ಸಚಿವ ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜಿನಾಮೆ ಘೋಷಣೆ…
ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪನವರು ಸಚಿವ ಸ್ಥಾನಕ್ಕೆ ರಾಜಿನಾಮೆ ಘೋಷಣೆ ಮಾಡಿದ್ದಾರೆ.ನಾಳೆ ಬೆಂಗಳೂರಿಗೆ ತೆರಳಿ ಸಿಎಂ ಭೇಟಿ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಕರಣದಲ್ಲಿ ನನ್ನ ತಪ್ಪುಯಾವುದು ಇಲ್ಲ…