Month: April 2022

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೊಲೀಸ್ ಅಧೀಕ್ಷಕರಿಗೆ ಮನವಿ…

ಶಿವಮೊಗ್ಗ: ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಜಿಲ್ಲಾ ಪೊಲೀಸ್…

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ…

ಶಿವಮೊಗ್ಗ: ದಿನನಿತ್ಯ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಎಂಬ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಮಹಾವೀರ ವೃತ್ತದಲ್ಲಿ…

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.)ನ 51ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರಕ್ತದಾನ ಶಿಬಿರ…

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್. ಎಸ್. ಯು. ಐ ) 51 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರವನ್ನುದ್ದೇಶಿಸಿ ಮಾತನಾಡಿದ ಎನ್.ಎಸ್.ಯು.ಐ. ಜಿಲ್ಲಾದ್ಯಕ್ಷ ವಿಜಯ್,…

ಜೆಸಿಐ ಶಿವಮೊಗ್ಗ ಶರಾವತಿಯಿಂದ ವಿಶ್ವ ಆರೋಗ್ಯ ದಿನ ಆಚರಣೆ…

ವಿಶ್ವ ಆರೋಗ್ಯ ದಿನದ ಪ್ರಯುಕ್ತ ಜೆಸಿಐ ಶಿವಮೊಗ್ಗ ಶರಾವತಿ ಸಂಸ್ಥೆ ಸವಳಂಗ ರಸ್ತೆಯಲ್ಲಿರುವ ಆಶಾಜ್ಯೋತಿ ಸ್ವಯಂಪ್ರೇರಿತ ರಕ್ತದಾನಿಗಳ ಕೇಂದ್ರದಾಲ್ಲಿ ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾದ ಜ್ಯೋತಿ ಅರಳಪ್ಪ ಅವರು…

ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಮಹತ್ವವಾದದ್ದು-ಶುಕದೇವಾನಂದಜಿ ಮಹಾರಾಜ್…

ಶಿವಮೊಗ್ಗ: ಪ್ರಸ್ತುತ ಸಂಘರ್ಷ ಹಾಗೂ ಎಲ್ಲೆಡೆ ಅಶಾಂತಿ ತುಂಬಿರುವ ಸಂದರ್ಭದಲ್ಲಿ ಯುವಜನರಿಗೆ ದಿವ್ಯತ್ರಯರ ಸಂದೇಶಗಳನ್ನು ಹೆಚ್ಚು ಹೆಚ್ಚು ತಲುಪಿಸುವ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಚೆನ್ನೈ ವಿವೇಕಾನಂದ ಕಾಲೇಜು ಮುಖ್ಯಸ್ಥ ಹಾಗೂ ಕೊಲ್ಕತ್ತಾ ಬೇಲೂರು…

ಪಾಲಿಕೆಯಲ್ಲಿ ಭ್ರಷ್ಟಾಚಾರ ತಡೆಯೂಕೆಗೆ ಆಗ್ರಹಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿಯಿಂದ ಆಯುಕ್ತರಿಗೆ ಮನವಿ…

ಶಿವಮೊಗ್ಗ: ಪಾಲಿಕೆಯಲ್ಲಿನ ಭ್ರಷ್ಟಾಚಾರವನ್ನು ತಡೆಯಬೇಕೆಂದು ಆಗ್ರಹಿಸಿ ಅಣ್ಣಾ ಹಜಾರೆ ಹೋರಾಟ ಸಮಿತಿ ಇಂದು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿತು. ಮಹಾನಗರ ಪಾಲಿಕೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಸಾರ್ವಜನಿಕರು ವಿವಿಧ ರೀತಿಯ ಕೆಲಸಗಳನ್ನು ಮಾಡಿಸಿಕೊಳ್ಳಲು ಅರ್ಜಿ ಹಾಕುತ್ತಾರೆ. ಅಧಿಕಾರಿಗಳು ಕಾಲಮಿತಿಯಲ್ಲಿ ಭ್ರಷ್ಟಾಚಾರ ರಹಿತವಾಗಿ ಪಾರದರ್ಶಕತೆಯಿಂದ…

ಶಿವಮೊಗ್ಗಕ್ಕೆ ನೂತನ ಡಿವೈಎಸ್ಪಿ ಯಾಗಿ ಬಿ. ಬಾಲರಾಜ್…

ಶಿವಮೊಗ್ಗಕ್ಕೆ ನೂತನ ಡಿವೈಎಸ್ಪಿ ಯಾಗಿ ಬಾಲರಾಜ್ ವರ್ಗಾವಣೆಗೊಂಡಿದ್ದಾರೆ. ಈ ಹಿಂದೆ ಬಾಲರಾಜ ರವರು ಸಿ. ಐ. ಡಿ ಉಪವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಶಿವಮೊಗ್ಗದಲ್ಲಿ ಡಿವೈಎಸ್ಪಿ ಆಗಿದ್ದ ಪ್ರಶಾಂತ್ ಮುನ್ನೊಳ್ಳಿ ರವರು ಚಿತ್ರದುರ್ಗದ ಡಿ.ಸಿ.ಆರ್. ಬಿ ಇಲಾಖೆಗೆ ವರ್ಗಾವಣೆಗೊಂಡಿದ್ದಾರೆ. ವರದಿ ಮಂಜುನಾಥ್ ಶೆಟ್ಟಿ…

ಮಾರ್ಗ ಮಾರ್ಪಾಡಿನೊಂದಿಗೆ ಶಿವಮೊಗ್ಗ-ತಿರುಪತಿ-ಚೆನ್ನೈ ರೈಲು ಪುನರಾರಂಭ – ಸಂಸದ ಶ್ರೀ ಬಿ.ವೈ. ರಾಘವೇಂದ್ರ…

2019-2020 ರಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಶ್ರೀ ಬಿ.ವೈ.ರಾಘವೇಂದ್ರ ರವರ ಪ್ರಯತ್ನದ ಫಲವಾಗಿ ಶಿವಮೊಗ್ಗ -ರೇಣಿಗುಂಟ(ತಿರುಪತಿ) ಹಾಗೂ ಶಿವಮೊಗ್ಗ-ಬೆಂಗಳೂರು-ಮದ್ರಾಸ್ ಎಕ್ಸಪ್ರೆಸ್ ವಾರಕ್ಕೆ ಎರಡು ಭಾರಿ ಸಂಚರಿಸುವ ರೈಲು ಸೇವೆಗಳನ್ನು ಆರಂಭಿಸಲಾಗಿತ್ತು. ಕೋವಿಡ್ ಸಾಂಕ್ರಾಂಮಿಕ ರೋಗ ಉಲ್ಬಣಗೊಂಡ ಹಿನ್ನೆಲೆಯಲ್ಲಿ ದೇಶದಾದ್ಯಂತ…

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಏಪ್ರಿಲ್ 9ರಂದು ಬೃಹತ್ ಪ್ರತಿಭಟನೆ …

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಬಿ. ವಿ ಶ್ರೀನಿವಾಸ್ ಹಾಗೂ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಮಹಮದ್ ನಲಪಾಡ್ ರವರ ನಿರ್ದೇಶನದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಜನವಿರೋಧಿ ಬಿಜೆಪಿ ಸರ್ಕಾರದ…

ಏಪ್ರಿಲ್ 10 ಮತ್ತು 14 ರಂದು ನಗರದಲ್ಲಿ ಮಾಂಸ ಮಾರಾಟ ನಿಷೇಧ…

ಶಿವಮೊಗ್ಗ ನಗರದಲ್ಲಿ ಏಪ್ರಿಲ್ 10 ರಂದು ಶ್ರೀರಾಮ ನವಮಿ ಮತ್ತು ಏಪ್ರಿಲ್ 14 ರಂದು ಮಹಾವೀರ ಜಯಂತಿ ಹಾಗೂ ಡಾ|| ಅಂಬೇಡ್ಕರ್ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು, ಮಾಂಸ ಮಾರಾಟ ಉದ್ದಿಮೆದಾರರು ಆಯಾ…