Day: April 22, 2022

ಜಿಲ್ಲಾ ಮಟ್ಟದ ರಾಷ್ಟ್ರೀಯ ಕೈಗಾರಿಕಾ ಶಿಕ್ಷಕ ತರಬೇತಿ ಮೇಳ-೨೦೨೨…

ಕೈಗಾರಿಕಾ ತರಬೇತಿ ಇಲಾಖೆ ಮತ್ತು ಉದ್ಯೋಗ ಇಲಾಖೆಯ ಸಹಯೋಗದೊಂದಿಗೆ ದಿನಾಂಕ: ೨೧.೦೪.೨೦೨೨ರಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಗಾಜನೂರಿನಲ್ಲಿ ಜರುಗಿತು ಕಾರ್ಯಕ್ರಮದ ಉಸ್ತುವಾರಿಯನ್ನು ಶ್ರೀ ಶೇಖರಪ್ಪ ಉದ್ಘಾಟಿಸಿದರು.ಶಿವಮೊಗ್ಗ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಚಾರ್ಯರಾದ…

ರಾಜ್ಯದಲ್ಲಿ 2023 ಚುನಾವಣೆಯಲ್ಲಿ 150 ಸೀಟು ಗೆದ್ದು ಜನತಾದಳ ಪಕ್ಷ ಅಧಿಕಾರಕ್ಕೆ-ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ…

ಶಿವಮೊಗ್ಗ: ಬಿಜೆಪಿ ಸರ್ಕಾರದಲ್ಲಿ ಅಶಾಂತಿ ಮನೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಣದ ಕೈಗಳು ಹೇಳಿದಂತೆ ಆಡಳಿತ ನಡೆಸುತ್ತಿದ್ದು, ರಾಜ್ಯದಲ್ಲಿ ಬೆಂಕು ಹಚ್ಚುವ ಕೆಲಸದಲ್ಲಿ ಬಿಜೆಪಿ ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ನ ಒಂದು…

ಕೃಷ್ಣಯ್ಯ ಚಿಟ್ಟೆ ಗ್ರೂಪ್ ವತಿಯಿಂದ ಬಂಗಾರದ ಆಭರಣಗಳ ಪ್ರದರ್ಶನ ಮೇಳಕ್ಕೆ ಬಿ. ವೈ. ಅರುಣದೇವಿ ಚಾಲನೆ…

ಶಿವಮೊಗ್ಗ: ಬೆಂಗಳೂರಿನ ಪ್ರತಿಷ್ಠಿತ ಚಿನ್ನ-ಬೆಳ್ಳಿ, ವಜ್ರ ವ್ಯಾಪಾರಿಗಳಾದ ಶ್ರೀ ಕೃಷ್ಣಯ್ಯ ಚಿಟ್ಟೆ ಗ್ರೂಪ್ ವತಿಯಿಂದ ಇಂದು ನಗರದ ರಾಯಲ್ ಆರ್ಕಿಡ್ ನಲ್ಲಿಆಯೋಜಿಸಿದ್ದ ಬಂಗಾರದ ಆಭರಣಗಳ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ವಿಧಾನ ಪರಿಷತ್ಸದಸ್ಯ ಡಿ.ಎಸ್. ಅರುಣ್ ಹಾಗೂ ಅಖಿಲ ಭಾರತ ವೀರಶೈವ…

ಜೆಸಿಐ ಶಿವಮೊಗ್ಗ ಶರಾವತಿಯಿಂದ ವಿಶ್ವ ಭೂಮಿ ದಿನ ಆಚರಣೆ…

ಏಪ್ರಿಲ್ 22 ವಿಶ್ವ ಭೂಮಿ ದಿನದ ಪ್ರಯುಕ್ತ ಜೆಸಿಐ ಶಿವಮೊಗ್ಗ ಶರಾವತಿ ಘಟಕದಿಂದ ತ್ಯಾವರೇಕೊಪ್ಪದ ಹುಲಿ ಮತ್ತು ಸಿಂಹ ಧಾಮದಾಲ್ಲಿ ಬೆಳಗಿನ ಜಾವ ಪಕ್ಷಿ ವೀಕ್ಷಣೆ ಮಾಡಲಾಯಿತು. ಸಂಪನ್ಮೂಲ ವ್ಯಕ್ತಿ ಅನಿಲ್ ಮತ್ತು ಅವರ ಸಂಗಡಿಗರಾದ ಪ್ರಸಾದ್, ದಿವ್ಯ, ಗಗನ್ ಅವರು…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನ…

ಶಿವಮೊಗ್ಗ ನಗರಕ್ಕೆ ಆಗಮಿಸಿದ ಕರ್ನಾಟಕದ ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರಿಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಆತ್ಮೀಯವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಯವರ ಗಮನಕ್ಕೆ ಸಂಘದ ವತಿಯಿಂದ ಜಿಲ್ಲೆಯ ಪ್ರಗತಿಯ ಬಗ್ಗೆ ತಿಳಿಸಲಾಯಿತು.ಈ ಸಂದರ್ಭದಲ್ಲಿ…