪ್ಪ ರವರಿಗೆ, ಬಿ.ಹೆಚ್.ರಸ್ತೆಯ “ಮೈನ್ ಮಿಡ್ಲ್ ಸ್ಕೂಲ್”, ಹಳೆ ವಿದ್ಯಾರ್ಥಿಗಳ ಸಂಘದಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ…

ಮಾರ್ಚ್ ೨೫ ರಂದು ಶ್ರೀ ಹಿಮವತ್ಕೇದಾರ ಜಗದ್ಗುರು ಮಹಾ ಸನ್ನಿಧಿಯವರ ಸನಾತನ ಧರ್ಮ ಜಾಗೃತಿ ಅಭಿಯಾನ ಸಮಾರೋಪ…

ಶಿವಮೊಗ್ಗ: ಶ್ರೀ ಹಿಮವತ್ಕೇದಾರ ಜಗದ್ಗುರು ಮಹಾ ಸನ್ನಿಧಿಯವರ ಸನಾತನ ಧರ್ಮ ಜಾಗೃತಿ ಅಭಿಯಾನ ಸಮಾರೋಪ ಸಮಾರಂಭವು ೨೫-೦೩-೨೦೨೨ರಂದು ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿಯ ಶಿವಯೋಗಾಶ್ರಮದ ಆವರಣದಲ್ಲಿ ನಡೆಯಲಿದೆ.ಅಂದು ಸಂಜೆ ೪.೩೦ಕ್ಕೆ ಜಗದ್ಗುರುಗಳನ್ನು ಪೂರ್ಣಕುಂಭ, ಕಳಸ, ಕಲಾಮೇಳಗಳೊಂದಿಗೆ ಭಕ್ತಿಪೂರ್ವಕವಾಗಿ ಸ್ವಾಗತಿಸಲಾಗುವುದು. ಸಂಜೆ ೫.೩೦ಕ್ಕೆ ಧಾರ್ಮಿಕ…