Day: March 28, 2022

ತೀರ್ಥಹಳ್ಳಿ ಭಾರತೀಪುರ ತಿರುವು ತಪ್ಪಿಸಲು ಅತ್ಯಾಧುನಿಕ ಮೇಲ್ಸೇತುವೆ ನಿರ್ಮಾಣ: ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ…

ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಾಮಗಾರಿಗಳಿಗೆ ಕೇಂದ್ರ ಸರ್ಕಾರ ಒಟ್ಟು ರೂಪಾಯಿ 156 ಕೋಟಿ ಮಂಜೂರು.ಹಲವು ಅಪಘಾತ ಗಳಿಗೆ ಹಾಗೂ ಸಾವು ನೋವುಗಳಿಗೆ ಕಾರಣವಾಗಿದ್ದ ತೀರ್ಥಹಳ್ಳಿ-ಶಿವಮೊಗ್ಗ ರಾಷ್ಟೀಯ ಹೆದ್ದಾರಿ ಯಲ್ಲಿ ಬರುವ ಭಾರತೀಪುರ ಹೇರ್ ಪಿನ್ ತಿರುವನ್ನು ತಪ್ಪಿಸಿ ಅತ್ಯಾಧುನಿಕ ಮೇಲ್ಸುತೇವೆ…

ಬ್ಯಾಂಕುಗಳ ಖಾಸಗೀಕರಣ, ಹಲವು ಬೇಡಿಕೆಗೆ ಈಡೇರಿಸಿ ಬ್ಯಾಂಕ್ ನೌಕರರು ಮತ್ತು ಕೇಂದ್ರ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ…

ಶಿವಮೊಗ್ಗ: ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ, ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಇಂದು ಬ್ಯಾಂಕ್ ನೌಕರರು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯ ಸಹಕಾರದೊಂದಿಗೆ ಬ್ಯಾಂಕ್ಗಳ ಮುಂದೆ ಪ್ರತಿಭಟನೆ ನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ, ಎಲ್ಲಾ ಶ್ರಮಿಕರಿಗೆ ಸಾಮಾಜಿಕ…

ಶಿವಪ್ಪನಾಯಕ ಬ್ಯಾರೀಸ್ ಸಿಟಿ ಸೆಂಟರ್ ಮಾಲ್ ನಲ್ಲಿ ಬಿ-ಫನ್ ಶುಭಾರಂಭ…

ಶಿವಮೊಗ್ಗ: ನಗರದ ಶಿವಪ್ಪನಾಯಕ ಬ್ಯಾರೀಸ್ ಸಿಟಿ ಸೆಂಟರ್ ಮಾಲ್ ನಲ್ಲಿ ಮಕ್ಕಳ ಇಂಡೋರ್ ಗೇಮ್ ಗಳ ಲೋಕವನ್ನೇ ಧರೆಗಿಳಿಸಲಾಗಿದೆ. ಮಕ್ಕಳಿಗಾಗಿ ಪಕ್ಕ ಮನರಂಜನಾವೇ ಈ ಬಿ -ಫನ್ ಆಗಿದೆ. ಬಿ -ಫನ್ ನಲ್ಲಿ 50 ಕ್ಕೂ ಹೆಚ್ಚೂ ಆಟಗಳನ್ನ ಇಡಲಾಗಿದೆ. 3…

ಜಿಲ್ಲೆಯ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ, ಸಿಬ್ಬಂದಿಗಳಿಗೆ ಲಂಚಾವತಾರಕ್ಕೆ ಕಡಿವಾಣಕ್ಕೆ ಆಗ್ರಹಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳು ತಮ್ಮ ಹುದ್ದೆ ಮತ್ತು ನಾಮಾಂಕಿತವನ್ನು ಪ್ರದರ್ಶಿವುದರ ಜೊತೆಯಲ್ಲಿ ಭ್ರಷ್ಟಾಚಾರ ಮತ್ತು ಲಂಚಾವತಾರಕ್ಕೆ ಕಡಿವಾಣ ಹಾಕುವಂತೆ ಅಣ್ಣಾ ಹಜಾರೆ ಹೋರಾಟ ಸಮಿತಿ ಇಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ. ರಾಜ್ಯ ಸರ್ಕಾರ ಹಾಗೂ…

ಶಿವಮೊಗ್ಗ ಜಿಲ್ಲಾದ್ಯಂತ ಶಾಂತಿಯುತವಾಗಿ ನಡೆದ ಎಸ್. ಎಸ್. ಎಲ್. ಸಿ ಪರೀಕ್ಷೆ…

ಶಿವಮೊಗ್ಗ: ಜಿಲ್ಲಾದ್ಯಂತ ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗಿದ್ದು, ಶಾಂತಿಯುತವಾಗಿ ನಡೆಯುತ್ತಿದೆ. ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಯಾವ ಕಹಿ ಘಟನೆಗಳೂ ಇದುವರೆಗೂ ವರದಿಯಾಗಿಲ್ಲ. ಇಂದಿನಿಂದ ಏ.11 ರವರೆಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯಲಿವೆ. ಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಸಂಪೂರ್ಣ ಪರೀಕ್ಷೆ ನಡೆದಿರಲಿಲ್ಲ. ಈಗ…

ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ರೋಟರಿ ಸಂಸ್ಥೆ ಮುಂಚೂಣಿ-ಎಂ. ಜಿ. ರಾಮಚಂದ್ರಮೂರ್ತಿ…

ಶಿವಮೊಗ್ಗ: ಸಾಮಾಜಿಕ ಸೇವಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸಂಘ ಸಂಸ್ಥೆಗಳಲ್ಲಿ ಅಂತರಾಷ್ಟಿçÃಯ ಸಂಸ್ಥೆಯಾದ ರೋಟರಿಯು ಮುಂಚೂಣಿಯಲ್ಲಿದೆ ಎಂದು ರೋಟರಿ ಜಿಲ್ಲೆ 3182ರ ಜಿಲ್ಲಾ ಗವರ್ನರ್ ಎಂ.ಜಿ.ರಾಮಚಂದ್ರಮೂರ್ತಿ ಹೇಳಿದರು. ರಾಜೇಂದ್ರನಗರದ ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ…