Month: April 2022

ಆದಿಚುಂಚನಗಿರಿ ಶ್ರೀ ಕಾಲಭೈರವೇಶ್ವರ ದೇವಸ್ಥಾನ 24 ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಸಾಮೂಹಿಕ ವಿವಾಹ…

ಶಿವಮೊಗ್ಗ: ಆದಿಚುಂಚನಗಿರಿ ಶಾಖಾ ಮಠದಲ್ಲಿಂದು ಶ್ರೀಕಾಲಬೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ನಿಮಿತ್ತ 24 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮತ್ತು ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ ಸಮಾರಂಭ ಪೂಜ್ಯರ ಸಮ್ಮುಖದಲ್ಲಿ ನಡೆಯಿತು. ವಿವಾಹವಾಗಿ 50 ವರ್ಷ ತುಂಬಿದ ಆದರ್ಶ ಹಿರಿಯ ದಂಪತಿಗಳನ್ನು…

ಬಿಜೆಪಿ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕಚೇರಿ ಉದ್ಘಾಟನೆ…

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿ ಹಿಂಭಾಗದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ನಗರ, ಗ್ರಾಮಾಂತರ ಬಿಜೆಪಿ ಕಚೇರಿಯ ಉದ್ಘಾಟನಾ ಕಾರ್ಯಕ್ರಮದ ಧಾರ್ಮಿಕ ಪೂಜಾ ಕಾರ್ಯಗಳು ಇಂದು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶಾಸಕ ಕೆ.ಬಿ. ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ,…

ಓಪನ್ ಮೆಂಟ್ಸ್ ವರ್ಲ್ಡ್ ಸ್ಕೂಲ್ ಉದ್ಘಾಟಿಸಿದ ಬಿ.ಎಸ್. ಯಡಿಯೂರಪ್ಪ…

ಶಿವಮೊಗ್ಗ: ಜಾವಳ್ಳಿಯಲ್ಲಿ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಅನ್ನು ಇಂದು ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಸಾನಿಧ್ಯ ವಹಿಸಿದ್ದರು. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ, ಸಂಸದರಾದ ಬಿ.ವೈ. ರಾಘವೇಂದ್ರ,…

ಸಂತೋಷ್ ಪ್ರಕರಣದಲ್ಲಿ ಪೊಲೀಸರು ಪಾರದರ್ಶಕವಾಗಿ ತನಿಖೆ ಮಾಡಲಿದ್ದಾರೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಅವರೇನು ಅಪರಾಧ ಮಾಡದೇ ಇದ್ದರೂ, ಅವರ ಮೇಲೆ ಆರೋಪ ಬಂದಿದೆ. ನಿಷ್ಪಕ್ಷಪಾತವಾಗಿ, ತನಿಖೆ ನಡೆಯಬೇಕೆಂಬ ಉದ್ದೇಶದಿಂದ ರಾಜೀನಾಮೆ ನೀಡಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ…

ಈಶ್ವರಪ್ಪನವರು ಯಾವುದೇ ತಪ್ಪು ಮಾಡದೆ ಅನಿವಾರ್ಯವಾಗಿ ರಾಜೀನಾಮೆ ಕೊಡುವ ಪರಿಸ್ಥಿತಿ ಬಂದಿದೆ-ಬಿ. ಎಸ್. ಯಡಿಯೂರಪ್ಪ…

ಶಿವಮೊಗ್ಗ: ಯಾವುದೇ ತಪ್ಪು ಮಾಡದ ಈಶ್ವರಪ್ಪ, ಈ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ. ಅನಿವಾರ್ಯವಾಗಿ, ಸಚಿವ ಸಂಪುಟಕ್ಕೆ ರಾಜೀನಾಮೆ ಸಲ್ಲಿಸಲು ಮುಂದಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ನಗರಕ್ಕೆ ಆಗಮಿಸಿರುವ ಬಿ.ಎಸ್.ವೈ. ಸುದ್ದಿಗಾರರೊಂದಿಗೆ ಮಾತನಾಡಿ, ಯಾವುದೇ ತಪ್ಪು…

ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬರುತ್ತೇನೆ, ಇಷ್ಟು ದಿನ ಸಹಕಾರ ನೀಡಿದ ಎಲ್ಲರಿಗೂ ಚಿರಋಣಿ-ಸಚಿವ ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ನಾನು ಆರೋಪಮುಕ್ತನಾಗಿ ಹೊರ ಬರುತ್ತೇನೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಅವರು ಇಂದು ಬಿಜೆಪಿ ಕಚೇರಿಗೆ ಆಗಮಿಸುತ್ತಿದ್ದಂತೆ, ಸಚಿವರಾಗಿಯೇ ಮುಂದುವರೆಯುವಂತೆ ಕಾರ್ಯಕರ್ತರು ಘೋಷಣೆ ಕೂಗಿ ಒತ್ತಾಯಪಡಿಸಿದ ಹಿನ್ನಲೆಯಲ್ಲಿ, ಕಾರ್ಯಕರ್ತರು ಕಣ್ಣೀರಿನ ಬೀಳ್ಕೊಡುಗೆ ನೀಡಬೇಡಿ. ಈ ಆಪಾದನೆಯಿಂದ ನಾನು…

777 ಚಾರ್ಲಿ ಜೂನ್ 10 ರಂದು ವಿಶ್ವಾದ್ಯಂತ ತೆರೆಗೆ…

ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರ 777 ಚಾರ್ಲಿ ಚಿತ್ರವು ಜೂನ್ 10 ವಿಶ್ವಾದ್ಯಂತ ತೆರೆಗೆ ಬರಲಿದೆ ಎಂದು ಚಿತ್ರತಂಡ ತಿಳಿಸಿದೆ.ಚಿತ್ರದಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕ ನಟರಾಗಿ ಅಭಿನಯಿಸಿದ್ದಾರೆ. ಚಿತ್ರವನ್ನು ಜಿ.ಎಸ್. ಗುಪ್ತ ಮತ್ತು ರಕ್ಷಿತ್ ಶೆಟ್ಟಿ ರವರು ನಿರ್ಮಾಣ ಮಾಡಿದ್ದಾರೆ…

ಕೋಟೆ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯದಲ್ಲಿ ವಿಶ್ವ ಪೂಜೆ…

ಶಿವಮೊಗ್ಗ ನಗರದ ಕೋಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇಂದು ವಿಶ್ವ ಪೂಜೆ ನಡೆಯಿತು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ವಿಶ್ವ ಪೂಜೆ ನಡೆಸಲಾಯಿತು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾದರು. ವಿಶೇಷವೆಂದರೆ ಕೇರಳದ ಸಂಪ್ರದಾಯ ಪ್ರಕಾರ ದೇವಾಲಯದಲ್ಲಿ…

ಉತ್ತಮ ಸಂವಹನ, ನಾಯಕತ್ವ ಗುಣ ಅತ್ಯಂತ ಮುಖ್ಯ-ಡಿ. ಎಸ್. ಅರುಣ್…

ಶಿವಮೊಗ್ಗ: ಯುವ ಸಮುದಾಯ ಉತ್ತಮ ಸಂವಹನ ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.ನಗರದ ಕಂಟ್ರಿ ಕ್ಲಬ್ ಸಭಾಂಗಣದಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆಯಿAದ ಆಯೋಜಿಸಿದ್ದ ಎರಡು ದಿನಗಳ ಉತ್ತಮ ಸಂವಹನ…

ಬೆಲೆ ಏರಿಕೆ ಹಾಗೂ ಬಿಜೆಪಿ ದುರಾಡಳಿತವನ್ನು ಜನರ ಮನೆ ಮನೆಗೆ ಕೊಂಡೊಯ್ಯಲಿದ್ದೇವೆ: ಎಂ.ಡಿ ಲಕ್ಷ್ಮಿನಾರಾಯಣ…

ಬೆಂಗಳೂರು ಏಪ್ರಿಲ್‌ 14: ಬೆಲೆ ಏರಿಕೆ ಹಾಗೂ ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರಕಾರದ ದುರಾಡಳಿತವನ್ನು ಜನರ ಮನೆ ಮನೆಗೆ ತಲುಪಿಸುವ ಮೂಲಕ ಜಾಗೃತಿ ಮೂಡಿಸಲಿದ್ದೇವೆ. ಸಚಿವ ಈಶ್ವರಪ್ಪನವರನ್ನು ಮಂದುವರೆಸಿದಲ್ಲಿ ರಾಜ್ಯದ ಜನರೇ ಬುದ್ದಿ ಕಲಿಸಿಲಿದ್ದಾರೆ ಎಂದು ಕೆಪಿಸಿಸಿ ಓಬಿಸಿ ಘಟಕದ…