Day: April 20, 2022

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿ ಭೇಟಿ…

ಶಿವಮೊಗ್ಗದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ್ ಬೊಮ್ಮಾಯಿ ರವರಿಗೆ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ರಾಜ್ಯದಲ್ಲಿ ಸ್ವರಕ್ಷಣಾ ಕೌಶಲ್ಯಕ್ಕೆ ಒತ್ತು ನೀಡಿರುವ ಬಗ್ಗೆ ಅಭಿನಂದಿಸಿ ರಾಜ್ಯದಲ್ಲಿ ಓಬವ್ವ ಆತ್ಮರಕ್ಷಣಾ ಕೌಶಲ್ಯ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲೂ ಮುಂದುವರಿಸುವಂತೆ ಮನವಿ ಮಾಡಲಾಯಿತು.…

ಎಂಎಡಿಬಿ ಕ್ಷೇತ್ರಾಭಿವೃದ್ದಿಗಾಗಿ ಅನುದಾನಕ್ಕೆ ನಿಯೋಗದಿಂದ ಸಿಎಂಗೆ ಮನವಿ…

ಮಲೆನಾಡು ಪ್ರದೇಶಾಭಿವೃದ್ದಿ ಮಂಡಳಿಯ ಶಾಸಕ ಸದಸ್ಯರುಗಳಿಗೆ ತಮ್ಮ ಕ್ಷೇತ್ರದ ಅಭಿವೃದ್ದಿಗಾಗಿ ತಲಾ ರೂ.1.00 ಕೋಟಿಯಂತೆ 2022-23 ನೇ ಸಾಲಿಗೆ ಕ್ರಿಯಾ ಯೋಜನೆ ರೂಪಿಸಲು ಅನುದಾನ ಬಿಡುಗಡೆ ಮಾಡುವಂತೆ ಸಚಿವರು, ಸಂಸದರು ಮತ್ತು ಶಾಸಕರ ನಿಯೋಗದೊಂದಿಗೆ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿವರನ್ನು ಮೇ.19…

ರಾಷ್ಟ್ರಮಟ್ಟದ ಪವರ್ಲಿಫ್ಟಿಂಗ್ ನಲ್ಲಿ ಶಿವಮೊಗ್ಗದ “ಸುಲೋಚನಾ”ರವರು ಪ್ರಥಮಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ…

ಇತ್ತೀಚೆಗೆ ಕೇರಳದ ಆಲಪ್ಪಿ ನಲ್ಲಿ ನಡೆದ ರಾಷ್ಟ್ರ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಶಿವಮೊಗ್ಗದ ಸುಲೋಚನಾ ಅವರು ಭಾಗವಹಿಸಿ ಸ್ಕ್ವಾಟ್ 120 ಕೆಜಿ ಭಾರವನ್ನು ಎತ್ತಿ ಚಿನ್ನದ ಪದಕಗಳಿಸಿದ್ದಾರೆ. ಹಾಗೆಯೇ ಬೆಂಚ್ ಪ್ರೆಸ್ 52.5 ಕೆಜಿ ಭಾರವನ್ನು ಎತ್ತಿ…

ಗುಣಾತ್ಮಕ ಶಿಕ್ಷಣದಿಂದ ಧನಾತ್ಮಕ ಸಮಾಜ ಸಾಧ್ಯ : ಜಿ.ಎಸ್.ನಾರಾಯಣರಾವ್…

ಶಿವಮೊಗ್ಗ : ನಿಜವಾದ ಗುಣಾತ್ಮಕ ಶಿಕ್ಷಣದಿಂದ ಮಾತ್ರ ಧನಾತ್ಮಕ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ಮಂಗಳವಾರ ನಗರದ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಕೆಎಸ್ಓಯು ಪ್ರಥಮ ವರ್ಷದ ಬಿ.ಇಡಿ ಪ್ರಶಿಕ್ಷಣಾರ್ಥಿಗಳ ಸಂಪರ್ಕ…

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಬಿ.ಎಸ್ ಯಡಿಯೂರಪ್ಪ ಹೆಸರು ಘೋಷಣೆ-ಸಿ. ಎಂ.ಬಸವರಾಜ್ ಬೊಮ್ಮಾಯಿ…

ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ನಿರ್ಧಾರ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಶಿವಮೊಗ್ಗದ ಸೋಗಾನೆ ಯಲ್ಲಿರುವ ವಿಮಾನ ನಿಲ್ದಾಣವನ್ನು 386 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದ್ದು ಈ ವರ್ಷದ ಕೊನೆಯಲ್ಲಿ ವಿಮಾನ ನಿಲ್ದಾಣ…

ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತಮ ಆರೋಗ್ಯ ಮುಖ್ಯ-ಜಯಂತಿ ವಾಲಿ…

ಶಿವಮೊಗ್ಗ: ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕಾದಲ್ಲಿ ಆರೋಗ್ಯದ ಬಗ್ಗೆ ಕಾಳಜಿಯು ಅತ್ಯಂತ ಅವಶ್ಯಕ. ಮಕ್ಕಳ ಆರೋಗ್ಯ ಉತ್ತಮವಾಗಿರುವಂತೆ ನೋಡಿಕೊಳ್ಳಬೇಕು ಎಂದು ಇನ್ನರ್‌ವ್ಹೀಲ್ ಶಿವಮೊಗ್ಗ ಪೂರ್ವ ಅಧ್ಯಕ್ಷೆ ಜಯಂತಿ ವಾಲಿ ಹೇಳಿದರು. ಶಿವಮೊಗ್ಗ ತಾಲೂಕಿನ ಬಸವನ ಗಂಗೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ…

ಶ್ರೀ ಕೃಷ್ಣರಾಜೇಂದ್ರ ನೀರು ಸರಬರಾಜು ಘಟಕಕ್ಕೆ ಮೇಯರ್ ಸುನಿತಾ ಅಣ್ಣಪ್ಪ ಭೇಟಿ…

ಶಿವಮೊಗ್ಗ: ನಗರದ ಶ್ರೀ ಕೃಷ್ಣರಾಜೇಂದ್ರ ನೀರು ಸರಬರಾಜು ಘಟಕಕ್ಕೆ ಇಂದು ಮೇಯರ್ಸುನಿತಾ ಅಣ್ಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗಾಗ ತಲೆದೋರುತ್ತಿರುವ ಹಿನ್ನೆಲೆಯಲ್ಲಿಮಂಡ್ಲಿಯಲ್ಲಿರುವ ಸರಬರಾಜು ಘಟಕಕ್ಕೆ ಭೇಟಿ ನೀಡಿದ ಅವರು, ಮುಖ್ಯವಾಗಿ ಟಿ.ಸಿ.ಗಳುಸುಟ್ಟುಹೋಗುತ್ತಿರುವುದರ ಬಗ್ಗೆ ಅಧಿಕಾರಿಗಳಿಂದ…

ಪರ್ಸೆಂಟೇಜ್ ನಿಯಂತ್ರಣಕ್ಕೆ ೫೦ಕೋ.ರೂ. ವೆಚ್ಚದ ಕಾಮಗಾರಿಗಳಿಗೆ ಶೀಘ್ರವೇ ಆಯೋಗ ರಚನೆ-ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಶಿವಮೊಗ್ಗ: ಪರ್ಸಂಟೆಜ್ ನಿಯಂತ್ರಣಕ್ಕೆ ೫೦ ಕೋ.ರೂ.ವೆಚ್ಚದ ಕಾಮಗಾರಿಗಳಿಗೆ ಅನುಮೋಧನೆನೀಡುವ ಸಲುವಾಗಿ ಶೀಘ್ರದಲ್ಲೇ ಉನ್ನತಮಟ್ಟದ ಆಯೋಗ ರಚಿಸಲಾಗುವುದು ಎಂದು ಸಿಎಂಬಸವರಾಜ್ ಬೊಮ್ಮಾಯಿ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಉನ್ನತ ಮಟ್ಟದ ಆಯೋಗವು ಕಾಮಗಾರಿಯರೂಪುರೇಷೆ ಬಗ್ಗೆ ಪರಿಶೀಲನೆ ನಡೆಸಿ 50 ಕೋಟಿ…

ಕಾನೂನು ಕೈಗೆತ್ತಿಕೊಂಡರವರಿಗೆ ಕಠಿಣ ಶಿಕ್ಷೆಯಾಗಬೇಕು-ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಕಲ್ಲಂಗಡಿ ಒಡೆದಾಗ ಬೊಬ್ಬೆ ಹಾಕಿದ ಕಾಂಗ್ರೆಸ್ಸಿಗರು ಪೊಲೀಸರ ತಲೆಒಡೆದರೂ ಸುಮ್ಮನಿವರುದ್ದಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತವಾಗಿದ್ದ ರಾಜ್ಯವನ್ನು ಕೊಲೆ,ದೊಂಬಿ, ಗದ್ದಲದ ಮೂಲಕ ಅಶಾಂತಿ ಹುಟ್ಟಿಸುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಇದರಹಿಂದೆ…