Day: March 29, 2022

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ವಿಭಾಗದಲ್ಲಿ ಪ್ರಥಮ ರಾಂಕ್ ಪಡೆದ ಪೂಜಿತ್ ತೇಜಸ್ವಿ…

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯವರು ಈ ವರ್ಷ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ವಿಭಾಗದಲ್ಲಿ, ಶಿವಮೊಗ್ಗ ನಗರದ ಗೋಪಾಳದ ಪ್ರೆಸ್ ಕಾಲೋನಿಯ ‘ಸ್ವರಾತ್ಮಿಕಾ ಸಂಗೀತ ವಿದ್ಯಾಲಯ’ದ ವಿದ್ಯಾರ್ಥಿ ಚಿ. ಪೂಜಿತ್ ತೇಜಸ್ವಿಯು ಶೇಕಡಾ 91 ಅಂಕಗಳನ್ನು ಪಡೆಯುವುದರ ಮೂಲಕ ಶಿವಮೊಗ್ಗ…

ಶಿವಮೊಗ್ಗ ಜನತೆಯ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ-ಎಂ. ಶ್ರೀಕಾಂತ್…

ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಜಿಲ್ಲಾ ಜಾತ್ಯತೀತ ಜನತಾದಳ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಕಾಂತ ರವರು ಶಿವಮೊಗ್ಗದ ಮಹಾಜನತೆಗೆ ನಾನು ಸದಾ ಚಿರಋಣಿ ಎಂದು ಹೇಳಿದರು. ಈ ಸಂದರ್ಭದಲ್ಲಿ…

ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿಯೊಂದಿಗೆ 11 ಸಂಘಟನೆಗಳು ಬೃಹತ್ ಪ್ರತಿಭಟನಾ ಮೆರವಣಿಗೆ..

ಶಿವಮೊಗ್ಗ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಶಿವಮೊಗ್ಗದ ವತಿಯಿಂದ‘ಜನರನ್ನು ಉಳಿಸಿ ದೇಶವನ್ನು ಉಳಿಸಿ’ ಎಂಬ ಘೋಷವಾಕ್ಯದೊಂದಿಗೆ ಇಂದು ಶಿವಮೊಗ್ಗದಲ್ಲಿಬೃಹತ್ ಮೆರವಣಿಗೆ ನಡೆಸಲಾಯಿತು. ನಂತರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆನಡೆಸಿದರು. ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಖಾಸಗೀಕರಣ ಬೇಡ, ಎಲ್ಲಾ ಶ್ರಮಿಕರಿಗೆಸಾಮಾಜಿಕ ಭದ್ರತೆ…

ಜಾತಿ ಧರ್ಮ ಪಕ್ಷ ಬಿಟ್ಟು ಹೋರಾಟ ಮಾಡೋಣ, ಭೂಮಿ ಹಕ್ಕನ್ನು ಪಡೆಯೋಣ-ಶ್ರೀ ರೇಣುಕಾನಂದ ಸ್ವಾಮಿ…

ಶಿವಮೊಗ್ಗ: ಜಾತಿ, ಧರ್ಮ, ಪಕ್ಷ ಬಿಟ್ಟು ಹೋರಾಟ ಮಾಡೋಣ, ನಮ್ಮ ಭೂಮಿಯ ಹಕ್ಕನ್ನುನಾವು ಪಡೆಯೋಣ. ಈ ಹೋರಾಟ ‘ನಮ್ಮ ಭೂಮಿ ನಮ್ಮ ಹಕ್ಕು’ ಆಗಿದೆ. ಶರಾವತಿ ಹಿನ್ನೀರಿನಮುಳುಗಡೆ ರೈತರೆಲ್ಲರೂ ತಮಗೆ ಭೂಮಿ ಸಿಗುವವರೆಗೂ ಹೋರಾಟವನ್ನು ತೀವ್ರಗೊಳಿಸಬೇಕು ಎಂದು ಗರ್ತಿಕೆರೆ ನಾರಾಯಣ ಗುರುಮಠದ…

ಶಿವಮೊಗ್ಗದಲ್ಲಿ ಆಕಾಶ್ ಬೈಜೂಸ್ ವಿದ್ಯಾರ್ಥಿಗಳ ತರಬೇತಿ ಕೇಂದ್ರ ಶುಭಾರಂಭ…

ಶಿವಮೊಗ್ಗ: ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗಾಗಿ ಆಕಾಶ್ ಮತ್ತು ಭೈಜೂಸ್ ಕೇಂದ್ರ ನಗರದಲ್ಲಿ ತರಬೇತಿ ಕೇಂದ್ರವನ್ನು ಆರಂಭಿಸಿದೆ ಎಂದು ಕೇಂದ್ರದ ಪ್ರಾದೇಶಿಕ ಕಾರ್ಯಾಚರಣೆ ಮುಖ್ಯಸ್ಥ ಅರವಿಂದ್ ಕುಮಾರ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

ಸಹಕಾರ ರತ್ನ ಎಂ.ಬಿ.ಚನ್ನವೀರಪ್ಪ ರವರಿಗೆ ಗಾಣಿಗ ಸಮಾಜದಿಂದ ಸನ್ಮಾನ…

ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿ “ಸಹಕಾರ ರತ್ನ” ಪ್ರಶಸ್ತಿ ಪಡೆದಿರುವ ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಎಂ.ಬಿ.ಚನ್ನವೀರಪ್ಪ ಅವರನ್ನು ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಶಿವಮೊಗ್ಗ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ…