Day: April 27, 2022

ಕನಕಪುರ ಇಮ್ಮಡಿ ಶ್ರೀ ದೇಗುಲ ಮಠದ ವತಿಯಿಂದ ನಡೆಯುವ ಶಾಲೆಗಳಿಗೆ ಉಚಿತ ಶಿಕ್ಷಣ ವಸತಿ ಪ್ರವೇಶ…

ರಾಮನಗರ ನ್ಯೂಸ್… ಶ್ರೀ ಕ್ಷೇತ್ರ ಶ್ರೀ ದೇಗುಲಮಠವು ಸುಮಾರು 660 ವರ್ಷಗಳ ಇತಿಹಾಸವನ್ನು ಹೊಂದಿದ್ದು, ಶ್ರೀಮಠವು ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ದಾಸೋಹ, ಶಿಕ್ಷಣ ಮತ್ತು ವಸತಿ ವ್ಯವಸ್ಥೆಯನ್ನು ಅನೇಕ ದಶಕಗಳಿಂದ ಕಲ್ಪಿಸಿಕೊಂಡು ಬರುತ್ತಿದೆ. ಶ್ರೀ ದೇಗುಲಮಠದಲ್ಲಿ 1ನೇ ತರಗತಿಯಿಂದ 10 ನೇ…

ಕುವೆಂಪು ವಿಶ್ವವಿದ್ಯಾಲಯ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ…

ತಂಬಾಕು ವ್ಯಸನದ ದುಷ್ಪರಿಣಾಮಗಳಿಂದಾಗಿ ಪ್ರಪಂಚದಾದ್ಯಂತ ಪ್ರತೀ 06 ಸೆಕೆಂಡ್‍ಗೆ ಒಬ್ಬರು ಸಾವನ್ನಪ್ಪುತ್ತಿರುವುದು ಅತ್ಯಂತ ಕಳವಳಕಾರಿ ವಿಚಾರ ಎಂದು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಶಿವಮೊಗ್ಗ ಜಿಲ್ಲಾ ಸಲಹೆಗಾರ ಹೇಮಂತ್‍ರಾಜ್ ಅರಸ್ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯವು ಪ್ರೊ. ಎಸ್. ಪಿ. ಹಿರೇಮಠ ಸಭಾಂಗಣದಲ್ಲಿ…

ವೀರ ಸೈನಿಕರಿಗೆ ಸೆಲ್ಯೂಟ್ ಮಾಡಿ, ಪಾರ್ಕ್ ಸ್ವಚ್ಛತೆ ಮಾಡಿದ ಪರೋಪಕಾರಂ ಶಿವಮೊಗ್ಗ ತಂಡ…

ಶಿವಮೊಗ್ಗ ನಗರದ ಸರ್ಕಾರಿ ನೌಕರರ ಭವನ ಪಕ್ಕ, ಆರ್.ಟಿ.ಓ. ರಸ್ತೆ, ಸೈನಿಕ ಪಾರ್ಕ್ ನಲ್ಲಿ ಪರೋಪಕಾರಂ ತಂಡದಿಂದ ಸ್ವಚ್ಛತೆ ಮಾಡಲಾಯಿತು. ಶಿವಮೊಗ್ಗ ನಗರದ ಹೆಮ್ಮೆಯ ಪ್ರೇಕ್ಷಣೀಯ ಸ್ಥಳವಾದ ಸೈನಿಕ ಪಾರ್ಕ್ ನಲ್ಲಿ, ಬಹಳಷ್ಟು ಜನ ಪಾರ್ಕ್ ನಲ್ಲಿ ಹಾಗೂ ಪಕ್ಕದ ರಸ್ತೆಗಳಲ್ಲಿ…

ಪಶುವೈದ್ಯರನ್ನು ಅವಹೇಳನ ಮಾಡಿದ ಹೆಚ್‌.ಡಿ ರೇವಣ್ಣ ಕ್ಷಮಾಪಣೆಗೆ ರಾಜ್ಯ ಪಶುವೈದ್ಯಕೀಯ ಸಂಘ ಆಗ್ರಹ…

ಬೆಂಗಳೂರು ಏಪ್ರಿಲ್‌ 25 ರಂದು ಹಾಸನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಸಚಿವರಾದ ಹೆಚ್‌. ಡಿ ರೇವಣ್ಣನವರು ಹಾಸನ ತಾಲ್ಲೂಕು ಪಂಚಾಯತಿಯ ಪ್ರಭಾರ ಅಧಿಕಾರಿಗಳಾದ ಡಾಕ್ಟರ್‌ ಯಶವಂತ್‌ ಅವರನ್ನು ಏಕವಚನದಲ್ಲಿ ಮಾತನಾಡಿ ಪಶುವೈದ್ಯರನ್ನು ಅವಹೇಳನಕಾರಿಯಾಗಿ ಮಾತಾಡಿರುವುದನ್ನು ಕರ್ನಾಟಕ ಪಶುವೈದ್ಯಕೀಯ ಸಂಘ ತೀವ್ರವಾಗಿ ಖಂಡಿಸಿದೆ.…

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಗೆ ಮೇಯರ್ ಸುನಿತಾ ಅಣ್ಣಪ್ಪ ಚಾಲನೆ…

ಶಿವಮೊಗ್ಗ: ನಗರದ 29ನೇ ವಾರ್ಡ್ ನ ಒ.ಟಿ. ರಸ್ತೆಯ ನ್ಯಾಯಬೆಲೆ ಅಂಗಡಿಯಲ್ಲಿ ಇಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಆಜಾದಿಕಾ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಮೇಯರ್ ಸುನಿತಾ ಅಣ್ಣಪ್ಪ, ಪ್ರಮುಖರಾದ ಕೆ.ವಿ. ಅಣ್ಣಪ್ಪ, ರಘುನಾಥ್, ಶ್ರೀನಿವಾಸ್, ಆಹಾರ…

ಜೆ.ಸಿ.ಐ ಶಿವಮೊಗ್ಗ ಶರಾವತಿ ವತಿಯಿಂದ ಬೃಹತ್ ರಕ್ತದಾನ ಶಿಬಿರ…

ಶಿವಮೊಗ್ಗ: ಜೆಸಿಐ ಶಿವಮೊಗ್ಗ ಶರಾವತಿ, ಜೆಸಿಐ ಇಂಡಿಯಾ ಝೋನ್ 24 ಆಶಾಜ್ಯೋತಿ ಸ್ವಯಂಪ್ರೇರಿತ ರಕ್ತಕೇಂದ್ರ ಶಿವಮೊಗ್ಗ ಇವರ ಸಹಯೋಗದಲ್ಲಿ ಆದಿಚುಂಚನಗಿರಿ ಸಂಸ್ಥೆಯ ಬಿಜಿಎಸ್ ಬಾಯ್ಸ್ ಹಾಸ್ಟೆಲ್ ಆವರಣದಲ್ಲಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಇಂದು ಬೃಹತ್ ರಕ್ತದಾನ ಶಿಬಿರ ನಡೆಯಿತು.…

ಶಿವಮೊಗ್ಗ ಮಹಾನಗರ ಪಾಲಿಕೆಗೆ ಸಾರ್ವಜನಿಕರ ಕಂದಾಯ ಹಣ ಬೇಕು, ಆದರೆ ಮೂಲಭೂತ ಸೌಕರ್ಯ ಇಲ್ಲ ಸಾರ್ವಜನಿಕರಿಂದ ಹಿಡಿಶಾಪ…

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ವಿವಿಧ ಕೆಲಸಕ್ಕಾಗಿ ಬರುವ ಸಾರ್ವಜನಿಕರಿಗೆ ಸೌಲಭ್ಯಗಳಿಲ್ಲದೇ ಕಿರಿಕಿರಿ ಅನುಭವಿಸುತ್ತಿದ್ದಾರೆ. ಮಹಾನಗರ ಪಾಲಿಕೆಯಲ್ಲಿ ಈಗ ಕಂದಾಯ ಕಟ್ಟಲು ಸಾರ್ವಜನಿಕರು ಹೆಚ್ಚಾಗಿ ಬರುತ್ತಿದ್ದು, ಪ್ರಮುಖವಾಗಿ ಖಾತೆ ಎಕ್ಸ್ ಟ್ರ್ಯಾಕ್ಟ್ ಪಡೆಯಲು ಸರತಿಯ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಇದೆ. ಹೀಗೆ ಸರತಿ…

ಶಿವಮೊಗ್ಗದ ಸರ್ವತೋಮುಖ ಬೆಳವಣಿಗೆಗೆ ಅಗತ್ಯ ಕ್ರಮ ಕೈಗೊಳ್ಳಲು ಆಗ್ರಹಿಸಿ ನಾಗರಿಕ ಹಿತರಕ್ಷಣಾ ವೇದಿಕೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ…

ಶಿವಮೊಗ್ಗ: ಶಿವಮೊಗ್ಗದ ಸರ್ಮತೋಮುಖ ಬೆಳವಣಿಗೆಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರೀಕ ಹಿತರಕ್ಷಣಾ ವೇದಿಕೆಯಿಂದ ಇತ್ತೀಚೆಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಮಾಯಣ್ಣಗೌಡ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ನಗರದ ಹಲವಾರು ಸಮಸ್ಯೆಗಳಲ್ಲಿ ಅವುಗಳಲ್ಲಿ ಕೆಲವನ್ನು ತಮ್ಮ ಗಮನಕ್ಕೆ ತರುವುದಾಗಿ ಹೇಳಿದ…