Day: April 9, 2022

ದುರ್ಗಿಗುಡಿ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ದಿನಾಂಕ 10 ರಂದು ಬ್ರಹ್ಮರಥೋತ್ಸವ…

ಶ್ರೀ ರಾಮನವಮಿ ಪ್ರಯುಕ್ತ ದಿನಾಂಕ 10 ರಂದು ದುರ್ಗಿಗುಡಿಯ ಶ್ರೀ ಸೀತಾರಾಮ ದೇವಸ್ಥಾನದಲ್ಲಿ ಬೆಳಿಗ್ಗೆ 11 ಗಂಟೆಗೆ ಬ್ರಹ್ಮರಥೋತ್ಸವ ಹಾಗೂ ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕೋರಿದ್ದಾರೆ. ವರದಿ ಮಂಜುನಾಥ್ ಶೆಟ್ಟಿ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪೊಲೀಸ್ ಅಧೀಕ್ಷಕರಿಗೆ ಮನವಿ…

ಶಿವಮೊಗ್ಗ: ಕೋಮು ಗಲಭೆಗೆ ಪ್ರಚೋದನೆ ನೀಡುವಂತಹ ಹೇಳಿಕೆ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಜಿಲ್ಲಾ ಪೊಲೀಸ್…

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ವತಿಯಿಂದ ಸೌದೆ ಒಲೆ ಹಚ್ಚಿ ವಿನೂತನ ರೀತಿಯಲ್ಲಿ ಪ್ರತಿಭಟನೆ…

ಶಿವಮೊಗ್ಗ: ದಿನನಿತ್ಯ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಬಿಜೆಪಿ ಹಠಾವೋ ದೇಶ್ ಬಚಾವೋ ಎಂಬ ಘೋಷಣೆಯೊಂದಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಇಂದು ಮಹಾವೀರ ವೃತ್ತದಲ್ಲಿ…

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್.ಎಸ್.ಯು.ಐ.)ನ 51ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ರಕ್ತದಾನ ಶಿಬಿರ…

ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್. ಎಸ್. ಯು. ಐ ) 51 ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ರೋಟರಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಶಿಬಿರವನ್ನುದ್ದೇಶಿಸಿ ಮಾತನಾಡಿದ ಎನ್.ಎಸ್.ಯು.ಐ. ಜಿಲ್ಲಾದ್ಯಕ್ಷ ವಿಜಯ್,…