Day: April 28, 2022

ಬೆಂಗಳೂರಿನಲ್ಲಿ ಮೇ 18 ರಿಂದ ಮೂರು ದಿನಗಳ ಬೃಹತ್ ಇ-ತ್ಯಾಜ್ಯ ರಿ ಕಾಮರ್ಸ್‌ 2022 ಎಕ್ಸ್ಪೋ…

ಬೆಂಗಳೂರು ಏಪ್ರಿಲ್‌ 28: ಇ-ತ್ಯಾಜ್ಯ ಹಾಗೂ ವಿದ್ಯುನ್ಮಾನ ತ್ಯಾಜ್ಯ ಮರುಬಳಕೆ ಹಾಗೂ ನಿರ್ವಹಣೆಯ ಕ್ಷೇತ್ರದ ದೇಶದಲ್ಲೇ ದೊಡ್ಡ ಎಕ್ಸ್ಪೋ ರಿ ಕಾಮರ್ಸ್‌ 2022 ನ್ನು ಮೇ 18, 19 ಮತ್ತು 20 ರಂದು ಮೂರು ದಿನಗಳ ಕಾಲ ಆಯೋಜಿಸಲಾಗಿದೆ ಎಂದು ಉರ್ಧವ…

ಶಿವಮೊಗ್ಗ ನಗರದಲ್ಲಿ ಅಶಾಂತಿ ಹುಟ್ಟಿಸುವ ಮತಾಂಧ ವ್ಯಕ್ತಿಗಳಿಗೆ ಜಿಲ್ಲೆಯಿಂದ ಗಡಿಪಾರಿಗೆ ಆಗ್ರಹಿಸಿ ಬಿಜೆಪಿಯಿಂದ ರಕ್ಷಣಾಧಿಕಾರಿಗೆ ಮನವಿ…

ಶಿವಮೊಗ್ಗ: ನಗರದಲ್ಲಿ ಅಶಾಂತಿ ಹುಟ್ಟಿಸುವ ಮತಾಂಧ ವ್ಯಕ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಂದು ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್ ರವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ ಜಿಲ್ಲೆ ಶಾಂತಿಗೆ ಹೆಸರಾಗಿದೆ. ಆದರೆ, ಕಳೆದ ಮೂರು ತಿಂಗಳಿಂದ ಪ್ರಶಾಂತವಾಗಿದ್ದ…

ನಕಲಿ ವಿವಿ ಡಾಕ್ಟರೇಟ್ ಪದವಿಗಳಿಗೆ ಕಡಿವಾಣಕ್ಕೆ ಆಗ್ರಹಿಸಿ ಜೆಡಿಎಸ್ ಮಹಿಳಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ನಕಲಿ ವಿವಿ ಡಾಕ್ಟರೇಟ್ ಪದವಿಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಜೆಡಿಎಸ್ ಪಕ್ಷದ ಮಹಿಳಾ ಘಟಕದ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಎಸ್.ವಿ. ರಾಜಮ್ಮ, ಪೂರ್ಣಿಮಾ, ಲತಾ, ವೇದಾವತಿ, ರೇಖಾ, ಕಮಲಾಕ್ಷಿ, ಜಯಮ್ಮ, ನೀಲಮ್ಮ, ನಾಗರತ್ನ,…

ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆಯಿಂದ ಅಜಯ್ ದೇವಗನ್ ಪ್ರತಿಕೃತಿ ದಹನ…

ಶಿವಮೊಗ್ಗ: ನಟ ಕಿಚ್ಚ ಸುದೀಪ್ ಕಿಚ್ಚ ಸುದೀಪ್ ಅವರಿಗೆ ಹಿಂದಿ ಚಲನಚಿತ್ರ ನಟ ಅಜಯ್ ದೇವಗನ್ ಅವರು ಅವಮಾನಿಸಿದ್ದಾರೆ ಎಂದು ಆರೋಪಿಸಿ ಇಂದು ನಗರದಲ್ಲಿ ಇಂದು ಕನ್ನಡ ಕಾರ್ಮಿಕರ ರಕ್ಷಣಾ ವೇದಿಕೆಯಿಂದ ಶಿವಪ್ಪನಾಯಕರ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಸಲಾಯಿತು. ಅಜಯ್ ದೇವಗನ್…

ಬೇಡ ಜಂಗಮ ಸಮಾಜಕ್ಕೆ ಅವಮಾನವಾಗಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ…

ಶಿವಮೊಗ್ಗ: ಬೇಡ ಜಂಗಮ ಸಮಾಜಕ್ಕೆ ರಾಜ್ಯ ಸರ್ಕಾರದ ಸದನ ಸಮಿತಿಯಿಂದ ಅವಮಾನವಾಗಿದೆ ಎಂದು ಆರೋಪಿಸಿ ಜಿಲ್ಲಾ ಬೇಡ ಜಂಗಮ ಸಮಾಜದ ಪ್ರಮುಖರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರದ ಸದನ…

ಅಪರಿಚಿತ ವ್ಯಕ್ತಿಯನ್ನು ರಕ್ಷಿಸಲು ಹೋಗಿದ್ದ ರಿಪ್ಪನ್‌ಪೇಟೆ ಯುವಕನ ಮೃತದೇಹ ಪತ್ತೆ…

ಮಂಗಳವಾರ ಬೆಳಿಗ್ಗೆ ದಾವಣಗೆರೆ ಜಿಲ್ಲೆ ಸಿದ್ದಾಪುರದ ಚಾನಲ್ ಗೆ ಬಿದ್ದು ಸಾಯುತ್ತಿದ್ದ ವೃದ್ದ ದಂಪತಿಗಳನ್ನು ಬದುಕಿಸಬೇಕು ಎಂಬ ಹಂಬಲದಲ್ಲಿ ಚಾನೆಲ್ ಗೆ ಜಿಗಿದು ಬದುಕಿಸುವ ಯತ್ನದಲ್ಲಿ ಈತನು ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ನೆಹರು ಬಡಾವಣೆ ನಿವಾಸಿ…