Month: April 2022

ಬಾಲಕಾರ್ಮಿಕರ ಪತ್ತೆ ತಪಾಸಣೆ ನಿರಂತರ ಮಾಡಬೇಕು: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕರನ್ನು ಪತ್ತೆ ಹಚ್ಚಲು ನಿರಂತರ ತಪಾಸಣಾ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರ ಪ್ರದೇಶಗಳಿಗಿಂತ ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಾರ್ಮಿರನ್ನು ಕೆಲಸದಲ್ಲಿ ತೊಡಗಿಸಿಕೊಂಡಿರುವ ಸಾಧ್ಯತೆಗಳು ಹೆಚ್ಚಿವೆ.…

ಕೋಟೆ ಪೊಲೀಸರಿಂದ 1,77,000 ಮೌಲ್ಯದ 5 ಬೈಕ್ ಗಳು ವಶ…

ಶಿವಮೊಗ್ಗ ಟೌನ್ ಬಾಪೂಜಿ ನಗರದ ವಾಸಿಯೊಬ್ಬರು ದಿನಾಂಕಃ-08-04-2022 ರಂದು ಮದ್ಯಾಹ್ನ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಶಂಕರಮಠ ಸರ್ಕಲ್ ಹತ್ತಿರ ತನ್ನ KA-14-Y-4236 ನೋಂದಣಿ ಸಂಖ್ಯೆಯ ಸ್ಪ್ಲೆಂಡರ್ ಪ್ಲಸ್ ಬೈಕನ್ನು ನಿಲ್ಲಿಸಿ ಅಂಗಡಿಗೆ ಹೋಗಿದ್ದು, ಹಿಂದಿರುಗಿ ಬಂದು ನೋಡಿದಾಗ ಯಾರೋ ಕಳ್ಳರು…

ಈಶ್ವರಪ್ಪ ರವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಪಂಜಿನ ಮೆರವಣಿಗೆ…

ಬಿಜೆಪಿಯ ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ ಅವರು ಗುತ್ತಿಗೆದಾರನಿಂದ 40 ಪರ್ಸೆಂಟ್ ಕಮಿಷನ್ ಗೆ ಬೇಡಿಕೆಯಿಟ್ಟು ಅವರದ್ದೇ ಪಕ್ಷದ ಮುಖಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣವಾಗಿರುವುದನ್ನು ಶಿವಮೊಗ್ಗ ಜಿಲ್ಲಾ NSUI ತೀವ್ರವಾಗಿ ಖಂಡಿಸುತ್ತದೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಈಶ್ವರಪ್ಪ ರಾಜಿನಾಮೆಗೆ ಆಗ್ರಹ…

ಶಿವಮೊಗ್ಗದ ಜಿಲ್ಲಾ ಮಂತ್ರಿ ಹಾಗು ಶಾಸಕರಾದ ಕೆ ಎಸ್ ಈಶ್ವರಪ್ಪನವರ ಹೆಸರು ಬರೆದಿಟ್ಟು ಬಿಜೆಪಿ ಕಾರ್ಯಕರ್ತ ಹಾಗು ಹಿಂದೂ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಆದೇಶದ ಮೇರೆಗೆ ತುರ್ತಾಗಿ ಪ್ರತಿಭಟನೆ ಹಮ್ಮಿಕೊಂಡಿದ್ದು…

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಸಚಿವ ಈಶ್ವರಪ್ಪ ರವರ ಮನೆಗೆ ಮುತ್ತಿಗೆ…

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಗುತ್ತಿಗೆ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆಂದು ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ…

ನಮ್ಮ ದೇಶ ಯಾವ ಸ್ಥಿತಿ ತಲುಪುತ್ತಿತ್ತು ಎಂದು ಊಹಿಸಲೂ ಸಾಧ್ಯವಿಲ್ಲ : ಬಿ. ವೈ. ರಾಘವೇಂದ್ರ…

ಶಿವಮೊಗ್ಗ : ಪ್ರಧಾನಿ ಮೋದಿ ಅವರು ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡ ದೃಡ ನಿರ್ಧಾರದಿಂದ ನಮ್ಮ ದೇಶವು ಕೋವಿಡ್ ಮಹಾಮಾರಿಯನ್ನು ಮೆಟ್ಟಿ ನಿಂತಿದೆ, ಭಾರತೀಯ ಬಯೋ ಟೆಕ್ ಸಂಸ್ಥೆಯಿಂದ ಲಸಿಕೆಯನ್ನು ಸಂಶೋದಿಸಿ ಉಚಿತ ಲಸಿಕಾ ಅಭಿಯಾನದ ಮೂಲಕ ಭಾರತೀಯರ ಆರೋಗ್ಯವನ್ನು ರಕ್ಷಿಸಿದ್ದಾರೆ, ಅನೇಕ…

ಏಪ್ರಿಲ್ 15ರಂದು ಓಪನ್ ಮೈಂಡ್ ವರ್ಲ್ಡ್ ಸ್ಕೂಲ್ ಉದ್ಘಾಟನೆ…

ಶಿವಮೊಗ್ಗ: ಸಂಪೂರ್ಣ ವಿದ್ಯಾರ್ಥಿ ಕೇಂದ್ರಿತ ಓಪನ್ ಮೈಂಡ್ಸ್ ವರ್ಲ್ಡ್ ಸ್ಕೂಲ್ ಉದ್ಘಾಟನಾ ಸಮಾರಂಭ ಏ. 15 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಹೊಳೆಹೊನ್ನೂರು ರಸ್ತೆಯಲ್ಲಿರುವ ಜಾವಳ್ಳಿಯ ಶಾಲಾ ಕ್ಯಾಂಪಸ್ ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿರಿಗೆರೆ ತರಳಬಾಳು ಶ್ರೀಗಳಾದ ಡಾ. ಶಿವಮೂರ್ತಿ…

ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ…

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಕ್ರೀಡಾಪಟು ಕು|| ಅದಿತಿ ರಾಜೇಶ್ ಇವರು ಆಯ್ಕೆಯಾಗಿದ್ದು, ಇವರು ದಿನಾಂಕ: 18-04-2022 ರಿಂದ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ನಡೆಯಲಿರುವ ಹಿರಿಯ ಮಹಿಳಾ…

ರೋಟರಿ ಶಿವಮೊಗ್ಗ ಪೂರ್ವದಿಂದ ಸೀಳುತುಟಿ ಉಚಿತ ಶಿಬಿರ ಯಶಸ್ವಿ…

ಶಿವಮೊಗ್ಗ: ಸೀಳು ತುಟಿ ಮತ್ತು ಸೀಳು ಅಂಗಳ ಪೀಡಿತರನ್ನು ಗುರುತಿಸಿ ಆಯ್ಕೆಯಾದ ವ್ಯಕ್ತಿಗಳನ್ನು ಭಗವಾನ್ ಮಹಾವೀರ ಆಸ್ಪತ್ರೆಯ ಸಿಬ್ಬಂದಿ ಬೆಂಗಳೂರಿಗೆ ಕರೆತಂದು ಉಚಿತ ಶಸ್ತç ಚಿಕಿತ್ಸೆ ಮಾಡಿ ಮತ್ತೆ ಮರಳಿ ಸ್ಥಳಗಳಿಗೆ ತಲುಪಿಸುತ್ತೇವೆ ಎಂದು ಭಗವಾನ್ ಮಹಾವೀರ ಆಸ್ಪತ್ರೆಯ ವೈದ್ಯ ಡಾ.…

ಶಿಕ್ಷಕರಿಗೆ ಸಕಾಲದಲ್ಲಿ ಸಾಲ ಸೌಲಭ್ಯ- ಸೂರು ಕಲ್ಪಿಸುವುದೇ ಗುರಿ: ಮಹಾಬಲೇಶ್ವರ ಹೆಗಡೆ…

ಶಿವಮೊಗ್ಗ: ಶಿಕ್ಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾದಾಗ ನೆರವು ನೀಡುವವರು ಕಡಿಮೆ. ಶಿಕ್ಷಕರಿಂದ ಸಾಲ ತೀರಿಸಲು ಸಾಧ್ಯವಿಲ್ಲ ಎಂಬ ಮನೋಭವವೇ ಇದಕ್ಕೆ ಕಾರಣ. ಆದರೆ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ನಿಯಮಿತವು ತನ್ನ ಸದಸ್ಯರಿಗೆ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಸರಿಯಾಗಿ ಸಾಲ…