Month: May 2022

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದು ಸ್ವಾಗತ-ಶಾಂತಕುಮಾರ್ ಕೆನಡಿ…

ಶಿವಮೊಗ್ಗ: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವುದಕ್ಕೆ ಸ್ವಾಗತವಿದೆ. ಆದರೆ, ಈ ಬಗ್ಗೆ ಚರ್ಚೆ ನಡೆದ ಬಳಿಕ ಜಾರಿಯಾಗುವುದು ಸೂಕ್ತ ಎಂದು ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಕೆನಡಿ ಹೇಳಿದರು. ಅವರು ಇಂದು ಜಿಲ್ಲಾ…

ಜೆಸಿಐ ಶಿವಮೊಗ್ಗ ಶರಾವತಿ ಸಂಸ್ಥೆಯಿಂದ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ…

ವಿನೋಬ ನಗರದ ಶುಭಮಂಗಳ ಕಲ್ಯಾಣ ಮಂದಿರದ ಎದುರು ಜಿಎಸ್ ಟವರ್ ನಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ಯಿಂದ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ ಆಚರಿಸಲಾಯಿತು. ಸುಮಾರು 36 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಪ್ರಸ್ತುತ ಶಿಕಾರಿಪುರ ತಾಲೂಕು ಕಾಗಿನೆಲ್ಲಿ ಪ್ರಾಥಮಿಕ ಆರೋಗ್ಯ…

ಶ್ರೀ ಚೌಡೇಶ್ವರಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ ನಗರದ ಭಾರತೀ ಕಾಲೋನಿಯಲ್ಲಿ ನಿರ್ಮಾಣವಾಗಿರುವ ನೂತನ ದೇವಸ್ಥಾನ ಉದ್ಘಾಟನೆ, ಶ್ರೀ ಚೌಡೇಶ್ವರಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಕೆ. ಲಕ್ಷ್ಮಣ್ ಬ್ಲೂ…

ರೋಗಿಗಳನ್ನು ಗುಣಮುಖವಾಗಿಸುವಲ್ಲಿ ನರ್ಸ್ಗಳ ಪಾತ್ರ ದೊಡ್ಡದು-ಡಾ.ಧನಂಜಯ್ ಸರ್ಜಿ…

ಶಿವಮೊಗ್ಗ: ಆಸ್ಪತ್ರೆಗೆ ಬರುವ ರೋಗಿಗಳನ್ನು ಗುಣಮುಖವಾಗಿಸುವಲ್ಲಿ ನರ್ಸ್ಗಳ ಪಾತ್ರ ದೊಡ್ಡದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಅಧ್ಯಕ್ಷ ಸತೀಶ್‌ಚಂದ್ರ ಹೇಳಿದರು. ಶಿವಮೊಗ್ಗ ನಗರದಲ್ಲಿ ಸರ್ಜಿ ಆಸ್ಪತ್ರೆ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ…

ನಲುಗದಿರು ಮನವೇ ಟೀಕೆಗಳಿಗೆ…

ಉದ್ಯಮಿ ರಿಚರ್ಡ್‌ ಬ್ರಾನ್ಸನ್ ಕುರಿತು ಪತ್ರಿಕೆಯೊಂದು ಸತತ ಆರು ವರ್ಷ ಟೀಕೆಗಳನ್ನು ಧಾರಾವಾಹಿ ರೂಪದಲ್ಲಿ ಪ್ರಕಟಿಸಿತು. ಕಾರ್ಯಕ್ರಮವೊಂದರಲ್ಲಿ ಭೇಟಿಯಾದ ಬ್ರಾನ್ಸನ್ ಅವರನ್ನು ಪತ್ರಿಕೆಯ ಪ್ರತಿನಿಧಿಯು ಟೀಕೆಗಳ ಬಗ್ಗೆ ಕೆಣಕಿದಾಗ, ‘ನಾನು ನಿಮ್ಮ ಪತ್ರಿಕೆಯ ಓದುಗನಲ್ಲ. ಇಷ್ಟು ದೀರ್ಘಕಾಲ ಟೀಕಿಸುವಷ್ಟು ಯೋಗ್ಯತೆಯನ್ನು ನನ್ನಲ್ಲಿ…

ದತ್ತು ಪಡೆದ ಶಾಲೆಗೆ ಸುಣ್ಣ-ಬಣ್ಣ ಹೊಡೆದು ಸ್ವಚ್ಛಗೊಳಿಸಿದ ಜೆಸಿಐ ಶಿವಮೊಗ್ಗ ಶರಾವತಿ ಸಂಸ್ಥೆ…

ಶಿವಮೊಗ್ಗ: ನಗರದಿಂದ ಸುಮಾರು 60 ಕಿಲೋಮೀಟರ್ ದೂರವಿರುವ ಪಾತ್ರೆಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯನ್ನು ಜೆಸಿಐ ಶಿವಮೊಗ್ಗ ಶರಾವತಿ ಸಂಸ್ಥೆ ದತ್ತು ಪಡೆದು ತಿಂಗಳಿಗೆ ಒಂದು ಕಾರ್ಯಕ್ರಮದಂತೆ ಪ್ರತಿ ತಿಂಗಳು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ದಿಟ್ಟ ಹೆಜ್ಜೆ ಇಟ್ಟಿದೆ. ಈ ತಿಂಗಳು…

ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಎಜಿ ಅಂಡ್ ಪಿ ಪ್ರಥಮ್ ಸಂಸ್ಥೆಯಿಂದ ಸಿ.ಎನ್.ಜಿ ಘಟಕ ಸ್ಥಾಪನೆ-ಗೌತಮ ಆನಂದ್…

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರಥಮ ಬಾರಿಗೆ ಎಜಿ ಅಂಡ್ ಪಿ ಪ್ರಥಮ್ ಸಂಸ್ಥೆಯಿಂದ ಸಿ.ಎನ್.ಜಿ. ಮತ್ತು ಎಲ್.ಸಿ.ಎನ್.ಜಿ. ಘಟಕ ಸ್ಥಾಪನೆ ಮಾಡಲಾಗುವುದು ಎಂದು ಸಂಸ್ಥೆಯ ಪ್ರಾದೇಶಿಕ ಮುಖ್ಯಸ್ಥ ಗೌತಮ್ ಆನಂದ್ ಹೇಳಿದರು. ಅವರು ಇಂದು ನಗರದ ರಾಯಲ್ ಆರ್ಕಿಡ್ ನಲ್ಲಿ ಆಯೋಜಿಸಿದ್ದ ಪತ್ರಿಕಾ…

ಬಾಪೂಜಿನಗರ ಶ್ರೀ ಮಾರಿಕಾಂಬ ದೇವಾಲಯದಲ್ಲಿ ಗೋಪುರ ಮತ್ತು ಕಳಸ ಪ್ರತಿಷ್ಠಾಪನೆ , ಗರುಡಗಂಬ ಪೂಜೆ…

ಶಿವಮೊಗ್ಗ: ಮಾನವ ಜನ್ಮ ಅತ್ಯಂತ ಶ್ರೇಷ್ಟವಾದುದು. ದೇಗುಲ ನಿರ್ಮಾಣ ಮಾಡಬೇಕು ಅಥವಾ ದೇವರ ಬಗ್ಗೆ ಜ್ಞಾನವನ್ನು ಪಡೆಯಬೇಕು ಎಂದು ಹಂಪಿ ಮಾತಂಗ ಪೀಠದ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿ ಹೇಳಿದ್ದಾರೆ. ಅವರು ಇಂದು ಬಾಪೂಜಿನಗರದ ಶ್ರೀ ಮಾರಿಕಾಂಬ ಸೇವಾ ಸಮಿತಿ ಹಮ್ಮಿಕೊಂಡಿದ್ದ…

ದಾದಿಯರ ಸೇವೆ ಅಮೂಲ್ಯವಾದದ್ದು-ಕಾಂಗ್ರೆಸ್ ಸೇವಾದಳ ಅಧ್ಯಕ್ಷ ನಾಗರಾಜ್…

ಶಿವಮೊಗ್ಗ: ದಾದಿಯರ ಸೇವೆ ಅನನ್ಯವಾದುದು. ಆರೋಗ್ಯಕರ ಸಮಾಜ ನಿರ್ಮಾಣ ಮಾಡುವಲ್ಲಿ ಅವರ ಪಾತ್ರ ಮಹತ್ವವಾದುದು ಎಂದು ಕಾಂಗ್ರೆಸ್ ಸೇವಾದಳದ ಜಿಲ್ಲಾಧ್ಯಕ್ಷ ವೈ.ಹೆಚ್. ನಾಗರಾಜ್ ಹೇಳಿದರು. ಅವರು ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ ಅಂಗವಾಗಿ ದಾದಿಯರನ್ನು ಸನ್ಮಾನಿಸಿ ಮಾತನಾಡಿದರು.ದಾದಿಯರ ಮಾನವೀಯ…

ಮಹಿಳೆಯರ ಬೈಕ್ ಪ್ರಯಾಣ ಸಾಹಸ, ಜಾಗೃತಿ ಅಭಿಯಾನ…

ಶಿವಮೊಗ್ಗ: ಮಹಿಳೆಯರ ರಕ್ಷಣೆ ಕುರಿತು ಜಾಗೃತಿ ಮೂಡಿಸುವ ದೃಷ್ಠಿಯಿಂದ ನಾಲ್ವರು ಮಹಿಳೆಯರು ನಡೆಯುತ್ತಿರುವ ಬೈಕ್ ಪ್ರಯಾಣದ ಸಾಹಸ ಶ್ಲಾಘನೀಯ ಎಂದು ರೋಟರಿ ಜಿಲ್ಲಾ ಗವರ್ನರ್ ಎಂ.ಜಿ. ರಾಮಚಂದ್ರಮೂರ್ತಿ ಹೇಳಿದರು. ಶಿವಮೊಗ್ಗ ನಗರಕ್ಕೆ ಆಗಮಿಸಿದ ರೋಟರಿ ಕ್ಲಬ್ ಆಫ್ ಬೆಂಗಳೂರು ಸಖಿ ಮಹಿಳಾ…