Day: April 16, 2022

ಕೆ.ಎಸ್.ಈಶ್ವರಪ್ಪ ರವರನ್ನು ಭೇಟಿ ಮಾಡಿದ ವಿವಿಧ ಮಠಾಧೀಶರ…

ಶಿವಮೊಗ್ಗ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ.ಎಸ್. ಈಶ್ವರಪ್ಪ ಅವರ ನಿವಾಸಕ್ಕೆ ಆಗಮಿಸಿದ್ದ ವಿವಿಧ ಮಠಾಧೀಶರು ಸಮಾಧಾನ ಮಾಡಿ ಆಶೀರ್ವದಿಸಿದ್ದಾರೆ.ಕಾಗಿನೆಲೆ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಚಿತ್ರದುರ್ಗ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮ ಸ್ವಾಮೀಜಿ, ಚೆನ್ನಯ್ಯ ಗುರುಪೀಠದ ಶ್ರೀ…

ಹನುಮ ಜಯಂತಿ ಪ್ರಯುಕ್ತ ಯುವ ಕಾಂಗ್ರೆಸ್ ವತಿಯಿಂದ ಭಕ್ತಾದಿಗಳಿಗೆ ಪಾನಕ ಕೋಸಂಬರಿ ವಿತರಣೆ..

ಶಿವಮೊಗ್ಗ: ಹನುಮ ಜಯಂತಿ ಅಂಗವಾಗಿ ಶಿವಮೊಗ್ಗ ನಗರ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ನಿಂದ ನಗರದ ಜ್ಯುವೆಲ್ ರಾಕ್ ಹೋಟೆಲ್ ರಸ್ತೆಯಲ್ಲಿರುವ ಪಂಚಮುಖಿ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಹಾಗೂ ಸಾರ್ವಜನಿಕರಿಗೆ ಪಾನಕ…

ಆಸ್ಟರ್ ಸಿಎಂಐ ಆಸ್ಪತ್ರೆ ವತಿಯಿಂದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ-ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ: ಬೆಂಗಳೂರಿನ ಆಸ್ಟರ್ ಸಿಎಂಐ ಆಸ್ಪತ್ರೆಯಲ್ಲಿ ಅಪರೂಪದ ಅನುವಂಶಿಕ ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ಶಿವಮೊಗ್ಗದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆಸ್ಟರ್ ಆಸ್ಪತ್ರೆಯ ತಜ್ಞ ಡಾ. ಮಲ್ಲಿಕಾರ್ಜುನ ಸಕ್ಪಾಲ್ ಹೇಳಿದರು. ಅವರು ಇಂದು ನಗರದ ಸರ್ಜಿ ಆಸ್ಪತ್ರೆಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮುಖ್ಯ ಆರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಕೂಡಲೇ ಬಂಧಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಗ್ರಹಿಸಿದರು. ಅವರು ಇಂದು ಶಿವಪ್ಪ ನಾಯಕ ಪ್ರತಿಮೆ ವೃತ್ತದಲ್ಲಿ…

ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಏ 18 ರಂದು ಮೈಕ್ರೋ ಎಟಿಎಂ ವಿತರಣೆ ಕಾರ್ಯಕ್ರಮ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಬ್ಯಾಂಕಿನ ಇತಿಹಾಸದಲ್ಲಿಯೇ ಅತಿ ಹೆಚ್ಚು ಲಾಭ ಗಳಿಸಿದ್ದು, 2021-22ನೇ ಸಾಲಿಗೆ 23.26 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕ್ ನ ಅಧ್ಯಕ್ಷ ಎಂ.ಬಿ. ಚನ್ನವೀರಪ್ಪ ಪತ್ರಿಕಾಗೋಷ್ಠಿಯಲ್ಲಿಂದು ತಿಳಿಸಿದರು. ಡಿಸಿಸಿ ಬ್ಯಾಂಕ್ ಇನ್ನೇನು…