Month: April 2022

ಹರಿಹರಪುರದ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವರ ದರ್ಶನ ಪಡೆದ ಸಂಸದ ಬಿ.ವೈ ರಾಘವೇಂದ್ರ…

ಹರಿಹರಪುರ ಶ್ರೀ ಮಠದ ಮಹಾಕುಂಭಾಭಿಷೇಕದ ಅಂಗವಾಗಿ ಇಂದು ಶ್ರೀ ನೂತನ ಲಕ್ಷ್ಮಿ ನರಸಿಂಹ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಶ್ರೀ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮ ಪೂಜ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳವರ ಆಶೀರ್ವಾದವನ್ನು ಸಂಸದರಾದ ಬಿ.…

ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆಯಿಂದ ಮುಖ್ಯಮಂತ್ರಿಗಳಿಗೆ ಮನವಿ…

ಶಿವಮೊಗ್ಗ ನಗರದಲ್ಲಿ ಇಸ್ಪೀಟ್ ಕ್ಲಬ್‌ಗಳು ಹಾಗೂ ಓಸಿ ಜೂಜಾಟ ಹಾವಳಿ ಹೆಚ್ಚಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಇಂದು ಸರ್ಕೂಟ್ ಹೌಸ್‌ನಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿಯಲ್ಲಿ ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆ ಒತ್ತಾಯಿಸಿದೆ. ಶಿವಮೊಗ್ಗ ಸಿಟಿ ಕ್ಲಬ್ ಹಿಂಭಾಗದಲ್ಲಿ ರೋರ‍್ಸ್ ಕ್ಲಬ್‌ನಲ್ಲಿ…

ಶಿವಮೊಗ್ಗಕ್ಕೆ ನೂತನ ಡಿವೈಎಸ್ಪಿಯಾಗಿ ಎನ್ಕೌಂಟರ್ ಸ್ಪೆಷಲಿಸ್ಟ್ ಬಾಲರಾಜ್ ಅಧಿಕಾರ ಸ್ವೀಕಾರ…

ಶಿವಮೊಗ್ಗ,ಏ.21: ಶಿವಮೊಗ್ಗ ಡಿವೈಎಸ್‌ಪಿಯಾಗಿ ಬಾಲರಾಜ್ ಅವರು ಇಂದು ಅಧಿಕಾರವಹಿಸಿಕೊಂಡರು.ಕಳೆದ 12ದಿನಗಳ ಹಿಂದೆಯೇ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದರೂಕೆಲ ಅಡೆತಡೆಗಳ ಇದ್ದರು ಅದನ್ನೆಲ್ಲ ಬದಿಗೊತ್ತಿ ಇಂದು ಬಾಲರಾಜ್ ರವರು ಅಧಿಕಾರ ವಹಿಸಿಕೊಂಡರು. ಬಾಲರಾಜ್ ಅವರು ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎನ್‌ಕೌಂಟರ್ಸ್ಪೆಷಲಿಸ್ಟ್…

ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಮುಖ್ಯಮಂತ್ರಿಗಳಿಗೆ ಮನವಿ…

ಶಿವಮೊಗ್ಗ ನಗರದಲ್ಲಿ ಹಲವು ಇಲಾಖೆಗಳಲ್ಲಿ ಸತತವಾಗಿ ಕಳೆದ ನಾಲ್ಕು ವರ್ಷಗಳಿಂದ ಬಗೆಹರಿಸಲಾಗದ ಸಮಸ್ಯೆಗಳಿದ್ದು ಇಲ್ಲಿನ ಆಡಳಿತ ವ್ಯವಸ್ಥೆಗ ನಾಗರಿಕರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ.ಶಿವಮೊಗ್ಗ ನಗರದಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆ ಅಡಿಯಲ್ಲಿ ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಫಲಾನುಭವಿಗಳಿಗೆ 1590 ಮನೆಗಳು ದಿನಾಂಕ…

ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ದ :ಸಿಎಂ ಬಸವರಾಜ ಬೊಮ್ಮಾಯಿ…

ಸರ್ಕಾರ ಮತ್ತು ಜನ ಸಾಮಾನ್ಯರ ನಡುವೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಸದಾ ಬದ್ದವಾಗಿದೆ ಎಂದು ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಶಿವಮೊಗ್ಗ ಇವರ…

“ಸರ್ವೊತ್ತಮ ಸೇವಾ ಪ್ರಶಸ್ತಿ” ಪುರಸ್ಕೃತ ಬಿಇಓ ರವರಿಗೆ, ಮೈನ್ ಮಿಡ್ಲ್ ಸ್ಕೂಲ್ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳಿಂದ ಅಭಿನಂದನೆ…

ಶಿವಮೊಗ್ಗ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ 2021/22ನೇ ಸಾಲಿನ ಶಿಕ್ಷಣ ಇಲಾಖೆಯಿಂದ “ಸರ್ವೋತ್ತಮ ಸೇವಾ ಪ್ರಶಸ್ತಿ” ಪುರಸ್ಕೃತರಾದ ಮಾನ್ಯ ಶ್ರೀ ಪಿ.ನಾಗರಾಜ, ಕೆಇಎಸ್ ರವರಿಗೆ ಶಿವಮೊಗ್ಗ ನಗರದ, ಬಿ.ಹೆಚ್. ರಸ್ತೆಯ ಕರ್ನಾಟಕ ಸಂಘ ಪಕ್ಕದ ಮೈನ್ ಮಿಡ್ಲ್ ಸ್ಕೂಲ್…

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿ ಭೇಟಿ…

ಶಿವಮೊಗ್ಗದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ರವರಿಗೆ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ರಾಜ್ಯದಲ್ಲಿ ಸ್ವರಕ್ಷಣಾ ಕೌಶಲ್ಯಕ್ಕೆ ಒತ್ತು ನೀಡಿರುವ ಬಗ್ಗೆ ಅಭಿನಂದಿಸಿ ರಾಜ್ಯದಲ್ಲಿ ಓಬವ್ವ ಆತ್ಮರಕ್ಷಣಾ ಕೌಶಲ್ಯ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲೂ ಮುಂದುವರಿಸುವಂತೆ ಮನವಿ ಮಾಡಲಾಯಿತು.…

ಎಂಎಡಿಬಿ ಕ್ಷೇತ್ರಾಭಿವೃದ್ದಿಗಾಗಿ ಅನುದಾನಕ್ಕೆ ನಿಯೋಗದಿಂದ ಸಿಎಂಗೆ ಮನವಿ…

ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ ಶಾಸಕ ಸದಸ್ಯರುಗಳಿಗೆ ತಮ್ಮ ಕ್ಷೇತ್ರದ ಅಭಿವೃದ್ದಿಗಾಗಿ ತಲಾ ರೂ.1.00 ಕೋಟಿಯಂತೆ 2022-23 ನೇ ಸಾಲಿಗೆ ಕ್ರಿಯಾ ಯೋಜನೆ ರೂಪಿಸಲು ಅನುದಾನ ಬಿಡುಗಡೆ ಮಾಡುವಂತೆ ಸಚಿವರು, ಸಂಸದರು ಮತ್ತು ಶಾಸಕರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿವರನ್ನು ಮೇ.19…

ರಾಷ್ಟ್ರಮಟ್ಟದ ಪವರ್ಲಿಫ್ಟಿಂಗ್ ನಲ್ಲಿ ಶಿವಮೊಗ್ಗದ “ಸುಲೋಚನಾ”ರವರು ಪ್ರಥಮಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ…

ಇತ್ತೀಚೆಗೆ ಕೇರಳದ ಆಲಪ್ಪಿ ನಲ್ಲಿ ನಡೆದ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಶಿವಮೊಗ್ಗದ ಸುಲೋಚನಾ ಅವರು ಭಾಗವಹಿಸಿ ಸ್ಕ್ವಾಟ್ 120 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕಗಳಿಸಿದ್ದಾರೆ. ಹಾಗೆಯೇ ಬೆಂಚ್ ಪ್ರೆಸ್ 52.5 ಕೆಜಿ ಭಾರವನ್ನು ಎತ್ತಿ…

ಗುಣಾತ್ಮಕ ಶಿಕ್ಷಣದಿಂದ ಧನಾತ್ಮಕ ಸಮಾಜ ಸಾಧ್ಯ : ಜಿ.ಎಸ್.ನಾರಾಯಣರಾವ್…

ಶಿವಮೊಗ್ಗ : ನಿಜವಾದ ಗುಣಾತ್ಮಕ ಶಿಕ್ಷಣದಿಂದ ಮಾತ್ರ ಧನಾತ್ಮಕ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಕೆಎಸ್ಓಯು ಪ್ರಥಮ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಸಂಪರ್ಕ…