Month: May 2022

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ವಿಶ್ವ ತಂಬಾಕು ರಹಿತ ದಿನ ಆಚರಣೆ…

ಶಿವಮೊಗ್ಗ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸುಬ್ಬಯ್ಯ ವೈದ್ಯಕೀಯ ಮತ್ತು ದಂತವೈದ್ಯಕೀಯ ಕಾಲೇಜ್, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘದ…

ಮಹಾನಗರ ಪಾಲಿಕೆ ಅವೈಜ್ಞಾನಿಕ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಮಹಾನಗರ ಪಾಲಿಕೆ ಅವೈಜ್ಞಾನಿಕವಾಗಿ ಆಸ್ತಿ ತೆರಿಗೆ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಇಂದು ಪಾಲಿಕೆ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಆಸ್ತಿ ತೆರಿಗೆ ಅವೈಜ್ಞಾನಿಕವಾಗಿ ನಿರ್ಧರಿಸಲಾಗಿದೆ. ಇದರಿಂದ ತೆರಿಗೆದಾರರ ಮೇಲೆ ಹೊರೆಯಾಗುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ…

ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ನೌಕರ ಎಸಿಬಿ ಬಲೆಗೆ…

BREAKING NEWS… ಶಿವಮೊಗ್ಗ ಮಹಾನಗರಪಾಲಿಕೆಯ ಹೊರಗುತ್ತಿಗೆ ನೌಕರರ ಇಂದು ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಟ್ಟಡವೊಂದರ ಲೈಸೆನ್ಸ್ ನವೀಕರಣಕ್ಕೆ ಮಾಲೀಕನಿಂದ ಹಣ ಪಡೆಯುವ ವೇಳೆ ಪಾಲಿಕೆ ಹೊರಗುತ್ತಿಗೆ ನೌಕರ ವಿಜಯ್ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕಟ್ಟಡವೊಂದರ ನವೀಕರಣಕ್ಕೆ 10 ಸಾವಿರ ಬೇಡಿಕೆ ಇಟ್ಟಿದ್ದು…

ಜೆ. ಸಿ. ಐ. ಶಿವಮೊಗ್ಗ ಮಲ್ನಾಡ್ ವತಿಯಿಂದ 5 ನೇ ಸರ್ವ ಸದಸ್ಯರ ಸಭೆ…

ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ದಿನಾಂಕ 29ರಂದು ಸುರಭಿ ಗೋಶಾಲೆಯಲ್ಲಿ ಐದನೇ ಸರ್ವಸದಸ್ಯರ ಸಭೆಯನ್ನು ವಿಶೇಷವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸುರಭಿ ಗೋಶಾಲೆಯಲ್ಲಿರುವ ಗೋವುಗಳಿಗೆ ಅವಶ್ಯವಿರುವ ಹುಲ್ಲು, ಮೇವು, ಬಾಳೆಹಣ್ಣು ಮತ್ತು ಹಿಂಡಿಯನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಘಟಕದ…

ಕುಂಸಿಯಲ್ಲಿ ಶ್ರೀ ವೀರಭದ್ರೇಶ್ವರ ಸಮುದಾಯ ಭವನವನ್ನು ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಅಶೋಕ ನಾಯ್ಕ್…

ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಕುಂಸಿಯಲ್ಲಿ ಇಂದು 40 ಲಕ್ಷ ವೆಚ್ಚದ ಶ್ರೀ ನಿಂಬುಜ ದೇವಿ ಸಮುದಾಯ ಭವನ 30 ಲಕ್ಷ ವೆಚ್ಚದ ಶ್ರೀ ವೀರಭದ್ರೇಶ್ವರ ಸಮುದಾಯ ಭವನ 40 ಲಕ್ಷ ವೆಚ್ಚದ ಶ್ರೀ ವೆಂಕಟೇಶ್ವರ ಸ್ವಾಮಿ ಸಮುದಾಯ ಉದ್ಘಾಟನೆಯನ್ನು ಸಂಸದರಾದ ಶ್ರೀ…

ರಾಷ್ಟ್ರಕವಿ ಕುವೆಂಪುಗೆ ಅವಮಾನ ಕ್ರಮಕ್ಕೆ ಕೆ. ಚೇತನ್ ಆಗ್ರಹ…

ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ ಹಗುರವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಪಠ್ಯಪುಸ್ತಕಗಳ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಕೆ.ಚೇತನ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…

ಶುಭಮಂಗಳ ಶ್ರೀ ಶನೀಶ್ವರ ದೇವಾಲಯದಲ್ಲಿ ಮಹಾರಥೋತ್ಸವ…

ಶಿವಮೊಗ್ಗ: ವಿನೋಬನಗರ ಶುಭಮಂಗಳ ಸಮುದಾಯ ಭವನ ಪಕ್ಕದ ಶ್ರೀ ಶನೇಶ್ವರ ದೇವಾಲಯದಲ್ಲಿ ಇಂದು ಮಹಾರಥೋತ್ಸವ ನಡೆಯಿತು. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಶ್ರೀ ಶನೈಶ್ವರ ದೇವಾಲಯ ಸಮಿತಿ ಪದಾಧಿಕಾರಿಗಳಾದ ಸ.ನ. ಮೂರ್ತಿ, ವಿ. ರಾಜು, ವೆಂಕಟೇಶ್, ಪ್ರಭಾಕರ್, ಚಿಕ್ಕಣ್ಣ…

200 ನೇ ಸಾಹಿತ್ಯ ಹುಣ್ಣಿಮೆಯನ್ನು ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ ಉದ್ಘಾಟಿಸಿದರು…

ಶಿವಮೊಗ್ಗ: ಶಿವಮೊಗ್ಗ ನಗರ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಸಭಾಂಗಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀ ಸಾಯಿ ಕಲಾ ಪ್ರತಿಷ್ಠಾನ ವತಿಯಿಂದ 200ನೇ ಸಾಹಿತ್ಯ ಹುಣ್ಣಿಮೆಯನ್ನು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಉದ್ಘಾಟಿಸಿ ಆರ್. ರತ್ನಯ್ಯ ಅವರ ‘ಯಾವ…

ಕೋವಿಡ್ ಸಂಕಷ್ಟದ ಸಂದರ್ಭಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಬಾಂಡ್ ವಿತರಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಕೇಂದ್ರ ಸರ್ಕಾರದ ಪಿಎಂ ಕೇರ್ಸ್ ಯೋಜನೆಯಿಂದ ನೆರವು ನೀಡಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ ಸಮಗ್ರ ಮಕ್ಕಳ ರಕ್ಷಣಾ ಯೋಜನೆ, ಶಿವಮೊಗ್ಗ…

ಶುಭಶ್ರೀ ಕಲ್ಯಾಣ ಮಂದಿರದಲ್ಲಿ ವಾಸವಿ ಹೋಮ, ಗಿರಿಜಾ ಕಲ್ಯಾಣದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಬಾಗಿ…

ಶಿವಮೊಗ್ಗ: ಶುಭಶ್ರೀ ಸಮುದಾಯ ಭವನದಲ್ಲಿ ಆರ್ಯವೈಶ್ಯ ಅಧಿಕಾರಿಗಳ ಮತ್ತು ವೃತ್ತಿನಿರತರ ಸಂಘ, ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನ, ಶ್ರೀ ವಾಸವಿ ಚರಿತ್ರೆ ನಿತ್ಯ ಪಾರಾಯಣದ ಸಮಾರೋಪ ಸಮಾರಂಭ ಹಾಗೂ ವಾಸವಿ ಹೋಮ, ಗಿರಿಜಾ ಕಲ್ಯಾಣ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿ…