Day: April 4, 2022

ಉಡುಪಿಯಲ್ಲಿ ನಡೆದ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ರಾಷ್ಟ್ರೀಯ ಸಮ್ಮೇಳನ…

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಸಮ್ಮೇಳನವು ಇತ್ತೀಚೆಗೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನಲ್ಲಿ ನಡೆಯಿತು. ಈ ಸಮ್ಮೇಳನದಲ್ಲಿ ನಮ್ಮ ಶಿವಮೊಗ್ಗ ನಗರದ, ಪ್ರಪಂಚದ ಪ್ರಪ್ರಥಮ ಮಹಿಳಾ ಘಟಕ ಎಂಬ ಹೆಗ್ಗಳಿಕೆಯ ಶಿವಮೊಗ್ಗ ಭಾವನಾ ಲೀಜನ್ ಘಟಕವು ಹಲವಾರು ವಿಭಾಗಗಳಲ್ಲಿ ಪ್ರಶಸ್ತಿಗಳನ್ನು…

ಸೇವಾ ಸಿಂಧು ಪೋರ್ಟಲ್‍ನಲ್ಲಿ ಮಾಹಿತಿ ನೋಂದಾವಣೆ…

ಶಿವಮೊಗ್ಗ ಜಿಲ್ಲೆಯ ಸಾಮಾನ್ಯ ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿಯಲ್ಲಿ ಪ್ರಾಯೋಜನೆ ಪಡೆಯುತ್ತಿರುವ ವಿವಿಧ ಕಲಾಪ್ರಕಾರಗಳ ಕಲಾವಿದರುಗಳು ಹಾಗೂ ಸಾಹಿತಿಗಳು ಸೇವಾ ಸಿಂಧು ಪೋರ್ಟಲ್ sevasindhu.karnataka.gov.in ಮೂಲಕ ಮಾಹಿತಿಯನ್ನು ನೋಂದಾಯಿಸಿಕೊಳ್ಳಬೇಕಾಗಿರುತ್ತದೆ. ಜಿಲ್ಲೆಯ ವಿವಿಧ ಕಲಾಪ್ರಕಾರಗಳ ಕಲಾವಿದರುಗಳು/ಸಾಹಿತಿಗಳು ಇದರ ಸದುಪಯೋಗ ಪಡೆಯುವಂತೆ ಕನ್ನಡ ಮತ್ತು…

ತೆಲುಗು ಅರುಂಧತಿ ಆದಿಕರ್ನಾಟಕ ಸಮಾಜದ ವತಿಯಿಂದ ಎಸ್. ಎನ್. ಚನಬಸಪ್ಪಗೆ ಸನ್ಮಾನ…

ಶಿವಮೊಗ್ಗ: ಜಿಲ್ಲಾ ತೆಲುಗು ಅರುಂಧತಿ ಆದಿ ಕರ್ನಾಟಕ ಸಮಾಜದ ವತಿಯಿಂದ ಮಹಾನಗರ ಪಾಲಿಕೆ ಸದಸ್ಯ ಹಾಗೂ ಆಡಳಿತ ಪಕ್ಷದ ನಾಯಕ ಎಸ್.ಎನ್. ಚನ್ನಬಸಪ್ಪ ಅವರನ್ನು ಸನ್ಮಾನಿಸಲಾಯಿತು. ಸಮಾಜದ ಅಧ್ಯಕ್ಷ ವಿ. ಶ್ರೀಧರ್. ಉಪಾದ್ಯಕ್ಷ ಜಕ್ಕಿ ಪೆಂಚಲಯ್ಯ. ಕಾರ್ಯದರ್ಶಿ ವಿ.ಪೆಂಚಲಯ್ಯ. ಖಜಾಂಚಿ ಎಸ್.ಜಿ.ಮಂಜಣ್ಣ…

ರಾಮಕೃಷ್ಣ ವಿವೇಕಾನಂದ ಆಶ್ರಮದಲ್ಲಿ ಏಪ್ರಿಲ್ 8 ಮತ್ತು 9 ರಂದು ಭಾವ ಪ್ರಚಾರ ಪರಿಷತ್ನ 7ನೇ ವಾರ್ಷಿಕ ಸಮ್ಮೇಳನ…

ಶಿವಮೊಗ್ಗ: ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್ ನ 7ನೇ ವಾರ್ಷಿಕ ಸಮ್ಮೇಳನ ಏ. 8 ಮತ್ತು 9 ರಂದು ಶಿವಮೊಗ್ಗದ ಕಲ್ಲಗಂಗೂರಿನ ರಾಮಕೃಷ್ಣ -ವಿವೇಕಾನಂದ ಆಶ್ರಮದ ಆಶ್ರಯದಲ್ಲಿ ನಗರದ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದೆ.ಇದರೊಂದಿಗೆ ಶಿವಮೊಗ್ಗ ಆಶ್ರಮದ ವತಿಯಿಂದ ನೂತನವಾಗಿ…

ಕರ್ನಾಟಕ ವಿಧಾನಸಭಾ ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದಿಸಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್…

ಕರ್ನಾಟಕ ವಿಧಾನಸಭಾ ಪ್ರತಿಪಕ್ಷದ ಉಪನಾಯಕರು , ಮಾಜಿ ಸಚಿವರು ಹಾಗು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಭೇಟಿ ಮಾಡಿ ಅಭಿನಂದಿಸಿದರು. ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷರಾದ ಸೌಗಂಧಿಕಾ ರಘುನಾಥ್ ,…

ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಗುದ್ದಲಿ ಪೂಜೆ ನೆರವೇರಿಸಿದ ಎಸ್. ದತ್ತಾತ್ರಿ…

ಶಿವಮೊಗ್ಗ ನಗರದ ಆನಂದ್ ರಾವ್ ಬಡಾವಣೆಯ ಶ್ರೀ ವೀರ ಕೇಸರಿ ಹನುಮಾನ್ ಸೇವಾ ಸಂಘ (ರಿ) ವತಿಯಿಂದ ನಿನ್ನೆ ಹಮ್ಮಿಕೊಂಡಿದ್ದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಗುದ್ದಲಿಪೂಜೆ ಕಾರ್ಯಕ್ರಮವನ್ನು KSSIDC ಉಪಾಧ್ಯಕ್ಷರಾದ ಎಸ್ ದತ್ತಾತ್ರಿ ಯವರು ನೆರವೇರಿಸಿದರು. ಈ ಸಂಧರ್ಭದಲ್ಲಿ 27ನೇ…