ಕನ್ನಿಕಾ. ಜಿ. ಶೆಟ್ಟಿ 7 ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ತೀರ್ಥಹಳ್ಳಿ ತಾಲೂಕಿಗೆ ಪ್ರಥಮ ಸ್ಥಾನ…
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೇವಾ ಭಾರತಿ ಆಂಗ್ಲ ಮಾಧ್ಯಮ ಪಾಠ ಶಾಲೆಯಲ್ಲಿ ಓದುತ್ತಿರುವ ಕನ್ನಿಕಾ. ಜಿ. ಶೆಟ್ಟಿ ಏಳನೇ ತರಗತಿಯ 2021-22 ಸಾಲಿನ ಪಬ್ಲಿಕ್ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಕನ್ನಿಕಾ ಶೆಟ್ಟಿ…