Month: April 2022

ಎಸ್. ಎಸ್. ಎಲ್. ಸಿ ಪರೀಕ್ಷಾರ್ಥಿಗಳಿಗೆ ಗೃಹ ಸಚಿವರಿಂದ ಬಿಸ್ಕೆಟ್ ವಿತರಣೆ…

ಕಳೆದ ಹತ್ತು ದಿನದಿಂದ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೀರ್ಥಹಳ್ಳಿ ಕ್ಷೇತ್ರದ 6 ಪರೀಕ್ಷಾ ಕೇಂದ್ರಗಳಿಗೆ ಎಲ್ಲಾ ದಿನವೂ ವಿಧ್ಯಾರ್ಥಿಗ಼ಳು ಮತ್ತು ಸಿಬ್ಬಂದಿ ಸೇರಿ 1923 ಬಿಸ್ಕೆಟ್ ಪೊಟ್ಟಣಗಳನ್ನು ನಿತ್ಯವೂ ಕೊಡುವ ವ್ಯವಸ್ಥೆಯನ್ನು ಕ್ಷೇತ್ರದ ಶಾಸಕರು ರಾಜ್ಯದ…

ಕ್ಷಯರೋಗ ನಿರ್ಮೂಲನೆ ಕುರಿತಾದ ಮಾಹಿತಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಚಾಲನೆ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಕ್ಷಯರೋಗ ಮತ್ತು ಅದರ ನಿರ್ಮೂಲನೆ ಕುರಿತು ಎಲ್‍ಇಡಿ ಪರದೆ ಮೂಲಕ ಮಾಹಿತಿ ನೀಡುವ ಮಾಹಿತಿ-ಶಿಕ್ಷಣ-ಸಂವಹನ ಪ್ರಚಾರ ವಾಹನಕ್ಕೆ ಇಂದು ಜಿಲ್ಲಾಧಿಕಾರಿಗಳ ಭವನದ ಎದುರು ಜಿಲ್ಲಾಧಿಕಾರಿಗಳು ಹಸಿರು…

ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ್ ನಾಯ್ಕ್…

ಶಿವಮೊಗ್ಗ ತಾಲೂಕು ಮೇಲಿನ ಹನಸವಾಡಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಗುದ್ದಲಿ ಪೂಜೆಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ್ ನಾಯಕ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮೇಲಿನ ಹನಸವಾಡಿ ವಿ.ಎಸ್.ಎಸ್ ಎನ್.ಅಧ್ಯಕ್ಷರಾದ ಹೆಚ್.ಬಿ.ನಂದೀಶ್ ಹಾಗೂ ಮ್ಯಾಮ್ಕೋಸ್ ನಿರ್ದೇಶಕರಾದ ಜಿ.ಈ.ವಿರುಪಾಕ್ಷಪ್ಪ,…

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಸಂಘದ ವತಿಯಿಂದ ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿ ರವರಿಗೆ ಸನ್ಮಾನ…

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಬೆಂಗಳೂರು, ಇವರ ವತಿಯಿಂದ ಇಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪದ್ಮಶ್ರೀ ಎಚ್ಆರ್ ಕೇಶವಮೂರ್ತಿ ಹೊಸಹಳ್ಳಿ ಇವರನ್ನು ಅಭಿನಂದಿಸಿ ಗೌರವಿಸಿ ಆಶೀರ್ವಚನ ಪಡೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪದ್ಮಶ್ರೀ ಪುರಸ್ಕೃತರು ಗಮಕ ಕಲೆ ಅತ್ಯಂತ…

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಗ್ರಾಮಂತರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- “ಬಿಜೆಪಿ ಹಠಾವೋ ದೇಶ್ ಬಚಾವೋ” ಎಂಬ ಘೋಷಣೆಯೊಂದಿಗೆ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಹೊಳೆಹೊನ್ನೂರು ಬ್ಲಾಕ್ ನಿಂದ ಬೃಹತ್ ಪ್ರತಿಭಟನೆ. ದಿನನಿತ್ಯ…

ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ: ಎನ್.ಗೋಪಿನಾಥ್…

ಶಿವಮೊಗ್ಗ: ದಕ್ಷಿಣ ಭಾರತದ ಉದ್ಯಮಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ಸಿಗುತ್ತಿರುವುದು ವಿಶೇಷವಾದ ಸಂಗತಿಯಾಗಿದ್ದು, ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ…

ಮಲೆನಾಡಿನ ಸ್ನೇಹ ಸಮ್ಮಿಲನ ನನ್ನ ಜೀವನದ ಅವಿಸ್ಮರಣೀಯ ಕಾರ್ಯಕ್ರಮ-ಗೃಹ ಸಚಿವ ಆರಗ ಜ್ಞಾನೇಂದ್ರ…

ಬೆಂಗಳೂರಿನ ಅರಮನೆ ಮೈದಾನದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬೆಂಗಳೂರು ವಾಸಿಗಳಿಗಾಗಿ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ರವರು ಆಯೋಜಿಸಿದ್ದ ಮಲೆನಾಡಿಗರ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ…

ದುರ್ಗಿಗುಡಿ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ವಿಜ್ರಂಭಣೆಯಿಂದ ನಡೆದ ಬ್ರಹ್ಮರಥೋತ್ಸವ…

ಶಿವಮೊಗ್ಗದ ಪುರಾತನ ದೇವಸ್ಥಾನದಲ್ಲಿ ಒಂದಾದ ದುರ್ಗಿಗುಡಿಯ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ಶ್ರೀ ರಾಮನವಮಿ ಪ್ರಯುಕ್ತ ವಿಜೃಂಭಣೆಯಿಂದ ಬ್ರಹ್ಮ ರಥೋತ್ಸವ ನಡೆಯಿತು.ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನಸಂತರ್ಪಣೆಯನ್ನು ಏರ್ಪಡಿಸಲಾಗಿತ್ತು.ಕರೋನ ಹಿನ್ನೆಲೆಯಲ್ಲಿ 2 ವರ್ಷದ ಶ್ರೀರಾಮನವಮಿ ಸಾಂಕೇತಿಕವಾಗಿ ನಡೆಸಲಾಗಿತ್ತು. ಈ ವರ್ಷವೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು…

ಯುವ ಕಾಂಗ್ರೆಸ್ ನಿಂದ ಗ್ಯಾಸ್ ಸಿಲೆಂಡರ್ ಗೆ ಶ್ರದ್ಧಾಂಜಲಿ – ರಸ್ತೆಯಲ್ಲಿ ಸೌದೆ ಒಲೆಯಲ್ಲಿ ಹಚ್ಚಿ ಚಿತ್ರಾನ್ನ ತಯಾರಿಸಿ ಸಾರ್ವಜನಿಕರಿಗೆ ಹಂಚಿಕೆ…

ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- ಗ್ಯಾಸ್ ಸಿಲಿಂಡರ್ ಗೆ ಶ್ರದ್ದಾಂಜಲಿ ಸಲ್ಲಿಸಿ , ಸೌದೆ ಒಲೆಯಲ್ಲಿ ಚಿತ್ರಾನ್ನ ತಯಾರಿಸಿ ಸಾರ್ವಜನಿಕರಿಗೆ ಹಂಚುವ ಮುಖಾಂತರ ಶಿವಮೊಗ್ಗ ನಗರ ಉತ್ತರ…

ದುರ್ಗಿಗುಡಿ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ದಿನಾಂಕ 10 ರಂದು ಬ್ರಹ್ಮರಥೋತ್ಸವ…

ಶ್ರೀ ರಾಮನವಮಿ ಪ್ರಯುಕ್ತ ದಿನಾಂಕ 10 ರಂದು ದುರ್ಗಿಗುಡಿಯ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಬ್ರಹ್ಮರಥೋತ್ಸವ ಹಾಗೂ ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿದ್ದಾರೆ. ವರದಿ ಮಂಜುನಾಥ್ ಶೆಟ್ಟಿ…