ಮಲೆನಾಡಿನ ಸ್ನೇಹ ಸಮ್ಮಿಲನ ನನ್ನ ಜೀವನದ ಅವಿಸ್ಮರಣೀಯ ಕಾರ್ಯಕ್ರಮ-ಗೃಹ ಸಚಿವ ಆರಗ ಜ್ಞಾನೇಂದ್ರ…
ಬೆಂಗಳೂರಿನ ಅರಮನೆ ಮೈದಾನದಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಬೆಂಗಳೂರು ವಾಸಿಗಳಿಗಾಗಿ ಗೃಹ ಸಚಿವರಾದ ಶ್ರೀ ಅರಗ ಜ್ಞಾನೇಂದ್ರ ರವರು ಆಯೋಜಿಸಿದ್ದ ಮಲೆನಾಡಿಗರ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ನಿಕಟ ಪೂರ್ವ ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪನವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ…