Month: May 2022

ಶಂಕರ್ ಕಣ್ಣಿನ ಆಸ್ಪತ್ರೆಯ ವಿವಿಧ ವಿಭಾಗಗಳನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದರು…

ಬೆಂಗಳೂರಿನಲ್ಲಿ ಶಂಕರ ಕಣ್ಣಿನ ಆಸ್ಪತ್ರೆಯ ಶ್ರೇಷ್ಠತೆಯ ಕೇಂದ್ರದ ವಿವಿಧ ವಿಭಾಗಗಳನ್ನು ನಿಕಟಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ಜೊತೆ ಸಂಸದರಾದ ಬಿ.ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ…

ಇ-ತ್ಯಾಜ್ಯ ನಿರ್ವಹಣೆ ಮತ್ತು ಪುನರ್‌ಬಳಕೆಗೆ ಜನಸಾಮಾನ್ಯರಲ್ಲಿ ಪ್ರೋತ್ಸಾಹ ನೀಡುವಂತ ಕ್ರಮಗಳು ಅಗತ್ಯ-ನ್ಯಾಯಮೂರ್ತಿ ಸುಭಾಷ್‌ ಅಡಿ…

ಬೆಂಗಳೂರು ಮೇ 18: ಉತ್ಪತ್ತಿಯಾಗುವ ಶೇಕಡಾ 80 ರಷ್ಟು ಇ-ತ್ಯಾಜ್ಯವನ್ನು ಮರುಬಳಕೆ ಮಾಡಬಹುದಾಗಿದ್ದು, ಇದರ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ವ್ಯಾಪಕವಾಗಿ ಹಮ್ಮಿಕೊಳ್ಳಬೇಕಾಗಿದೆ ಎಂದು ಕರ್ನಾಟಕದ ಘನ ತ್ಯಾಜ್ಯ ನಿರ್ವಹಣೆಯ ನ್ಯಾಷನಲ್‌ ಗ್ರೀನ್‌ ಟ್ರೀಬ್ಯೂನಲ್‌ ಸಮಿತಿಯ ಅಧ್ಯಕ್ಷರಾದ ನ್ಯಾಯಮೂರ್ತಿ ಸುಭಾಷ್‌…

ಮಾಜಿ ಪ್ರಧಾನಿ ದೇವೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಶಾರದಾದೇವಿ ಅಂದರ ವಿಕಾಸ ಶಾಲಾ ಮಕ್ಕಳೊಂದಿಗೆ ಆಚರಣೆ…

ಮಾಜಿ ಪ್ರಧಾನಿಗಳಾದ ಸನ್ಮಾನ್ಯ ದೇವೇಗೌಡ ರವರ ಜನ್ಮದಿನದ ಪ್ರಯುಕ್ತ ಇಂದು ಮಧ್ಯಾನ್ನ ಗೋಪಾಳದ ಶಾರದಾದೇವಿ ಅಂಧರ ಶಾಲಾ ಮಕ್ಕಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನ ಆಚರಿಸಿದರು. ಈ ಸಂದರ್ಭದಲ್ಲಿ ಶಾರದಾ ಪೂರ್ಯನಾಯ್ಕ್ ಮತ್ತು ಕಾಂತರಾಜ್ ಸೋಮಿನಕೊಪ್ಪ ಕಾರ್ಯಕರ್ತರು ಮಕ್ಕಳು ಉಪಸ್ಥಿತರಿದ್ದರು. ವರದಿ…

ಶಿವಮೊಗ್ಗ ಜುಬ್ಲಿ ಕ್ಲಬ್ ವತಿಯಿಂದ ರಹಲ ಜಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ…

ಸರ್ಕಾರ ಮತ್ತು ರೋಟರಿ ಸಂಸ್ಥೆಯ ಸಹಕಾರ ಸೊಹಸಾಗಿದೆ. ರೋಟರಿಯ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಸಂತೋಷ ಇಮ್ಮಡಿ ಗೊಳಿಸಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಕ್ಲಬ್ ಆಯೋಜಿಸಿದ ‘ರಹಲ’ ಜಿಲ್ಲಾ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿಯವರು ಮಾತನಾಡುತ್ತಿದ್ದರು. ಸಮಾಜದ ಒಳತಿಗಾಗಿ ಸರ್ಕಾರದೊಂದಿಗೆ ಕೈ…

ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ-ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್…

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಯಾವುದೇ ಕೆಲಸವನ್ನು ಒಳ್ಳೆಯ ಮನಸ್ಸಿನಿಂದ ಮಾಡುವ ಮೂಲಕ ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ಹೊಂದಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿ ಪ್ರಸಾದ್ ಹೇಳಿದರು. ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಏರ್ಪಡಿಸಿದ್ದ ಅಲ್ಪಸಂಖ್ಯಾತ ಮತ್ತು ಹಿಂದುಳಿದ…

ಮಕ್ಕಳ ಸಹಾಯವಾಣಿ 1098 ದಿನದ 24 ಗಂಟೆಗಳ ಕೆಲಸ ನಿರ್ವಹಣೆ-ಡಾ. ಫಾ. ಅಬ್ರಹಾಂ…

ಶಿವಮೊಗ್ಗ: ಮಕ್ಕಳ ಸಹಾಯವಾಣಿ _1098 ಶಿವಮೊಗ್ಗ. ರೈಲ್ವೆ ಇಲಾಖೆ ಭಾರತ ಸರ್ಕಾರ, ಮಕ್ಕಳ ರಕ್ಷಣಾ ಘಟಕ ಶಿವಮೊಗ್ಗ ಇವರ ಸಹಯೋಗದೊಂದಿಗೆ ಇಂದು ನಗರದ ರೈಲ್ವೆ ನಿಲ್ದಾಣದಲ್ಲಿ ಮಕ್ಕಳ ಸಹಾಯವಾಣಿಯ ದಿನಾಚರಣೆಯ ಅಂಗವಾಗಿ ಸ್ಟಾಲ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಕ್ಕಳ ಸಹಾಯವಾಣಿಯ…

ಮಾಜಿ ಪ್ರಧಾನಿ ದೇವೇಗೌಡ ರವರ ಹುಟ್ಟು ಹಬ್ಬವನ್ನು ಆಚರಿಸಿದ ಕಾರ್ಯಕರ್ತರು…

ಶಿವಮೊಗ್ಗ: ಜೆಡಿಎಸ್ ವರಿಷ್ಟ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ 90ನೇ ಹುಟ್ಟುಹಬ್ಬದ ಅಂಗವಾಗಿ ಇಂದು ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಒಳರೋಗಿಗಳಿಗೆ ಬ್ರೆಡ್, ಬನ್, ಬಿಸ್ಕೇಟ್ ಅನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಮೇಯರ್ ನಾಗರಜ್ ಕಂಕಾರಿ, ಮಾಜಿ…

ಶಿವಮೊಗ್ಗದ ಐಲೈಟ್ಸ್ ಡಯಾಬಿಟಿಸ್ ಆಸ್ಪತ್ರೆಯಲ್ಲಿ’ಡಯಾಬಿಟಿಸ್ ರಿವರ್ಸಸಲ್’ ಚಿಕಿತ್ಸೆ ಪ್ರಾರಂಭ-ಡಾ. ಪ್ರೀತಮ್…

ಶಿವಮೊಗ್ಗ: ಮಧುಮೇಹದ ವಿರುದ್ಧದ ಹೋರಾಟದಲ್ಲಿ ಮೈಲುಗಲ್ಲಾಗಿರುವ ‘ಡಯಾಬಿಟಿಸ್ ರಿವರ್ಸಸಲ್’ ಚಿಕಿತ್ಸೆಯನ್ನು ಶಿವಮೊಗ್ಗದಲ್ಲೂ ಪ್ರಾರಂಭಿಸಲಾಗುತ್ತಿದೆ ಎಂದು ಐಲೆಟ್ಸ್ ಡಯಾಬಿಟಿಸ್ ಹಾಸ್ಪಿಟಲ್‍ನ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಪ್ರೀತಂ ತಿಳಿಸಿದರು. ಇಂದು ಸಾಗರ ರಸ್ತೆಯಲ್ಲಿರುವ ಐಲೆಟ್ಸ್ ಡಯಾಬಿಟಿಸ್ ಹಾಸ್ಪಿಟಲ್‍ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ…

ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ರವರಿಂದ ಆಯುಕ್ತರಿಗೆ ಮನವಿ…

ಶಿವಮೊಗ್ಗ ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು ಕೆಲವು ಪ್ರದೇಶದಲ್ಲಿ ಮನೆಗಳು ಹಾನಿಗೀಡಾಗಿವೆ . ಪಾಲಿಕೆಯ ವತಿಯಿಂದ ತುರ್ತು ಪರಿಹಾರ ಹಾಗೂ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಯಡಿಯಲ್ಲಿ ಪರಿಹಾರ ಕಲ್ಪಿಸಲು ಸರ್ಕಾರಕ್ಕೆ ಶಿಫಾರಸು ಮಾಡಬೇಕು. ಸ್ಮಾರ್ಟ್…

ಮಿನಿ ಒಲಂಪಿಕ್ಸ್ ನಲ್ಲಿ ಶಿವಮೊಗ್ಗದ ಕ್ರೀಡಾಪಟುಗಳ ಗೆಲುವು…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಕರ್ನಾಟಕ ಒಲಂಪಿಕ್ಸ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 16 ರಿಂದ ಆರಂಭವಾದ ಮಿನಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಕ್ರೀಡಾಪಟುಗಳಾದ ಜೈನ್ ಪಬ್ಲಿಕ್…