Month: May 2022

ಮಕ್ಕಳಿಗೆ ಹೂವು ಹಾಗೂ ಸಿಹಿಯ ಹಂಚಿ ಶಾಲೆಗೆ ಸ್ವಾಗತ ಕೋರಿದ ಅಧ್ಯಕ್ಷರು ಹಾಗೂ ಶಿಕ್ಷಕರು…

ಶಿವಮೊಗ್ಗ ನಗರದ, ಬಿ.ಹೆಚ್.ರಸ್ತೆಯ ಕರ್ನಾಟಕ ಸಂಘ ಪಕ್ಕದ ಸರ್ಕಾರಿ ಕನ್ನಡ ಮತ್ತು ಆಂಗ್ಲ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ (ಮೈನ್ ಮಿಡ್ಲ್ ಸ್ಕೂಲ್) ಶಾಲಾ ಆವರಣವು ಸ್ವಚ್ಛತೆಯಿಂದ ಕಣ್ಣುಗೊಳಿಸುತ್ತಿತು, ಸಣ್ಣ ಸಣ್ಣ ಪುಟಾಣಿ ಮಕ್ಕಳು ಹೊರಬಾರದ ಹೊರೆಯ ಒತಂತೆ ತಮ್ಮ ಪಾಠದ…

ಶಿವಮೊಗ್ಗದ ಜೆ. ಎನ್. ಸಿ. ಸಿ ಕಾಲೇಜಿನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ…

BREAKING NEWS… ಇಂದು ಶಿವಮೊಗ್ಗ ನಗರದ ಜವಾಹರ್ ಲಾಲ್ ನೆಹರೂ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿಭಾಗದ ಮೂರನೇ ಸೆಮ್ ನಲ್ಲಿ ಓದುತ್ತಿದ್ದ ಕಲಬುರಗಿ ಮೂಲದ ಸಂದೀಪ್ ಎಂಬ ಹುಡುಗ ಆತ್ಮಹತ್ಯೆ ಮಾಡಿಕೊಂಡಿದ್ದು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೋಲಿಸರ ಬರುವಿಕೆಗಾಗಿ ಕಾಲೇಜು ಆವರಣದಲ್ಲಿ ಸಿಬ್ಬಂದಿಗಳು…

ತುಂಗಾ ನದಿ ತೀರದಲ್ಲಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ…

ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ತುಂಗಾ ನದಿ ತೀರದಲ್ಲಿ ಕೊರ್ಪಳಯ್ಯನ ಛತ್ರದ ದಡದಿಂದ ಬಿಸಿಎಂ ಹಾಸ್ಟೆಲ್ ಕೋಟೆ ರಸ್ತೆಯವರೆಗೂ ಸ್ಮಾರ್ಟ್ ಸಿಟಿ ವತಿಯಿಂದ ನಡೆಯುತ್ತಿರುವ river front development project ಕಾಮಗಾರಿಯನ್ನು ನಡೆಯುವ ಸ್ಥಳಕ್ಕೆ ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ…

ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚಟುವಟಿಕೆಗಳು ನಿರಂತರವಾಗಿರುವಂತೆ ಕ್ರಮ : ಸಿ.ಎಸ್.ಷಡಾಕ್ಷರಿ…

ರಾಜ್ಯದ ಒಳನಾಡು ಹಾಗೂ ಗಡಿಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘವು 50ಲಕ್ಷ ರೂ.ಗಳ ಆರ್ಥಿಕ ನೆರವನ್ನು ಒದಗಿಸಲು ಉದ್ದೇಶಿಸಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು…

ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಅಪಘಾತದಲ್ಲಿ 8 ಎಮ್ಮೆಗಳ ಸಾವು, ಸ್ಥಳಕ್ಕೆ ಶಾಸಕ ಕೆ. ಎಸ್. ಈಶ್ವರಪ್ಪ ಭೇಟಿ…

ಶಿವಮೊಗ್ಗ: ನಗರದ ಸಾಗರ ರಸ್ತೆಯ ಗಾಡಿಕೊಪ್ಪ ಚಾನೆಲ್ ಬಳಿ ನಿನ್ನೆ ರಾತ್ರಿ ವಿದ್ಯಾನಗರದಿಂದ ಸಾಗರದ ಕಡೆಗೆ ಹೊರಟಿದ್ದ ಕಾರ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ 8 ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಅತ್ಯಂತ ವೇಗವಾಗಿ ಬಂದ ಮಾರುತಿ ಬ್ರೇಜಾ…

ರಾಷ್ಟ್ರೀಯ ಡೆಂಗ್ಯೂ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಅರ್. ಸೆಲ್ವಮಣಿ ಚಾಲನೆ…

ಶಿವಮೊಗ್ಗ: ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 2022 ಅಂಗವಾಗಿ ಇಂದು ಡಿಹೆಚ್ಒ ಕಚೇರಿ ಆವರಣದಿಂದ ಡೆಂಗ್ಯೂ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಜಾಥಾಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಡಿಹೆಚ್ಒ ರಾಜೇಶ್ ಸುರಗಿಹಳ್ಳಿ, ಆರೋಗ್ಯಾಧಿಕಾರಿಗಳಾದ ಡಾ. ಗುಡುದಪ್ಪ ಮತ್ತಿತರರು…

ಶಿವಮೊಗ್ಗದಲ್ಲಿ ಇಂದಿನಿಂದ ಶಾಲೆಗಳ ಪುನಾರಂಭ, ಪ್ರಿಯದರ್ಶಿನಿ ಶಾಲೆಯಲ್ಲಿ ಮಿಕ್ಕಿ ಮೌಸ್ ವೇಷತೊಟ್ಟು ವಿಶೇಷವಾಗಿ ಮಕ್ಕಳಿಗೆ ಸ್ವಾಗತಿಸಿದ ವೇಷದಾರಿ…

ಶಿವಮೊಗ್ಗ: ಕಲ್ಲಹಳ್ಳಿಯಲ್ಲಿರುವ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂದು ಸಡಗರ ಸಂಭ್ರಮದಿಂದ ಶಾಲೆ ಆರಂಭಗೊಂಡಿತು. ಕಳೆದೆರಡು ವರ್ಷಗಳಿಂದ ಕೊರೋನಾತಂಕದ ನಡುವೆ ಶಾಲೆಗಳು ಸರಿಯಾದ ಸಮಯಕ್ಕೆ ತೆರೆಯಲಾಗಿರಲಿಲ್ಲ. ಇಂತಹದ್ದೇ ಆತಂಕದ ನೆರಳಿದ್ದರೂ ಈ ಬಾರಿ ಯಾವುದೇ ಅಡೆಯಲ್ಲದೆ ಸರಿಯಾದ ಸಮಯಕ್ಕೆ ಶಾಲೆ ಆರಂಭಗೊಂಡಿದೆ.…

ಮೇಕ್‌ ಇನ್ ಇಂಡಿಯಾದಿಂದ ಹೊಸ ಕೈಗಾರಿಕೆಗಳಿಗೆ ಅವಕಾಶ-ಡಿ. ಎಸ್. ಅರುಣ್…

ಶಿವಮೊಗ್ಗ: ಮೇಕ್ ಇನ್ ಇಂಡಿಯಾ ಯೋಜನೆಯಿಂದ ಹೊಸ ಹೊಸ ಕೈಗಾರಿಕೆಗಳಿಗೆ ಹಾಗೂ ಉದ್ಯಮಿಗಳಿಗೆ ಉತ್ತಮ ಅವಕಾಶ ಸಿಗುತ್ತಿದೆ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದಲ್ಲಿ ಗಣೇಶ್ ರೂಫಿಂಗ್ ಹಾಗೂ ಲ್ಯಾಂಡ್‌ಮಾರ್ಕ್ ಕ್ರಾಫ್ಟ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ “ಫ್ಯಾಬ್ರಿಕೇರ‍್ಸ್…

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ…

ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ನೂರಾರು ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ NSUI ಪದಾಧಿಕಾರಿಗಳು ಪಾಲ್ಗೊಂಡಿದ್ದರು. ವರದಿ ಮಂಜುನಾಥ್…

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹುಟ್ಟು ಹಬ್ಬವನ್ನು ಆಚರಿಸಿದ ಬೇಳೂರು ಗೋಪಾಲಕೃಷ್ಣ…

ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಡಿಕೆ ಶಿವಕುಮಾರ್ ರವರ ಹುಟ್ಟು ಹಬ್ಬದ ಪ್ರಯುಕ್ತ ಸಾಗರದ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣರವರು ಸಾಗರದ ತಾಯಿ ಮತ್ತು ಮಗುವಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿದರು. ಈ ಸಂದರ್ಭದಲ್ಲಿ…