Month: May 2022

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರ ಹುಟ್ಟುಹಬ್ಬ ವಿಭಿನ್ನವಾಗಿ ಆಚರಣೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ #ಹೆಚ್ಎಸ್ ಸುಂದರೇಶ್ ರವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯಾಧ್ಯಕ್ಷರಾದ #ಡಿಕೆ ಶಿವಕುಮಾರ್ ರವರ #ಹುಟ್ಟುಹಬ್ಬಕ್ಕೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಊಟ ಹಂಚುವ ಮುಖಾಂತರ ಆಚರಿಸಿದರು. ಪಕ್ಷದ ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡು , ನೆಚ್ಚಿನ ನಾಯಕ…

ಕರ್ನಾಟಕದಲ್ಲಿ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ಪೋಟರಿ ದೆವಲಪ್ಮೆಂಟ್ ಸೆಂಟರ್ ಲೋಕಾರ್ಪಣೆ…

ಶಿವಮೊಗ್ಗ ನಗರದ ಕುಂಬಾರ ಬೀದಿಯಲ್ಲಿ ಮಣ್ಣಿನಲ್ಲಿ ಆಧುನಿಕ ರೀತಿಯಲ್ಲಿ ತಯಾರಾದ ಉತ್ಪನ್ನಗಳ ಹೋಲ್ ಸೇಲ್ ಹಾಗೂ ರಿಟೇಲ್ ರಿಯಾಯತಿ ದರದಲ್ಲಿ ದೊರೆಯುವ ಪೋಟರಿ ಡೆವಲಪ್ಮೆಂಟ್ ಸೆಂಟರ್ ಮಳಿಗೆ ಇಂದು ಪ್ರಾರಂಭ ಆಯಿತು.ಇದು ಕರ್ನಾಟಕದ ಮೊದಲ ಮಳಿಗೆ ಆಗಿದೆ, ಇದನ್ನು ನಗರದ ಭಾಜಪ…

ಸೆಕ್ಯೂರ್ ಆಸ್ಪತ್ರೆ ವತಿಯಿಂದ ವಿಶ್ವ ದಾದಿಯರ ದಿನ ಅಚರಣೆ…

ಶಿವಮೊಗ್ಗ: ವಿಶ್ವದಾದಿಯರ ದಿನವನ್ನು ಇಲ್ಲಿನ ಸೆಕ್ಯೂರ್ ಆಸ್ಪತ್ರೆಯಲ್ಲಿ ಸರಳವಾಗಿ ಆಚರಿಸಲಾಯಿತು.ದಾದಿಯರೇ ದೇವರು, ಅವರ ಸೇವೆ ಭಗವಂತನಿಗೆ ಪ್ರಿಯವಾಗುತ್ತದೆ. ಅಲ್ಲದೇ ರೋಗಿಗಳು ಬೇಗನೇ ಗುಣವಾಗಲು ಸಹಾಯಕವಾಗುತ್ತದೆ ಎಂದು ಆಸ್ಪತ್ರೆಯ ವೈದ್ಯ ರು ತಿಳಿಸಿದರು. ಇದೇ ಸಂದರ್ಭದಲ್ಲಿ 35 ವರ್ಷಗಳ ನರ್ಸಿಂಗ್ ಸೇವೆಯನ್ನು ಸಲ್ಲಿಸಿರುವ…

ಕಾನ್ಪುರದ ಗಂಗಾ ಆರತಿ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಮೇಯರ್ ಸುನೀತಾ ಅಣ್ಣಪ್ಪ ಬಾಗಿ…

ಶಿವಮೊಗ್ಗ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಅಖಿಲ ಭಾರತ ಮೇಯರ್ ಸಮಿತಿ ಪದಾಧಿಕಾರಿಗಳ ರಾಷ್ಟ್ರೀಯ ಸಭೆಯಲ್ಲಿ ಶಿವಮೊಗ್ಗ ಮೇಯರ್ ಸುನಿತಾ ಅಣ್ಣಪ್ಪ ಭಾಗವಹಿಸಿದ್ದರು. ನಂತರದ ನಡೆದ ಗಂಗಾ ಅರತಿ ಕಾರ್ಯಕ್ರಮದಲ್ಲಿ ಅಣ್ಣಪ್ಪ ಮತ್ತು ಕುಟುಂಬ ಸಮೇತ ಭಾಗಿಯಾಗಿದ್ದರು. ವರದಿ ಮಂಜುನಾಥ್ ಶೆಟ್ಟಿ…

ಸಿಗಂದೂರು ಹತ್ತಿರ ಟೆಂಪೋ ಟ್ರಾವೆಲರ್ ಪಲ್ಟಿ…

BREAKING NEWS… ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಿಗಂದೂರು ಹತ್ತಿರ ಟೆಂಪೋ ಟ್ರಾವೆಲರ್ ಪಲ್ಟಿಯಾಗಿದೆ. ಟೆಂಪೋ ಟ್ರಾವೆಲರ್ ಬೆಂಗಳೂರಿಂದ ಸಿಗಂದೂರು ದೇವಸ್ಥಾನ ಕಡೆಗೆ ಹೋಗುತ್ತಿದ್ದ ಚಾಲಕನಿಗೆ ಪಿಟ್ಸ್ ಬಂದಿದ್ದು ಗಾಡಿ ಪಲ್ಟಿಯಾಗಿದೆ. ಟೆಂಪೋ ಟ್ರಾವೆಲರ್ ಒಳಗೆ 8 ಜನರ ಇದ್ದು ಸಣ್ಣಪುಟ್ಟ…

ದೇಶ ಗಟ್ಟಿಯಾಗಬೇಕಾದರೆ ಎಲ್ಲಾ ಸಮುದಾಯಗಳು ಬಲಿಷ್ಠವಾಗಬೇಕು-ಡಿ. ಎಸ್. ಅರುಣ್…

ಶಿವಮೊಗ್ಗ: ದೇಶ ಗಟ್ಟಿಯಾಗಬೇಕಾದರೇ ಎಲ್ಲಾ ಸಮುದಾಯಗಳು ಬಲಿಷ್ಠವಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಕರೆ ನೀಡಿದರು. ನಗರದ ಜೆಎನ್‌ಎನ್‌ಸಿಇ ಕ್ರೀಡಾಂಗಣದಲ್ಲಿ ಇಂದು ಆರಂಭವಾದ ರಾಜ್ಯಮಟ್ಟದ ಭೋವಿ ಪ್ರೀಮಿಯರ್ ಲೀಗ್-2022 ಗೆ ಚಾಲನೆ ನೀಡಿ ಅವರು ಮಾತನಾಡಿದರು.ಭಾರತದಲ್ಲಿ ಕ್ರಿಕೆಟ್ ಭಾವನಾತ್ಮಕ ಕ್ರೀಡೆಯಾಗಿದೆ.…

ಬಂಗಾರೇಶ್ ಬದುಕನ್ನು ಬಂಗಾರಗೊಳಿಸಿದ ಅಡಿಕೆ ಸಂಸ್ಕರಣಾ ಘಟಕ…

ಸರ್ಕಾರದ ಯೋಜನೆಗಳ ಬಗ್ಗೆ ಅರಿವಿಲ್ಲದೆ ಆರ್ಥಿಕವಾಗಿ ನಷ್ಟವನ್ನು ಅನುಭವಿಸುತ್ತಿರುವ ಬಹಳಷ್ಟು ರೈತರ ನಡುವೆ ಬಂಗಾರೇಶ್ ತೋಟಗಾರಿಕೆ ಇಲಾಖೆಯಿಂದ ಸೂಕ್ತವಾದ ಮಾಹಿತಿ ಪಡೆದು ಅಡಿಕೆ ಸಂಸ್ಕರಣಾ ಘಟಕ ನಿರ್ಮಿಸಿಕೊಳ್ಳುವ ಮೂಲಕ ತಮ್ಮ ಬದುಕನ್ನು ಹಸನಾಗಿಸಿಕೊಂಡು ಅಡಿಕೆ ಕೃಷಿಯಲ್ಲಿ ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ.. ಬಂಗಾರೇಶ್.ಕೆ.ವಿ.ಅವರು…

ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕನಕಪುರ ತಂಡ ಆಯ್ಕೆ…

ಕನಕಪುರ ನ್ಯೂಸ್… ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಕನಕಪುರ ತಂಡ ಆಯ್ಕೆಯಾಗಿದೆ.ಇದೇ ತಿಂಗಳ 16 ರಿಂದ 22 ರ ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ 14 ವರ್ಷದೊಳಗಿನ 2ನೇ ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕನಕಪುರದ ತಂಡಗಳು ರಾಮನಗರ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದು,…

ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ-ಹೆಚ್.ಎಸ್. ಸುಂದರೇಶ ಆರೋಪ…

ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಎಲ್ಲಾ ಇಲಾಖೆಗಳಲ್ಲೂ ವ್ಯಾಪಕವಾಗಿ ಹಬ್ಬಿದ್ದು, ನಗರದ ಎಪಿಎಂಸಿ ಕಾಮಗಾರಿಗಳು ಪೂರ್ಣಗೊಳ್ಳುವ ಮುನ್ನವೇ ಟೆಂಡರ್ ಮೊತ್ತಕ್ಕಿಂತ ಹೆಚ್ಚುವರಿ ಬಿಡುಗಡೆ ಮಾಡಿರುವುದು ಭಾರೀ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆರೋಪಿಸಿದ್ದಾರೆ.…

ಬಾಪೂಜಿನಗರ ಶ್ರೀ ಮಾರಿಕಾಂಬಾ ದೇವಾಲಯದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಬಾಗಿ…

ಶಿವಮೊಗ್ಗ: ನಗರದ ಬಾಪೂಜಿ ನಗರದ ಶ್ರೀ ಮಾರಿಕಾಂಬ ದೇವಾಲಯದ ಗೋಪುರ ಕಳಶ ಪ್ರತಿಷ್ಠಾಪನಾ ಮಹೋತ್ಸವದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಇಂದು ಸಂಸದರಾದ ಬಿ.ವೈ. ರಾಘವೇಂದ್ರ ಬಿಜೆಪಿ ಮುಖಂಡರಾದ ಕೆ.ಇ. ಕಾಂತೇಶ್, ಜ್ಯೋತಿ ಪ್ರಕಾಶ್, ರಾಜ್ಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಅಮೃತರಾಜ್,…