Month: April 2022

ಭಾಜಪ ಸಂಸ್ಥಾಪನಾ ದಿನ ಅಂಗವಾಗಿ ಆಶಾ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ…

ಭಾಜಪ ಸಂಸ್ಥಾಪನಾ‌ ದಿನದ ಕಾರ್ಯಕ್ರಮಗಳಲ್ಲಿ ಪೋಷಣ ಅಭಿಯಾನದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ ಹಾಗೂ ಅಂಗನವಾಡಿ ಮಕ್ಕಳಿಗೆ ಆಟಿಕೆಗಳನ್ನು ಹಂಚುವ ಕಾರ್ಯಕ್ರಮವನ್ನು ರವೀಂದ್ರ ನಗರ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರ್ಕಾರೀ ಶಾಲೆಯ ಆವರಣದಲ್ಲಿರುವ ಸರಸ್ವತಿ ಮಂದಿರದಲ್ಲಿ ಏರ್ಪಡಿಸಲಾಗಿತ್ತು. ಅಂಗನವಾಡಿ…

ಹಿರಿಯರ ಸೇವೆ ದೇವರ ಸೇವೆ-ಪ್ರೋ. ಸತ್ಯನಾರಾಯಣ…

ಶಿವಮೊಗ್ಗ ರೋಟರಿ ಉತ್ತರದಿಂದ ಶಿವಮೊಗ್ಗದ ಗುಡ್ ಲಕ್ ಆರೈಕೆ ಕೇಂದ್ರದಲ್ಲಿ ಒಂದು ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ನಿರ್ಗತಿಕರಿಗೆ ಮತ್ತು ಮಾನಸಿಕ ಅಸ್ವಸ್ಥರಿಗೆ ಧೈರ್ಯವನ್ನು ಹಾಗೂ ನಾವು ಸಮರ್ಥರು ಅನಾಥರಲ್ಲ ನಮ್ಮನ್ನ ಗಮನಿಸುವವರು ಸಮಾಜದಲ್ಲಿ ಇದ್ದಾರೆ ಎನ್ನುವ ನಂಬಿಕೆಯನ್ನು ಹುಟ್ಟಸುವುದೇ ಈ ಕಾರ್ಯಕ್ರಮದ…

ನೀರಿನ ಸಂರಕ್ಷಣೆಯು ಅತ್ಯಂತ ಅವಶ್ಯಕ-ಉಮೇಶ್…

ಶಿವಮೊಗ್ಗ: ನೀರಿನ ಸಂರಕ್ಷಣೆ ಬಗ್ಗೆ ಜನರು ಸರಿಯಾದ ತಿಳವಳಿಕೆ ಹೊಂದಿಲ್ಲ. ನೀರನ್ನು ಮನಸ್ಸಿಗೆ ಬಂದAತೆ ಪೋಲು ಮಾಡುವುನ್ನು ಎಲ್ಲೆಡೆ ಕಾಣುತ್ತಿದ್ದೇವೆ. ಪ್ರಸ್ತುತ ಕಾಲಘಟ್ಟದಲ್ಲಿ ನೀರಿನ ಮಹತ್ವ ಅರಿತುಕೊಂಡು ನೀರಿನ ಸಂರಕ್ಷಣೆ ಮಾಡುವುದು ಅತ್ಯಂತ ಅವಶ್ಯಕ ಎಂದು ಸಿವಿಲ್ ಇಂಜಿನಿಯರ್ ಉಮೇಶ್ ಹೇಳಿದರು.…

ಶ್ರೀ ಜಗದ್ಗುರು ಭೀಮಾಶಂಕರಲಿಂಗ ಸ್ವಾಮಿಗಳ ಆಶೀರ್ವಾದ ಪಡೆದ ಮಾರುತಿ…

ಶಿವಮೊಗ್ಗದ ಎನ್. ಟಿ ರಸ್ತೆಯಲ್ಲಿರುವ ಎಚ್ ಪಾರ್ವತಮ್ಮ ಮಂಜುನಾಥ ನಿಲಯದಲ್ಲಿಶ್ರೀ ಜಗದ್ಗುರು ಘಂಟಾಕರ್ಣ ಭವನವನ್ನು ಶ್ರೀ ಶ್ರೀ ಶ್ರೀ ಜಗದ್ಗುರು ಭೀಮಶಂಕರ್ ಲಿಂಗ ಸ್ವಾಮಿಗಳು ಉದ್ಘಾಟಿಸಿದರು.ಕಾರ್ಯಕ್ರಮಕ್ಕೆ ಶ್ರೀ ಜಗದ್ಗುರು ಭೀಮಾಶಂಕರಲಿಂಗ ಶಿವಾಚಾರ್ಯ ಮಹಾ ಸ್ವಾಮೀಜಿಗಳು ಕೇದರನಾಥ ಪೀಠ ಕ್ರಮದಲ್ಲಿ ಸ್ವಾಮೀಜಿಗಳು ಸ್ಥಳೀಯ…

ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ನೂತನ ರೈಲು ಸೇವೆ ಆರಂಭ…

ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‍ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್‍ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ)ಗೆ…

ವಿಪ್ರ ಯುವ ಪರಿಷತ್ ವತಿಯಿಂದ ಸಹಸ್ರ ನಾರಿಕೇಳಗಣ ಕಾರ್ಯಕ್ರಮ…

ಶಿವಮೊಗ್ಗ: ವಿಪ್ರ ಯುವ ಪರಿಷತ್ ವತಿಯಿಂದ ಇಂದು ಕೋಟೆ ಭೀಮೇಶ್ವರ ದೇವಸ್ಥಾನದಲ್ಲಿ ಸಹಸ್ರ ನಾರಿಕೇಳ ಗಣ ಯಾಗದ ಪೂರ್ಣಾಹುತಿ ಕಾರ್ಯಕ್ರಮ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ವಸಿಷ್ಠ ಸಿಂಹ ಅವರಿಗೆ ವಿಪ್ರ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದ ಸಾನಿಧ್ಯವನ್ನು…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಣೆ…

ಶಿವಮೊಗ್ಗ: ಅನ್ನದಾತನಿಗೆ ಸಹಕಾರಿ ಬ್ಯಾಂಕ್ ಗಳು ನೆರವಾಗುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.ಅವರು ಇಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಮೈಕ್ರೋ ಎಟಿಎಂ ವಿತರಣೆ…

ಕಾನೂನು ಕೈಗೊಳ್ಳುವುದು ಅಕ್ಷಮ್ಯ ಅಪರಾಧ-ಬಿ. ಎಸ್. ಯಡಿಯೂರಪ್ಪ…

ಶಿವಮೊಗ್ಗ: ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳು ಮಾಡುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಅಂತಹವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ವಿನಾಕಾರಣ ಗಲಭೆ ಪ್ರಕರಣದಲ್ಲಿ ಪಾಲ್ಗೊಂಡ…

ಹುಬ್ಬಳ್ಳಿ ಘಟನೆಯಲ್ಲಿ ಅಪರಾಧಿಗಳು ಯಾರೇ ಇರಲಿ ಹೆಡಮುರಿ ಕಟ್ಟುತ್ತೇವೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ವ್ಯಕ್ತಿಯೊಬ್ಬ ಸ್ಟೇಟಸ್ ನಲ್ಲಿ ಏನೋ ಫೋಟೋ ಹಾಕಿದ ಎನ್ನುವ ಕಾರಣಕ್ಕೆ ಆತನನ್ನು ಬಂಧಿಸಿದ್ದಾರೆ. ಆದರೆ, ಆಮೇಲೆ ಸಾವಿರಾರು ಜನರು ಸೇರಿ ಪೊಲೀಸ್ ಠಾಣೆಗೆ ಮುತ್ತಿಗೆ ಹಿಂಸಾಚಾರಕ್ಕೆ ಕಾರಣರಾಗಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಏಪ್ರಿಲ್ 23 ರಂದು ಬೃಹತ್ ಪ್ರತಿಭಟನೆ-ಹೆಚ್. ಎಸ್. ಸುಂದರೇಶ್…

ಶಿವಮೊಗ್ಗ: ಇಡೀ ಬಿಜೆಪಿ ಸರ್ಕಾರವೇ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭ್ರಷ್ಟಾಚಾರವನ್ನೇ ಉದ್ಯೋಗವನ್ನಾಗಿ ಮಾಡಿಕೊಂಡಿದ್ದಾರೆ. ಇದರ ವಿರುದ್ಧ ಕಾಂಗ್ರೆಸ್ ತನ್ನ ಹೋರಾಟವನ್ನು ನಿರಂತರವಾಗಿ ಮುಂದುವರೆಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಸರ್ಕಾರದ ವಿರುದ್ಧ…