Day: April 23, 2022

ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬರಲಿದೆ-ಶಾಸಕ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಪೂರ್ಣ ಬಹುಮತವಿಲ್ಲದೇ ಕಲಸುಮೇಲೋಗರ ರೀತಿಯಲ್ಲಿ ಅಧಿಕಾರಕ್ಕೆ ಬಿಜೆಪಿ ಬರಬಾರದು. ಪೂರ್ಣಬಹುಮತದ ಸರ್ಕಾರ ಬಿಜೆಪಿಗೆ ಬೇಕಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್,…

ಡಿ.ಕೆ. ಶಿವಕುಮಾರ್ ಬ್ರಿಗೇಡ್ ವತಿಯಿಂದ ಸಂಚಾರಿ ವಾಹನ ಮೂಲಕ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ-ಕೆ.ದೇವೇಂದ್ರಪ್ಪ…

ಶಿವಮೊಗ್ಗ: ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಇಂದು ಡಿಕೆ ಶಿವಕುಮಾರ್ ಬ್ರಿಗೇಡ್ ವತಿಯಿಂದ ಬೇಸಿಗೆ ಕಾಲದ ಅಂಗವಾಗಿ ಸುಮಾರು ಎರಡು ತಿಂಗಳವರೆಗೆ ಸಾರ್ವಜನಿಕರಿಗೆ ಸಂಚಾರಿ ವಾಹನದ ಮೂಲಕ ಶಿವಮೊಗ್ಗ ನಗರದಲ್ಲಿ ಜನಸಂದಣಿ ಇರುವ ಜಾಗದಲ್ಲಿ ಪ್ರತಿದಿನ 500 ಲೀಟರ್ ಮಜ್ಜಿಗೆ, ಪಾನಕ,…

ಮುಂದಿನ ವರ್ಷ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗೆ ಸಿದ್ದರಾಗೋಣ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಮುಂಬರುವ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಸಿದ್ಧರಾಗೋಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಅವರು ಇಂದು ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು. ಇನ್ನು ಒಂದು ವರ್ಷದಲ್ಲಿ ವಿಧಾನಸಭೆ ಚುನಾವಣೆ ಬರಲಿದೆ. ಆ ಚುನಾವಣೆಗೆ ಈಗಲೇ…

ಶಿವಮೊಗ್ಗ ಕಂಟ್ರಿ ಕ್ಲಬ್ಬಿನಲ್ಲಿ ಮೇ 1 ರಂದು ರಜತ ಮಹೋತ್ಸವ ಹಾಗೂ ನೂತನ ಕ್ರೀಡಾ ಸಂಕೀರ್ಣ ಉದ್ಘಾಟನೆ-ಡಿ.ಎಸ್. ಅರುಣ್…

ಶಿವಮೊಗ್ಗ: ವಿದ್ಯಾನಗರದಲ್ಲಿರುವ ಪ್ರತಿಷ್ಠಿತ ಶಿವಮೊಗ್ಗ ಕಂಟ್ರಿ ಕ್ಲಬ್ ಆವರಣದಲ್ಲಿ ಮೇ 1 ರಂದು ಕ್ಲಬ್ ನ ರಜತ ಮಹೋತ್ಸವ ಅಚರಣೆ ಮತ್ತು ನೂತನ ಕ್ರೀಡಾ ಸಂಕೀರ್ಣದ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಂಟ್ರಿ ಕ್ಲಬ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್…

ಅಬ್ಬಲಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮುದಾಯ ಭವನ ಪೂಜೆ ನೆರವೇರಿಸಿದ ಶಾಸಕ ಕೆ.ಬಿ. ಅಶೋಕ್ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಅಬ್ಬಲಗೆರೆ ಗ್ರಾಮ ಪಂಚಾಯತಿಯ ಆವರಣದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕರವರು ನೂತನ ಸಮುದಾಯ ಭವನದ ಭೂಮಿ ಪೂಜೆಯನ್ನು ನೆರವೇರಿಸಿದರು. ಸಹ್ಯಾದ್ರಿ ನಾರಾಯಣ ಹೃದಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ, ಅಂತರಾಷ್ಟ್ರೀಯ ಮಹಿಳಾ…