Day: March 30, 2022

ವಿಶೇಷ ಈಜು, ಲಾನ್‍ಟೆನ್ನಿಸ್ ಮತ್ತು ಸ್ಕೇಟಿಂಗ್ ತರಬೇತಿ ಬೇಸಿಗೆ ಶಿಬಿರವನ್ನು ಸದುಪಯೋಗ ಪಡೆದುಕೊಳ್ಳಿ-ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ರುವ ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸಂಕೀರ್ಣದಲ್ಲಿ 21 ದಿನಗಳ ಈಜು, ಲಾನ್‍ಟೆನ್ನಿಸ್ ಹಾಗೂ ಸ್ಕೇಟಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ರಾಷ್ಟ್ರೀಯ ಶಿಕ್ಷಣ ಸಮಿತಿ : ನೂತನ ಅಧ್ಯಕ್ಷರಾಗಿ ಜಿ.ಎಸ್.ನಾರಾಯಣರಾವ್ ಕಾರ್ಯದರ್ಶಿಗಳಾಗಿ ಎಸ್.ಎನ್.ನಾಗರಾಜ ಆಯ್ಕೆ…

ಶಿವಮೊಗ್ಗ : ನಗರದ ಪ್ರತಿಷ್ಟಿತ ರಾಷ್ಟ್ರೀಯ ಶಿಕ್ಷಣ ಸಮಿತಿಯ ನೂತನ ಅಧ್ಯಕ್ಷರಾಗಿ ಸಹಕಾರಿ ತಜ್ಞ ಜಿ.ಎಸ್.ನಾರಾಯಣರಾವ್ ಹಾಗೂ ಕಾರ್ಯದರ್ಶಿಗಳಾಗಿ ಎಂಪಿಎಂ ನಿವೃತ್ತ ಎಂಜಿನಿಯರ್ ಎಸ್.ಎನ್.ನಾಗರಾಜ ಆಯ್ಕೆಯಾಗಿದ್ದಾರೆ. ಬುಧವಾರ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ 2022-27 ನೇ ಸಾಲಿನ ಪ್ರಥಮ…

ರಸ್ತೆ ಕಾಮಗಾರಿ ಸ್ಥಳಾಂತರ ಖಂಡಿಸಿ ಮೂಡ್ಲಿ ಗ್ರಾಮಸ್ಥರಿಂದ ಪ್ರತಿಭಟನೆ…

ಹುಂಚ ನ್ಯೂಸ್… ಹುಂಚ ಹತ್ತಿರ ಮೂಡ್ಲಿ ಗ್ರಾಮಸ್ಥರಿಂದ ರಸ್ತೆ ಕಾಮಗಾರಿ ಸ್ಥಳಾಂತರ ಖಂಡಿಸಿ ಇಂದು ಪ್ರತಿಭಟನೆ ಮಾಡಿದರು. ಶಾಸಕರ ಅನುದಾನದಲ್ಲಿ ಮೂಡ್ಲಿ ಗ್ರಾಮಕ್ಕೆ 40 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿದ್ದರು. ಆದರೆ ಸ್ಥಳೀಯ ಮುಖಂಡರು ಮತ್ತು ಕಂಟ್ರಾಕ್ಟರ್ ವತಿಯಿಂದ ರಸ್ತೆ…

ಶಿವಮೊಗ್ಗದಲ್ಲಿ ಇಂದು 16 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ…

ಶಿವಮೊಗ್ಗ: ಕನ್ನಡ ಭಾಷೆ ಮಾತನಾಡಲು ಯಾವುದೇ ನಾಚಿಕೆ, ಅಂಜಿಕೆ, ಕೀಳರಿಮೆಯೂ ಬೇಡ. ಕನ್ನಡ ಭಾಷೆಯ ಮೂಲಕವೇ ನಾವು ಜಗತ್ತನ್ನು ನೋಡಬೇಕಾಗಿದೆ. ಕನ್ನಡಿಗರಿಗೆ ಕನ್ನಡ ಬಿಟ್ಟು ಬೇರೆ ಜೀವವೇ ಇಲ್ಲ ಎಂದು ಸಾಹಿತಿ, ಸಾಂಸ್ಕೃತಿಕ ಚಿಂತಕ ಪ್ರೊ. ಕೃಷ್ಣೇಗೌಡ ಹೇಳಿದರು. ಅವರು ಇಂದು…

ಶಿವಮೊಗ್ಗ ನಗರದ ಅಭಿವೃದ್ದಿಯಲ್ಲಿ ಸರ್ಕಾರದ ಸೇವಕನಾಗಿ ಪ್ರಾಮಾಣಿಕ ಸೇವೆಗೆ ಬದ್ದ : ಶ್ರೀ ಮಾಯಣ್ಣಗೌಡ…

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆಡಳಿತ ಮಂಡಳಿ ನಿಯೋಗ ಶಿವಮೊಗ್ಗ ಮಹಾನಗರಪಾಲಿಕೆಯ ಆಯುಕ್ತರಾಗಿ ನೂತನವಾಗಿ ಆಗಮಿಸಿರುವ ಶ್ರೀ ಮಾಯಣ್ಣಗೌಡರವರನ್ನು ಮುಹಾನಗರಪಾಲಿಕೆ ಕಚೇರಿಯಲ್ಲಿ ಸೌಹಾರ್ದಯುತ ಬೇಟಿನೀಡಿ, ಸಂಘದ ಅಧ್ಯಕ್ಷರಾದ ಶ್ರೀ ಎನ್. ಗೋಪಿನಾಥ್‌ರವರು ಹೂಗುಚ್ಚ ನೀಡಿ ಅಭಿನಂದಿಸಿದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ…

ಪರೀಕ್ಷೆ ಶುಲ್ಕ ಹೆಚ್ಚಳ ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಮೊದಲನೇ ವರ್ಷದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕುವೆಂಪು ವಿವಿ ಮೊದಲನೇ ವರ್ಷದ ವಿದ್ಯಾರ್ಥಿಗಳ ಪರೀಕ್ಷಾ…

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಎನ್. ಎಸ್. ಯು. ಐ ವತಿಯಿಂದ ಸ್ಕೂಟರ್ ಶವಯಾತ್ರೆ…

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ ಕೇಂದ್ರ ಸರ್ಕಾರವನ್ನು ವಜಾಗೊಳಿಸುವಂತೆ ಒತ್ತಾಯಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ಇಂದು ಮಹಾವೀರ ವೃತ್ತದಲ್ಲಿ ಸ್ಕೂಟರ್ ಶವಯಾತ್ರೆ ಅಣಕು ಪ್ರದರ್ಶನದ ಮೂಲಕ ಪ್ರತಿಭಟನೆ ನಡೆಸಿದರು. ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸಲಾಗದ…

ಪರೀಕ್ಷೆಯಲ್ಲಿ ನಕಲು ಮಾಡಿದ ಕಾರಣಕ್ಕೆ ವಿದ್ಯಾರ್ಥಿಯ ಕೈ ಕಚ್ಚಿದ ಉಪನ್ಯಾಸಕ…

ಹೊಸನಗರ : ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ…

ಜೆ. ಸಿ. ಐ. ಶಿವಮೊಗ್ಗ ಶರವತಿ ಘಟಕದಿಂದ ಮಂಗಳಮುಖಿಯರ ವಿಶೇಷ ಕಾರ್ಯಕ್ರಮ…

ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ಪಾರ್ಕ್ ದತ್ತು ಪಡೆಯಲಾಯಿತು, ಸಂಜೆ ಕಾಮರ್ಸ್ ಚೇಂಬರ್ ಹಾಲ್ನಲ್ಲಿ ಮಂಗಳಮುಖಿಯರ ವಿಶೇಷ ಕಾರ್ಯಕ್ರಮ ಮತ್ತು ಹೊಸ ಘಟಕ ಜೆಸಿಐ ಶಿವಮೊಗ್ಗ ಶ್ರೀರಕ್ಷೆ ಯ ಪದಗ್ರಹಣ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ನಗರದ l.b.s. ಬಡಾವಣೆಯಲ್ಲಿ ಉದ್ಯಾನವನವನ್ನು ದತ್ತು…