Day: April 11, 2022

ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಅದಿತಿ ರಾಜೇಶ್ ಆಯ್ಕೆ…

ಭಾರತೀಯ ಮಹಿಳಾ ಕ್ರಿಕೆಟ್ ತಂಡದ ವೇದ ಕೃಷ್ಣಮೂರ್ತಿ ನೇತೃತ್ವದ ಕರ್ನಾಟಕ ಮಹಿಳಾ ಟಿ-20 ತಂಡಕ್ಕೆ ಶಿವಮೊಗ್ಗದ ಪ್ರತಿಭಾನ್ವಿತ ಮಹಿಳಾ ಕ್ರಿಕೆಟ್ ಕ್ರೀಡಾಪಟು ಕು|| ಅದಿತಿ ರಾಜೇಶ್ ಇವರು ಆಯ್ಕೆಯಾಗಿದ್ದು, ಇವರು ದಿನಾಂಕ: 18-04-2022 ರಿಂದ ಗುಜರಾತ್‍ನ ರಾಜ್‍ಕೋಟ್‍ನಲ್ಲಿ ನಡೆಯಲಿರುವ ಹಿರಿಯ ಮಹಿಳಾ…

ರೋಟರಿ ಶಿವಮೊಗ್ಗ ಪೂರ್ವದಿಂದ ಸೀಳುತುಟಿ ಉಚಿತ ಶಿಬಿರ ಯಶಸ್ವಿ…

ಶಿವಮೊಗ್ಗ: ಸೀಳು ತುಟಿ ಮತ್ತು ಸೀಳು ಅಂಗಳ ಪೀಡಿತರನ್ನು ಗುರುತಿಸಿ ಆಯ್ಕೆಯಾದ ವ್ಯಕ್ತಿಗಳನ್ನು ಭಗವಾನ್ ಮಹಾವೀರ ಆಸ್ಪತ್ರೆಯ ಸಿಬ್ಬಂದಿ ಬೆಂಗಳೂರಿಗೆ ಕರೆತಂದು ಉಚಿತ ಶಸ್ತç ಚಿಕಿತ್ಸೆ ಮಾಡಿ ಮತ್ತೆ ಮರಳಿ ಸ್ಥಳಗಳಿಗೆ ತಲುಪಿಸುತ್ತೇವೆ ಎಂದು ಭಗವಾನ್ ಮಹಾವೀರ ಆಸ್ಪತ್ರೆಯ ವೈದ್ಯ ಡಾ.…

ಶಿಕ್ಷಕರಿಗೆ ಸಕಾಲದಲ್ಲಿ ಸಾಲ ಸೌಲಭ್ಯ- ಸೂರು ಕಲ್ಪಿಸುವುದೇ ಗುರಿ: ಮಹಾಬಲೇಶ್ವರ ಹೆಗಡೆ…

ಶಿವಮೊಗ್ಗ: ಶಿಕ್ಷಕರು ಆರ್ಥಿಕ ಸಂಕಷ್ಟಕ್ಕೆ ಒಳಗಾದಾಗ ನೆರವು ನೀಡುವವರು ಕಡಿಮೆ. ಶಿಕ್ಷಕರಿಂದ ಸಾಲ ತೀರಿಸಲು ಸಾಧ್ಯವಿಲ್ಲ ಎಂಬ ಮನೋಭವವೇ ಇದಕ್ಕೆ ಕಾರಣ. ಆದರೆ ಪ್ರಾಥಮಿಕ ಶಾಲಾ ಶಿಕ್ಷಕರ ಸೌಹಾರ್ದ ಸಹಕಾರಿ ನಿಯಮಿತವು ತನ್ನ ಸದಸ್ಯರಿಗೆ ಸಂಕಷ್ಟದ ಸಮಯದಲ್ಲಿ ಸಕಾಲಕ್ಕೆ ಸರಿಯಾಗಿ ಸಾಲ…

ಎಸ್. ಎಸ್. ಎಲ್. ಸಿ ಪರೀಕ್ಷಾರ್ಥಿಗಳಿಗೆ ಗೃಹ ಸಚಿವರಿಂದ ಬಿಸ್ಕೆಟ್ ವಿತರಣೆ…

ಕಳೆದ ಹತ್ತು ದಿನದಿಂದ ನಡೆಯುತ್ತಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯ ವಿದ್ಯಾರ್ಥಿಗಳಿಗೆ ತೀರ್ಥಹಳ್ಳಿ ಕ್ಷೇತ್ರದ 6 ಪರೀಕ್ಷಾ ಕೇಂದ್ರಗಳಿಗೆ ಎಲ್ಲಾ ದಿನವೂ ವಿಧ್ಯಾರ್ಥಿಗ಼ಳು ಮತ್ತು ಸಿಬ್ಬಂದಿ ಸೇರಿ 1923 ಬಿಸ್ಕೆಟ್ ಪೊಟ್ಟಣಗಳನ್ನು ನಿತ್ಯವೂ ಕೊಡುವ ವ್ಯವಸ್ಥೆಯನ್ನು ಕ್ಷೇತ್ರದ ಶಾಸಕರು ರಾಜ್ಯದ…

ಕ್ಷಯರೋಗ ನಿರ್ಮೂಲನೆ ಕುರಿತಾದ ಮಾಹಿತಿ ವಾಹನಕ್ಕೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಚಾಲನೆ…

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಕ್ಷಯರೋಗ ಮತ್ತು ಅದರ ನಿರ್ಮೂಲನೆ ಕುರಿತು ಎಲ್‍ಇಡಿ ಪರದೆ ಮೂಲಕ ಮಾಹಿತಿ ನೀಡುವ ಮಾಹಿತಿ-ಶಿಕ್ಷಣ-ಸಂವಹನ ಪ್ರಚಾರ ವಾಹನಕ್ಕೆ ಇಂದು ಜಿಲ್ಲಾಧಿಕಾರಿಗಳ ಭವನದ ಎದುರು ಜಿಲ್ಲಾಧಿಕಾರಿಗಳು ಹಸಿರು…

ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಗುದ್ದಲಿ ಪೂಜೆ ನೆರವೇರಿಸಿದ ಅಶೋಕ್ ನಾಯ್ಕ್…

ಶಿವಮೊಗ್ಗ ತಾಲೂಕು ಮೇಲಿನ ಹನಸವಾಡಿ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಗುದ್ದಲಿ ಪೂಜೆಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ್ ನಾಯಕ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮೇಲಿನ ಹನಸವಾಡಿ ವಿ.ಎಸ್.ಎಸ್ ಎನ್.ಅಧ್ಯಕ್ಷರಾದ ಹೆಚ್.ಬಿ.ನಂದೀಶ್ ಹಾಗೂ ಮ್ಯಾಮ್ಕೋಸ್ ನಿರ್ದೇಶಕರಾದ ಜಿ.ಈ.ವಿರುಪಾಕ್ಷಪ್ಪ,…

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಸಂಘದ ವತಿಯಿಂದ ಪದ್ಮಶ್ರೀ ಪುರಸ್ಕೃತ ಕೇಶವಮೂರ್ತಿ ರವರಿಗೆ ಸನ್ಮಾನ…

ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಬೆಂಗಳೂರು, ಇವರ ವತಿಯಿಂದ ಇಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಪದ್ಮಶ್ರೀ ಎಚ್ಆರ್ ಕೇಶವಮೂರ್ತಿ ಹೊಸಹಳ್ಳಿ ಇವರನ್ನು ಅಭಿನಂದಿಸಿ ಗೌರವಿಸಿ ಆಶೀರ್ವಚನ ಪಡೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪದ್ಮಶ್ರೀ ಪುರಸ್ಕೃತರು ಗಮಕ ಕಲೆ ಅತ್ಯಂತ…

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಶಿವಮೊಗ್ಗ ಗ್ರಾಮಂತರ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ದಿನನಿತ್ಯ ಅಡುಗೆ ಅನಿಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿರುವ ಜನವಿರೋಧಿ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ- “ಬಿಜೆಪಿ ಹಠಾವೋ ದೇಶ್ ಬಚಾವೋ” ಎಂಬ ಘೋಷಣೆಯೊಂದಿಗೆ ಶಿವಮೊಗ್ಗ ಗ್ರಾಮಾಂತರ ಯುವ ಕಾಂಗ್ರೆಸ್ ಹೊಳೆಹೊನ್ನೂರು ಬ್ಲಾಕ್ ನಿಂದ ಬೃಹತ್ ಪ್ರತಿಭಟನೆ. ದಿನನಿತ್ಯ…

ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ: ಎನ್.ಗೋಪಿನಾಥ್…

ಶಿವಮೊಗ್ಗ: ದಕ್ಷಿಣ ಭಾರತದ ಉದ್ಯಮಿಗಳಿಗೆ ರಾಷ್ಟ್ರೀಯ ಮಟ್ಟದಲ್ಲಿ ಜವಾಬ್ದಾರಿ ಸಿಗುತ್ತಿರುವುದು ವಿಶೇಷವಾದ ಸಂಗತಿಯಾಗಿದ್ದು, ಕೈಗಾರಿಕಾ ಕ್ಷೇತ್ರದಲ್ಲಿ ಚಂದ್ರಶೇಖರ್ ಅವರ ಸಾಧನೆ ಅಪಾರ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ…