Day: April 19, 2022

ಕೆ.ಎಸ್ ಈಶ್ವರಪ್ಪನವರ ಆರೋಪದಿಂದ ಮುಕ್ತಿ ಆಗಲಿ ಎಂದು ಕೋಟೆ ಮಾರಿಕಾಂಬಾ ದೇವಸ್ಥಾನಕ್ಕೆ ವಿಶೇಷ ಪೂಜೆ…

ಶಿವಮೊಗ್ಗ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರ ಮೇಲೆ ಬಂದಿರುವ ಆರೋಪ ಬೇಗಪರಿಹಾರವಾಗಲಿ ಎಂದು ಶ್ರೀ ಮಾರಿಕಾಂಬ ಟ್ರಸ್ಟ್ ನ ಮಹಿಳಾ ಸಂಯೋಜಕರು ಶ್ರೀ ಕೋಟೆಮಾರಿಕಾಂಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದಸೀತಾಲಕ್ಷ್ಮೀ, ಅನಿತಾ ಮಂಜುನಾಥ್ , ಲಕ್ಷ್ಮೀ ಶಂಕರನಾಯ್ಕ, ಸುನಿತಾ…

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಗೆ ರೇಖಾ ರಂಗನಾಥ್ ಪಡಿತರ ಅಕ್ಕಿ ವಿತರಣೆ ಮಾಡುವ ಮೂಲಕ ಚಾಲನೆ…

ಶಿವಮೊಗ್ಗ: ನಗರದ ಹೊಸಮನೆ ಬಡಾವಣೆಯಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ ಪಡಿತರ ಅಕ್ಕಿ ವಿತರಣೆಗೆ ಮಹಾನಗರ ಪಾಲಿಕೆಸದಸ್ಯರಾದ ರೇಖಾ ರಂಗನಾಥ್ ರವರು ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ…

ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಎ-1 ಆರೋಪಿ ಕೆ.ಎಸ್ ಈಶ್ವರಪ್ಪರನ್ನು ಬಂಧಿಸಲು ಆಗ್ರಹಿಸಿ ಎನ್ಎಸ್ ಯು ಐ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ 40% ಕಮಿಷನ್ಆರೋಪ ಹೊತ್ತು ‘ಎ-1’ ಅರೋಪಿಯಾಗಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನುಬಂಧಿಸದೇ ಅವರಿಗೆ ಪೊಲೀಸ್ ಎಸ್ಕಾರ್ಟ್ ಒದಗಿಸಿರುವುದನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾಎನ್.ಎಸ್.ಯು.ಐ ವತಿಯಿಂದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಗುತ್ತಿಗೆದಾರ ಸಂತೋಷ್…

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗ ಬರುವ ಹಿನ್ನೆಲೆ ಯುವ ಕಾಂಗ್ರೆಸ್, ಎನ್ಎಸ್ ಯುಐ ಕಾರ್ಯಕರ್ತರಿಗೆ ಗೃಹಬಂಧನ…

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗನಗರಕ್ಕಾಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನ ಹಲವು ಮುಖಂಡರನ್ನುಗೃಹಬಂಧನದಲ್ಲಿ ಇಟ್ಟ ಘಟನೆ ನಡೆದಿದೆ. ಇಂದು ಬೆಳ್ಳಂಬೆಳಗ್ಗೆಯೇ ಯುವ ಕಾಂಗ್ರೆಸ್, ಎನ್.ಎಸ್.ಯು.ಐ ಸೇರಿದಂತೆ ಯುವಮುಖಂಡರಿಗೆಶಾಕ್ ಕಾದಿತ್ತು. ಬೆಳಿಗ್ಗೆ 6 ಗಂಟೆಗೆಲ್ಲಾ ಮುಖಂಡರುಗಳ ಮನೆ ಮುಂದೆ ಹಾಜರಾದಪೊಲೀಸರು,…

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ-ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ…

ಶಿವಮೊಗ್ಗ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಎಲ್ಲವೂ ಸರಿ ಇದೆ.ಪೊಲೀಸ್ ಇಲಾಖೆ ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಶಿವಮೊಗ್ಗಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲ…

ಭಾಜಪ ಸಂಸ್ಥಾಪನಾ ದಿನ ಅಂಗವಾಗಿ ಆಶಾ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ…

ಭಾಜಪ ಸಂಸ್ಥಾಪನಾ‌ ದಿನದ ಕಾರ್ಯಕ್ರಮಗಳಲ್ಲಿ ಪೋಷಣ ಅಭಿಯಾನದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಸಮರ್ಪಣೆ ಹಾಗೂ ಅಂಗನವಾಡಿ ಮಕ್ಕಳಿಗೆ ಆಟಿಕೆಗಳನ್ನು ಹಂಚುವ ಕಾರ್ಯಕ್ರಮವನ್ನು ರವೀಂದ್ರ ನಗರ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರ್ಕಾರೀ ಶಾಲೆಯ ಆವರಣದಲ್ಲಿರುವ ಸರಸ್ವತಿ ಮಂದಿರದಲ್ಲಿ ಏರ್ಪಡಿಸಲಾಗಿತ್ತು. ಅಂಗನವಾಡಿ…

ಹಿರಿಯರ ಸೇವೆ ದೇವರ ಸೇವೆ-ಪ್ರೋ. ಸತ್ಯನಾರಾಯಣ…

ಶಿವಮೊಗ್ಗ ರೋಟರಿ ಉತ್ತರದಿಂದ ಶಿವಮೊಗ್ಗದ ಗುಡ್ ಲಕ್ ಆರೈಕೆ ಕೇಂದ್ರದಲ್ಲಿ ಒಂದು ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ನಿರ್ಗತಿಕರಿಗೆ ಮತ್ತು ಮಾನಸಿಕ ಅಸ್ವಸ್ಥರಿಗೆ ಧೈರ್ಯವನ್ನು ಹಾಗೂ ನಾವು ಸಮರ್ಥರು ಅನಾಥರಲ್ಲ ನಮ್ಮನ್ನ ಗಮನಿಸುವವರು ಸಮಾಜದಲ್ಲಿ ಇದ್ದಾರೆ ಎನ್ನುವ ನಂಬಿಕೆಯನ್ನು ಹುಟ್ಟಸುವುದೇ ಈ ಕಾರ್ಯಕ್ರಮದ…

ನೀರಿನ ಸಂರಕ್ಷಣೆಯು ಅತ್ಯಂತ ಅವಶ್ಯಕ-ಉಮೇಶ್…

ಶಿವಮೊಗ್ಗ: ನೀರಿನ ಸಂರಕ್ಷಣೆ ಬಗ್ಗೆ ಜನರು ಸರಿಯಾದ ತಿಳವಳಿಕೆ ಹೊಂದಿಲ್ಲ. ನೀರನ್ನು ಮನಸ್ಸಿಗೆ ಬಂದAತೆ ಪೋಲು ಮಾಡುವುನ್ನು ಎಲ್ಲೆಡೆ ಕಾಣುತ್ತಿದ್ದೇವೆ. ಪ್ರಸ್ತುತ ಕಾಲಘಟ್ಟದಲ್ಲಿ ನೀರಿನ ಮಹತ್ವ ಅರಿತುಕೊಂಡು ನೀರಿನ ಸಂರಕ್ಷಣೆ ಮಾಡುವುದು ಅತ್ಯಂತ ಅವಶ್ಯಕ ಎಂದು ಸಿವಿಲ್ ಇಂಜಿನಿಯರ್ ಉಮೇಶ್ ಹೇಳಿದರು.…