Month: May 2022

ಸಾಗರದಲ್ಲಿ ವಿದ್ಯಾರ್ಥಿಗಳಿಂದ 26 ವರ್ಷಗಳ ನಂತರ ಗುರುಗಳಿಗೆ ಗುರುವಂದನಾ ಕಾರ್ಯಕ್ರಮ ಮತ್ತು ಸ್ನೇಹ ಸಮ್ಮಿಲನ…

ಸಾಗರ ನ್ಯೂಸ್… ದಿನಾಂಕ 15/05/2022 ರಂದು ಸಾಗರದ ಅನ್ಮೋಲ್ ಇಂಟರ್ ನ್ಯಾಷನಲ್ ಹೋಟೆಲ್ ನಲ್ಲಿ ಸಾಗರದ ವಿನೋಬ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 1995-96 ನೇ ಸಾಲಿನ 7 ನೇ ತರಗತಿಯನ್ನು ಮುಗಿಸಿ ನಿರ್ಗಮಿಸಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು 26 ವರ್ಷಗಳ…

ಉದ್ಯಮ ವಲಯದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ : ಎಚ್ಚರಿಕೆಯಿಂದಿರಲು ವಾಣಿಜ್ಯ ಸಂಘದ ಅಧ್ಯಕ್ಷ ಎನ್. ಗೋಪಿನಾಥ್ ಮನವಿ…

ಶಿವಮೊಗ್ಗ: ಇತ್ತೀಚಿಗೆ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿವಿಧೆಡೆ ಉದ್ಯಮಿಗಳು, ಸೈಬರ್ ವಂಚನೆಗೊಳಗಾಗುತ್ತಿದ್ದಾರೆ. ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವ ಮಾಹಿತಿಗಳು ಬರುತ್ತಿವೆ. ಈ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಆನ್’ಲೈನ್ ಆಧಾರಿತ ವಹಿವಾಟು ನಡೆಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ…

ಮಕ್ಕಳ ಸಹಾಯವಾಣಿ-1098 ದಿನಾಚರಣೆ ಶಾಲೆಗಳಲ್ಲಿ ಮಕ್ಕಳ ರಕ್ಷಣೆ-ಕಾನೂನುಗಳ ಅರಿವು ಮೂಡಿಸಲು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಸೂಚನೆ…

ಮಕ್ಕಳ ಸಹಾಯವಾಣಿ -1098 ದಿನಾಚರಣೆ ಅಂಗವಾಗಿ ಮೇ ಮಾಹೆ ಪೂರ್ತಿ ಮಕ್ಕಳ ರಕ್ಷಣೆ, ಪಾಲನೆ ಪೋಷಣೆ ಹಾಗೂ ಮಕ್ಕಳ ಕಾನೂನುಗಳ ಕುರಿತು ಎಲ್ಲ ಶಾಲೆಗಳಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸೂಚಿಸಿದರು.ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾ ಮಕ್ಕಳ…

ನ್ಯೂ ಮಂಡ್ಲಿಯಲ್ಲಿರುವ ಸರ್ಕಾರಿ ಶಾಲೆ ದುರಸ್ತಿಗೆ ಆಗ್ರಹಿಸಿ ಬಿ.ಆರ್. ಅಂಬೇಡ್ಕರ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ…

ಶಿವಮೊಗ್ಗ: ನ್ಯೂ ಮಂಡ್ಲಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ದುರಸ್ತಿ ಪಡಿಸಬೇಕು ಎಂದು ಆಗ್ರಹಿಸಿ ಡಾ. ಬಿ.ಆರ್. ಅಂಬೇಡ್ಕರ್ ನ್ಯೂ ಮಂಡ್ಲಿ ನಾಗರಿಕರ ಹಿತರಕ್ಷಣ ಸಮಿತಿ ಇಂದು ಶಾಲಾ ಮಕ್ಕಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ನ್ಯೂ ಮಂಡ್ಲಿ ಸರ್ಕಾರಿ…

ಚಂದ್ರಕಾಣೆ ಬೇಸ್ ಹಿಮಾಲಯ ಪರ್ವತದಲ್ಲಿ 50 ವಿದ್ಯಾರ್ಥಿಗಳಿಂದ ಲೋಕ ಸಮಸ್ತ ಸುಖಿನೋ ಭವಂತು ವಾಕ್ಯದೊಂದಿಗೆ ಸಂಸ್ಕೃತ ಧ್ವಜಾರೋಹಣ…

ಶಿವಮೊಗ್ಗ/ಹಿಮಾಲಯ: ಚುಂಚನಗಿರಿ ಯಲ್ಲಿರುವ ಶ್ರೀ ಆದಿಚುಂಚನಗಿರಿ ಕಾಲಭೈರವೇಶ್ವರ ಸಂಸ್ಕøತ ವೇದ ಆಗಮ ವಿದ್ಯಾಲಯದ ತಪೆÇೀವನದ 50 ವಿದ್ಯಾರ್ಥಿಗಳು ಇಂದು (ಮೇ 17) ಹಿಮಾಚಲ ಪ್ರದೇಶದ ಕುಲು ತಪ್ಪಲಿನಲ್ಲಿರುವ 12 ಸಾವಿರ ಎತ್ತರದಲ್ಲಿರುವ ಚಂದ್ರಕಾಣಿ ಬೇಸ್ ಹಿಮಾಲಯ ಪರ್ವತದಲ್ಲಿ ‘ಲೋಕಾಃ ಸಮಸ್ತಾಃ ಸುಖಿನೋ…

ಭಾರತದಲ್ಲಿ 36 ಸಾವಿರ ಹಿಂದೂ ದೇವಾಲಯಗಳನ್ನು ಪುನರ್ ನಿರ್ಮಿಸಿದ ಹಿಂದೂ ಸಮಾಜದ ಗುರಿ-ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಇಸ್ಲಾಮಿಕ್ ಆಕ್ರಮಣಕಾರರು ಭಾರತದ 36 ಸಾವಿರ ಹಿಂದೂ ದೇವಾಲಯಗಳನ್ನು ಕೆಡವಿ ಮಸೀದಿ ನಿರ್ಮಿಸಿದ್ದು, ಈ ಮಸೀದಿಗಳನ್ನೆಲ್ಲಾ ತೆರವುಗೊಳಿಸಿ ಅಲ್ಲಿ ಹಿಂದೂ ದೇವಾಲಯಗಳನ್ನು ನಿರ್ಮಿಸುವುದೇ ಹಿಂದೂ ಸಮಾಜದ ಮುಖ್ಯ ಗುರಿಯಾಗಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು…

ಮುಂಗಾರು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮ ಕೈಗೊಳ್ಳಿ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಸಂಭವಿಸಬಹುದಾದ ಅಪಾಯಗಳನ್ನು ಎದುರಿಸಲು ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆ ನಡೆಸಿದರು. ಮುಂಗಾರು…

ರೋಟರಿ ಪೂರ್ವ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ…

ಬೇಸಿಗೆ ರಜೆ ನಂತರ ಎಲ್ಲಾ ಶಾಲೆಗಳು ಇದೇ ಮೇ ೧೬ರಂದು ಪುನರಾರಂಭಗೊಂಡಿದ್ದು,ಅದರಂತೆ ರೋಟರಿ ಪೂರ್ವ ಶಾಲೆಯನ್ನು ತಳಿರು-ತೋರಣಗಳಿಂದ ಸಿಂಗರಿಸಿ, ಶಾಲಾ ಶಿಕ್ಷಕಿಯರು ಸ್ವತಃ ರಂಗೋಲಿಯನ್ನು ಬಿಟ್ಟು, ಮಕ್ಕಳನ್ನು ಶಾಲೆಗೆ ಸ್ವಾಗತಿಸಲು ಪೂರಕವಾದ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿ ಶಾಲೆಯಲ್ಲಿ ಹಬ್ಬದ ವಾತಾವರಣವನ್ನು ಸೃಷ್ಟಿಸಲಾಗಿತ್ತು.ಈ…

ಈ ಅಪರಿಚಿತ ವ್ಯಕ್ತಿಯ ಮಾಹಿತಿ ಇದ್ದರೆ ಆಗುಂಬೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ…

ಆಗುಂಬೆ ನ್ಯೂಸ್… ಈ ಅಪರಿಚಿತ ವ್ಯಕ್ತಿಯು ಆಗುಂಬೆ ಗ್ರಾಮದ ಮೊಬೈಲ್ ಟವರ್ ಬಳಿ ವಿಷ ಸೇವಿಸಿ ಒದ್ದಾಡುತ್ತಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಿದ್ದು ,ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಅಪರಿಚಿತ ವ್ಯಕ್ತಿ ಬಗ್ಗೆ ಮಾಹಿತಿ ಇದ್ದರೆ ಆಗುಂಬೆ ಪೊಲೀಸ್ ಠಾಣೆಗೆ ಮಾಹಿತಿ…

ಡೇಂಗ್ಯೂ ಮುಕ್ತ ಜಿಲ್ಲೆ ನಿರ್ಮಾಣಕ್ಕೆ ಸಂಕಲ್ಪ ಅಗತ್ಯ- ಡಾ.ಆರ್.ಸೆಲ್ವಮಣಿ…

ಶಿವಮೊಗ್ಗ ಜಿಲ್ಲೆಯನ್ನು ಡೇಂಗ್ಯೂ ರೋಗ ಮುಕ್ತ ಜಿಲ್ಲೆಯನ್ನಾಗಿ ಘೋಷಿಸುವಲ್ಲಿ ಜಿಲ್ಲೆಯ ನಾಗರೀಕರು ಸಹಕಾರ ನೀಡುವುದರ ಜೊತೆಗೆ ಸಂಕಲ್ಪ ಮಾಡಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಹೇಳಿದರು. ಅವರು ಇಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಡೇಂಗ್ಯೂ ದಿನಾಚರಣೆ…