Day: March 31, 2022

ಜಯ ಕರ್ನಾಟಕ ಜನಪರ ವೇದಿಕೆಗೆ ರಾಜ್ಯದ ಜನತೆ ನೀಡಿದ ಸಹಕಾರ ಅತ್ಯಮೂಲ್ಯ-ಸಂಸ್ಥಾಪಕ ಗುಣ ರಂಜನ್ ಶೆಟ್ಟಿ…

ಪುತ್ತೂರು ನ್ಯೂಸ್… ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯಕಾರಿಣಿ ಸಭೆ ಪುತ್ತೂರಿನ ಉರಮಾಲು ಗುತ್ತು ಮನೆಯಲ್ಲಿ ನಡೆಯಿತು. ಯುವ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪ್ರವೀಣ್…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಬಂದೂಕು ತರಬೇತಿ ಶಿಬಿರ…

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ, ಭದ್ರಾವತಿ, ಸಾಗರ, ಸೊರಬ, ಶಿಕಾರಿಪುರ ಮತ್ತು ಹೊಸನಗರ ತಾಲೂಕು ಕೇಂದ್ರಗಳಲ್ಲಿ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಸಾರ್ವಜನಿಕರು ದಿನಾಂಕ 10-04-2022 ರ ಒಳಗಾಗಿ ತಮ್ಮ ಹೆಸರು ಪೂರ್ಣವಿಳಾಸ, ವಯಸ್ಸು, ಮೊಬೈಲ್ ನಂಬರ್…

ಪುನೀತ್ ರಾಜಕುಮಾರ್ ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪ…

ಶಿವಮೊಗ್ಗ,ಮಾ.೩೧: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲ ಸ್ಥರಗಳನ್ನೂ ಮೀರಿ ಬೆಳೆದ ಹೃದಯವಂತ ಅವರಾಗಿದ್ದರಿಂದ ಇಂದು ಅಭಿಮಾನಿಗಳ ಹೃದಯದಲ್ಲಿ ನೆಲೆ ನಿಂತಿದ್ದಾರೆ ಎಂದು ಮಾಜಿ ಶಾಸಕ…

ಕನ್ನಡ ನುಡಿಮಂಟಪದಲ್ಲಿ ವಚನ ವಿಶ್ಲೇಷಣೆ -ಗಾಯನ ಕಾರ್ಯಕ್ರಮ…

ಸಹ್ಯಾದ್ರಿ ವಾಣಿಜ್ಯ ಹಾಗೂ ನಿರ್ವಹಣಾ ಕಾಲೇಜು ಕನ್ನಡ ವಿಭಾಗ ಮತ್ತು ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ 27ನೇ ವಚನ ಮಂಟಪ ದತ್ತಿ ಕಾರ್ಯಕ್ರಮವು ಕಾಲೇಜಿನಲ್ಲಿ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ವೀಣಾ ಎಂ. ಕೆ. ಅವರು ಮಾತನಾಡಿ, ”…

ಶಿವಮೊಗ್ಗ ಪ್ರೀಮಿಯರ್ ಲೀಗ್ ಪಂದ್ಯಾವಳಿ ಉದ್ಘಾಟನೆ ಮಾಡಿದ ಕೆ. ಈ. ಕಾಂತೇಶ್…

ಶಿವಮೊಗ್ಗ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ಪ್ರೀಮಿಯರ್ ಲೀಗ್ ಪಂದ್ಯಾವಳಿಯ ಉದ್ಘಾಟನೆ ಮಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಈ. ಕಾಂತೇಶ್ ಅವರೊಂದಿಗೆ ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ಉದ್ಘಾಟನೆ ಮಾಡಿದ ನಂತರ ಮಾತನಾಡಿದ ಅವರು, ಕ್ರಿಕೆಟ್ ಎಲ್ಲ…

ಆಸ್ತಿ ತೆರಿಗೆ ಹೆಚ್ಚಳ ಮಾಡದಂತೆ ಮಹಾನಗರ ಪಾಲಿಕೆ ಆಡಳಿತ ಪಕ್ಷದ ಸದಸ್ಯರಿಂದ ನಗರಭಿವೃದ್ದಿ ಕಾರ್ಯದರ್ಶಿಗೆ ಮನವಿ ಸಲ್ಲಿಕೆ…

ಶಿವಮೊಗ್ಗ: ಸಾರ್ವಜನಿಕರ ಹಿತದೃಷ್ಠಿಯಿಂದ ಆಸ್ತಿ ತೆರಿಗೆ ದರ ಹೆಚ್ಚಳದ ಪ್ರಸ್ತಾವನೆಯನ್ನು 2022 -23 ನೇ ಸಾಲಿಗೆ ಕೈಬಿಡುವಂತೆ ಸಂಬಂಧಿಸಿದವರಿಗೆ ನಿರ್ದೇಶನ ನೀಡಬೇಕೆಂದು ಇಂದು ಮಹಾನಗರ ಪಾಲಿಕೆ ಆಡಳಿತ ಪಕ್ಷದ ಸದಸ್ಯರು ಆಯುಕ್ತರ ಮೂಲಕ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಮನವಿ ಸಲ್ಲಿಸಿದರು. ರಾಜ್ಯದ…

ಎಲ್ಲರ ಸಹಕಾರದಿಂದ ಉತ್ತಮ ಸೇವೆ ಸಲ್ಲಿಸಲು ಸಾಧ್ಯ-ಎನ್. ಎಂ. ರಮೇಶ್…

ಶಿವಮೊಗ್ಗ: ವೃತ್ತಿಯಲ್ಲಿ ಸೇವೆ ಸಲ್ಲಿಸುವಾಗ ಸಿಬ್ಬಂದಿಗಳ ಸಹಕಾರ ಅತ್ಯಂತ ಅವಶ್ಯ. ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಮುಖ್ಯ. ಸಹಕಾರ ಮತ್ತು ಮಾರ್ಗದರ್ಶನ ಇದ್ದಲ್ಲಿ ಉತ್ತಮ ಸೇವೆ ಸಲ್ಲಿಸಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಂ. ರಮೇಶ್ ಹೇಳಿದರು. ಶಿವಮೊಗ್ಗ ನಗರದಲ್ಲಿರುವ…

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ನಿಂದ ಸಿಲಿಂಡರಿಗೆ ಹೂವಿನ ಹಾರ ಹಾಕಿ ಜಾಗಟೆ ಬಾರಿಸುವ ಮೂಲಕ ವಿನೂತನ ಪ್ರತಿಭಟನೆ…

ಶಿವಮೊಗ್ಗ: ಇಂಧನ ಮತ್ತು ಅಡುಗೆ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ನಗರದ ಮಹಾವೀರ ವೃತ್ತದಲ್ಲಿ ಸಿಲಿಂಡರ್ ಗಳಿಗೆ ಹೂವಿನ ಹಾರ ಹಾಕುವ ಜಾಗಟೆ ಬಾರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ…

ಸ್ವಚ್ಛ ಭಾರತ ಅಭಿಯಾನದ ಮೂಲ ಉದ್ದೇಶವನ್ನೇ ಮರೆತ ಶಿವಮೊಗ್ಗ ಮಹಾನಗರ ಪಾಲಿಕೆ…

ಸಂಪಾದಕೀಯ : ಪ್ರಧಾನ ಮಂತ್ರಿಗಳ ಕನಸಿನ ಕೂಸಾದ ಸ್ವಚ್ಚ ಭಾರತ ಅಭಿಯಾನ ದೇಶಾದ್ಯಂತ ಸಂಚಲನ ಮೂಡಿಸಿದ ಅಭಿಯಾನ.ಈ ಸ್ವಚ್ಛ ಭಾರತ್ ಮಿಷನ್ ನಲ್ಲಿ ಅದೆಷ್ಟೋ ಅನುದಾನಗಳು ಜಿಲ್ಲಾಡಳಿತಗಳಿಗೆ ಹರಿದುಬಂದಿದೆ. ಶಿವಮೊಗ್ಗ ನಗರದಲ್ಲೂ ಕೂಡ ಅತ್ಯಂತ ಸುಸಜ್ಜಿತ ಕಸ ವಿಲೇವಾರಿ ವಾಹನಗಳಿವೆ. ಅಲ್ಲದೆ…

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಸಂತೆಕಡೂರಿನಲ್ಲಿ ಪ್ರತಿಭಟನೆ…

ನಿರಂತರವಾಗಿ ಪೆಟ್ರೋಲ್ ಡಿಸೇಲ್ ಹಾಗೂ ಗ್ಯಾಸ್ ಬೆಲೆ ಏರಿಸುತ್ತಿರುವ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಇಂದು ಸಂತೇಕಡೂರಿನಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ವೇದಾ ವಿಜಯಕುಮಾರ್ ಹಾಗೂ ಪಿ ಎಲ್ ಡಿ ಬ್ಯಾಂಕ್ ಮಾಜಿ ಉಪಾಧ್ಯಕ್ಷರಾದ ಆರ್ ವಿಜಯಕುಮಾರ್(ದನಿ)…