Day: April 5, 2022

ಉನ್ನತ ಚಿಂತನೆಗಳಿಂದ ಮಾತ್ರ ಮಹಿಳಾ ಸಬಲೀಕರಣ ಸಾಧ್ಯ : ಇನ್ಫೊಸಿಸ್ ಸುಧಾ ನಾರಾಯಣಮೂರ್ತಿ ಅಭಿಮತ…

ಶಿವಮೊಗ್ಗ : ಮಹಿಳಾ ಸಬಲೀಕರಣವೆಂದರೇ ಆರ್ಥಿಕ ಬಲ ಒಂದೇ ಅಲ್ಲ ಕೆಲವನ್ನು ಬಲ್ಲವರಿಂದ ಕಲಿತು, ಪರಿಸರದಿಂದ ಅರಿತು, ಪುಸ್ತಕಗಳ ಅಧ್ಯಯನದ ಮೂಲಕ ಉನ್ನತ ಚಿಂತನೆಗಳನ್ನು ಮೈಗೂಡಿಸಿಕೊಂಡಾಗ ಮಾತ್ರ ನಿಜವಾದ ಸಬಲೀಕರಣ ಸಾಧ್ಯವಾಗಲಿದೆ ಇನ್ಫೋಸಿಸ್ ಫೌಂಡೇಶನ್ ನಿಕಟಪೂರ್ವ ಅಧ್ಯಕ್ಷರಾದ ಸುಧಾ ನಾರಾಯಣಮೂರ್ತಿ ಅಭಿಪ್ರಾಯಪಟ್ಟರು.…

ಸಂಪ್ರದಾಯ , ಕಾನೂನುಗಳನ್ನು ಕಾಂಗ್ರೆಸ್ ನಾಯಕರಿಂದ ಕಲಿಯುವ ಅವಶ್ಯಕತೆಯಿಲ್ಲ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಕಾಂಗ್ರೆಸ್ ನಾಯಕರು ಕಾನೂನನ್ನು ಮೀರಿ ಮಾತನಾಡುತ್ತಿದ್ದಾರೆ. ಇದಕ್ಕೆ ಅವರು ಬಹುದೊಡ್ಡ ಬೆಲೆಯನ್ನು ತೆರಬೇಕಾಗುತ್ತದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಗಳ ಮಧ್ಯೆ ಕಿಚ್ಚು ಹಚ್ಚುತ್ತಿರುವವರು ಓಲೈಸುತ್ತಿರುವವರು ಬಿಜೆಪಿಯವರಲ್ಲ, ಕಾಂಗ್ರೆಸ್ ಮುಖಂಡರು. ಈ ನೆಲದ…

ಏಪ್ರಿಲ್ 11 ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿಯ 7ನೇ ಶಾಖೆ ಉದ್ಘಾಟನೆ…

ಶಿವಮೊಗ್ಗ: ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ನಿಯಮಿತದ 7ನೇ ಶಾಖೆಯ ಉದ್ಘಾಟನೆಯು ದಿನಾಂಕ ಏ. 11 ರ ಸೋಮವಾರ ಬೆಳಿಗ್ಗೆ 10.30 ಕ್ಕೆ ರಟ್ಟಿಹಳ್ಳಿಯ ತಾವರಗಿ ರಸ್ತೆಯ ಭಗತ್ ಸಿಂಗ್ ಸರ್ಕಲ್ ನ ಸಿ.ಟಿ. ಪಾಟೀಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.…

ವಿಳಂಬ, ಧರಣಿಯು ನಡುವೆ ನಡೆದ ಡಾ. ಬಾಬು ಜಗಜೀವನ್ ರಾಮ್ 115 ನೇ ಜಯಂತಿ ಕಾರ್ಯಕ್ರಮ…

ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಡಾ. ಬಾಬು ಜಗಜೀವನರಾಂ ಅವರ 115 ನೇ ಜಯಂತಿ ಕಾರ್ಯಕ್ರಮ ವಿಳಂಬವಾಗಿದ್ದನ್ನು ವಿರೋಧಿಸಿ ದಲಿತ ಸಂಘಟನೆಗಳ ಕಾರ್ಯಕರ್ತರು ದಿಢೀರ್ ವೇದಿಕೆ ಮುಂಭಾಗ ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11…

ಶಿವಮೊಗ್ಗ ಜಿಲ್ಲಾ ಗೃಹರಕ್ಷಕ ಸನಾದೇಷ್ಟರಾಗಿ ಚಂದನ್ ಪಟೀಲ್ ಆಯ್ಕೆ…

ಶಿವಮೊಗ್ಗ: ಜಿಲ್ಲಾ ಗೃಹರಕ್ಷಕ ದಳದ ಗೌರವ ಸನಾದೇಷ್ಟರಾಗಿ ಚಂದನ್ ಪಟೇಲ್ ಅವರನ್ನು ನೇಮಕ ಮಾಡಿ ಗೃಹ ರಕ್ಷಕದಳದ ಕಮಾಂಡೆಂಟ್ ಅವರು ಆದೇಶ ನೀಡಿದ್ದಾರೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದು, ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ. ನನ್ನನ್ನು ನೇಮಕ ಮಾಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ…

ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ವತಿಯಿಂದ ಮಹಿಳಾ ದಿನಾ ಅಚರಣೆ…

ಶಿವಮೊಗ್ಗ: ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಸ್ಥಾನವಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನಗರದ ಕುವೆಂಪು ರಂಗ ಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯಿಂದ ಏರ್ಪಡಿಸಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬಾಬು ಜಗಜೀವನ್ ರಾಮ್ 115 ನೇ ಜನ್ಮದಿನ ಆಚರಣೆ…

ಶಿವಮೊಗ್ಗ: ಬಾಬು ಜಗಜೀವನರಾಂ ಹಸಿರುಕ್ರಾಂತಿಯ ರೂವಾರಿ ಅಷ್ಟೇ ಅಲ್ಲ, ಕಾರ್ಮಿಕ ಬದುಕಿನ ಬೆಳಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು. ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಡಾ. ಬಾಬು ಜಗಜೀವನರಾಂ ಅವರ 115 ನೇ ಜನ್ಮ ದಿನಾಚರಣೆ…

ಡಾ. ಬಾಬು ಜಗಜೀವನ್ ರಾಮ್ ರವರ ಜನ್ಮದಿನಾಚರಣೆ…

ಗೋಪಾಳದಲ್ಲಿ ಡಾ. ಬಾಬು ಜಗಜೀವನ್ ರಾಮ್ ರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅರುಂಧತಿ ತೆಲುಗು ಸಮಾಜ ಅಧ್ಯಕ್ಷ ವಿ. ಶ್ರೀಧರ್ ಜಕ್ಕಿ ಪೆಂಚಲಯ್ಯ , ವಿ. ಪೆಂಚಲಯ್ಯ , ಖಜಾಂಚಿ ಎಸ್. ಜಿ. ಮಂಜಣ್ಣ , ಅಯ್ಯಪ್ಪ ,…