Month: April 2022

ಡಾ. ಅಂಬೇಡ್ಕರ್ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ನಾಗರಾಜ್ ಉಪಾಧ್ಯಕ್ಷರಾಗಿ ಸುರೇಶ್ ಬಾಬು ನಿರ್ದೇಶಕರಾಗಿ ಹೆಚ್.ಎನ್. ಮಂಜುನಾಥ್ ಆಯ್ಕೆ…

ಶಿವಮೊಗ್ಗ: ಡಾ.ಬಿ.ಆರ್.ಅಂಬೇಡ್ಕರ್ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ ನಡೆದು, ಸಂಘದ ಅಧ್ಯಕ್ಷರಾಗಿ ಎಸ್. ನಾಗರಾಜ್. ಉಪಾಧ್ಯಕ್ಷರಾಗಿ ಜಿ.ಎಂ. ಸುರೇಶ್ ಬಾಬು ಅವಿರೋದವಾಗಿ ಆಯ್ಕೆಯಾದರು. ಸಂಘದ ನಿರ್ದೇಶಕರಾಗಿ ಹೆಚ್.ಎನ್. ಮಂಜುನಾಥ್, ಬಿ.ಎನ್. ರಾಜಣ್ಣ, ಮಂಜಪ್ಪ, ಮೋಹನ್, ಎನ್.ವಿ. ಶ್ರೀಧರ್,…

ಕನ್ನಿಕಾ. ಜಿ. ಶೆಟ್ಟಿ 7 ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಸ್ಥಾನ…

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೇವಾ ಭಾರತಿ ಆಂಗ್ಲ ಮಾಧ್ಯಮ ಪಾಠ ಶಾಲೆಯಲ್ಲಿ ಓದುತ್ತಿರುವ ಕನ್ನಿಕಾ. ಜಿ. ಶೆಟ್ಟಿ ಏಳನೇ ತರಗತಿಯ 2021-22 ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕನ್ನಿಕಾ ಶೆಟ್ಟಿ…

ಕೆ.ಎಸ್.ಈಶ್ವರಪ್ಪ ರವರನ್ನು ಭೇಟಿ ಮಾಡಿದ ವಿವಿಧ ಮಠಾಧೀಶರ…

ಶಿವಮೊಗ್ಗ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್. ಈಶ್ವರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದ ವಿವಿಧ ಮಠಾಧೀಶರು ಸಮಾಧಾನ ಮಾಡಿ ಆಶೀರ್ವದಿಸಿದ್ದಾರೆ.ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಚೆನ್ನಯ್ಯ ಗುರುಪೀಠದ ಶ್ರೀ…

ಹನುಮ ಜಯಂತಿ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ..

ಶಿವಮೊಗ್ಗ: ಹನುಮ ಜಯಂತಿ ಅಂಗವಾಗಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ನಗರದ ಜ್ಯುವೆಲ್ ರಾಕ್ ಹೋಟೆಲ್ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಪಾನಕ…

ಆಸ್ಟರ್ ಸಿಎಂಐ ಆಸ್ಪತ್ರೆ ವತಿಯಿಂದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ-ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ: ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಅಪರೂಪದ ಅನುವಂಶಿಕ ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಟರ್ ಆಸ್ಪತ್ರೆಯ ತಜ್ಞ ಡಾ. ಮಲ್ಲಿಕಾರ್ಜುನ ಸಕ್ಪಾಲ್ ಹೇಳಿದರು. ಅವರು ಇಂದು ನಗರದ ಸರ್ಜಿ ಆಸ್ಪತ್ರೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಗ್ರಹಿಸಿದರು. ಅವರು ಇಂದು ಶಿವಪ್ಪ ನಾಯಕ ಪ್ರತಿಮೆ ವೃತ್ತದಲ್ಲಿ…

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಏ 18 ರಂದು ಮೈಕ್ರೋ ಎಟಿಎಂ ವಿತರಣೆ ಕಾರ್ಯಕ್ರಮ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬ್ಯಾಂಕಿನ ಇತಿಹಾಸದಲ್ಲಿಯೇ ಅತಿ ಹೆಚ್ಚು ಲಾಭ ಗಳಿಸಿದ್ದು, 2021-22ನೇ ಸಾಲಿಗೆ 23.26 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. ಡಿಸಿಸಿ ಬ್ಯಾಂಕ್ ಇನ್ನೇನು…

ರಾಜ್ಯ ಯುವ ಕಾಂಗ್ರೆಸ್ ಮುಖಂಡ ಕಿರಣ್ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು…

ರಾಜ್ಯ ಯುವ ಕಾಂಗ್ರೆಸ್ ಮುಖಂಡರಾದ ಕಿರಣ್ ರವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ನಗದ ದೈವಜ್ಞ ಕಲ್ಯಾಣಿ ಮಂದಿರದಲ್ಲಿ ಇಂದು ಮದುವೆ ನಡೆಯಿತು. ಸಪ್ತಪದಿ ತುಳಿಯುವ ಮೂಲಕ ನೂತನ ಜೀವನಕ್ಕೆ ದಂಪತಿಗಳು ಕಾಲಿಟ್ಟರು. ಈ ವಿವಾಹಕ್ಕೆ ರಾಜಕೀಯ ಗಣ್ಯರು, ಬಂಧುಗಳು, ಸ್ನೇಹಿತರು…

ಲಯನ್ಸ್ ಕ್ಲಬ್ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ರಕ್ತದಾನ ಶಿಬಿರ…

ರಕ್ತದಾನ ಮಾಡುವುದರಿಂದ ದೇಹ ಮನಸ್ಸು ಸದೃಢವಾಗುವುದರ ಜೊತೆಗೆ ನಮ್ಮ ದೇಹದಲ್ಲಿ ನಮಗೆ ತಿಳಿಯದೇ ಇರುವಂತಹ ಯಾವುದಾದರೂ ಕಾಯಿಲೆಗಳಿದ್ದರೆ ಅದು ರಕ್ತದಾನದಿಂದ ತಿಳಿಯುತ್ತದೆ. ರಕ್ತದಾನ ಒಂದು ಪವಿತ್ರವಾದ ಸಮಾಜ ಮುಖಿ ಕೆಲಸ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಸಂಘದ ಸಹಕಾರ್ಯದರ್ಶಿ ಜಿ.ವಿಜಯಕುಮಾರ್…

ಶುಭಶ್ರೀ ಕಲ್ಯಾಣ ಮಂದಿರ ಲೋಕಾರ್ಪಣೆ…

ಶಿವಮೊಗ್ಗ: ಶ್ರೀ ಕನಕದಾಸ ಸೇವಾ ಟ್ರಸ್ಟ್ ವತಿಯಿಂದ ತ್ಯಾವರ ಚಟ್ನಹಳ್ಳಿಯ ತರಳಬಾಳು ಬಡಾವಣೆಯಲ್ಲಿ ನಿರ್ಮಿಸಿದ ಶುಭಶ್ರೀ ಕಲ್ಯಾಣ ಮಂದಿರವನ್ನು ಇಂದು ಗೋಪೂಜೆಯೊಂದಿಗೆ ಲೋಕಾರ್ಪಣೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ಏರ್ಪಡಿಸಲಾಗಿತ್ತು. ಶ್ರೀ ಈಶ್ವರಾನಂದಪುರಿ ಸ್ವಾಮೀಜಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ,…