Month: May 2022

ಜೆಸಿಐ ಶಿವಮೊಗ್ಗ ಶರಾವತಿ ಯಿಂದ ಪ್ರಯಸ್ ಸಪ್ತಾಹ ಯಶಸ್ವಿ…

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ಯಿಂದ ನಿರಂತರ ಒಂದು ವಾರದ ಪ್ರಯಾಸ್ ಸಪ್ತಾಹ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಭಾನುವಾರ ಗಾಜನೂರಿನಲ್ಲಿ ಉದ್ಘಾಟನೆಯಾದ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ನೂರಾರು ಮಹಿಳೆಯರು ಮತ್ತು ಹೆಣ್ಣುಮಕ್ಕಳು ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾಗಿದ್ದಾರೆ. ಭಾನುವಾರ…

ಕೃಷಿ ಅಭಿಯಾನಕ್ಕೆ ಶಾಸಕ ಅಶೋಕ ನಾಯ್ಕ ಚಾಲನೆ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಕೃಷಿ ಇಲಾಖೆ ಶಿವಮೊಗ್ಗದ ಆವರಣದಲ್ಲಿ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ.ತೋಗರಿಬೀಜ, ಮೆಕ್ಕೆಜೋಳ, ಹೆಸರುಕಾಳು, ಯೂರಿಯಾ, ಉಚಿತ ಕಿಟ್, ಟಾರ್ಪಲ್ ಗಳನ್ನು ವಿತರಿಸಿ‌. ಸನ್ಮಾನ್ಯ ನರೇಂದ್ರ ಮೋದಿಯವರ ಕೇಂದ್ರ ಸರ್ಕಾರದ ಕಿಸಾನ್ ಸಮ್ಮನ್…

ಜೆಸಿಐ ಶಿವಮೊಗ್ಗ ಶರಾವತಿ ಯಿಂದ ಪ್ರಯಸ್ ಸಪ್ತಾಹ ಯಶಸ್ವಿ…

ಶಿವಮೊಗ್ಗ ನಗರದಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ಯಿಂದ ನಿರಂತರ ಒಂದು ವಾರದ ಪ್ರಯಾಸ್ ಸಪ್ತಾಹ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಭಾನುವಾರ ಗಾಜನೂರಿನಲ್ಲಿ ಉದ್ಘಾಟನೆಯಾದ ಕಾರ್ಯಕ್ರಮ ಇಂದು ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ನೂರಾರು ಮಹಿಳೆಯರು ಮತ್ತು ಹೆಣ್ಣುಮಕ್ಕಳು ಈ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾಗಿದ್ದಾರೆ. ಭಾನುವಾರ…

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ-ಗ್ರಾಮಸ್ಥರ ವಿವಿಧ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಡಿಸಿ ಸೂಚನೆ…

ಶಿವಮೊಗ್ಗದ ರೈತರಿಗೆ ವಿವಿಧ ಸೌಲಭ್ಯವನ್ನು ಪಡೆಯಲು ಅನುಕೂಲ ಮಾಡಿಕೊಡುವ ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ನೋಂದಣಿ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ, ಬಸ್ ವ್ಯವಸ್ಥೆ ಮತ್ತು ಮೊಬೈಲ್ ನೆಟ್‍ವರ್ಕ್ ಸಮಸ್ಯೆ ಸೇರಿದಂತೆ ಗ್ರಾಮಸ್ಥರ ಸಮಸ್ಯೆಗಳನ್ನು ಶೀಘ್ರ ಪರಿಹರಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅಧಿಕಾರಿಗಳಿಗೆ ಸೂಚನೆ…

ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ 24*7 ನೀರಿನ ಹೋರಾಟಕ್ಕೆ ಸಂದ ಐತಿಹಾಸಿಕ ಜಯ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟವು 24*7 ನೀರಿನ ಶುಲ್ಕ ಮತ್ತು ಗುಣಮಟ್ಟದ ನೀರು ಈ ವಿಷಯಗಳಿಗೆ ಸಂಬಂಧಿಸಿದಂತೆ ನಿರಂತರವಾಗಿ ಹೋರಾಟಗಳನ್ನು ರೂಪಿಸಿಕೊಂಡು ಬಂದಿತ್ತು.ಇಂದು ಶಾಸಕರ ಕಚೇರಿಯಲ್ಲಿ ನಡೆದ ಒಕ್ಕೂಟದ ಸದಸ್ಯರು ಮತ್ತು ಅಧಿಕಾರಿಗಳು ಹಾಗೂ ನಗರಪಾಲಿಕೆ ಮೇಯರ್-ಉಪಮೇಯರ್ ಇವರ ಸಮ್ಮುಖದಲ್ಲಿ…

ಜೆ.ಎನ್.ಎನ್.ಸಿ.ಇ : ‘ಟೆಕ್ ಅನ್ವೇಷಣ್ – 2022’
ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಅನಾವರಣ…

ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್ , ಇನ್ಫಾರ್ಮೇಷನ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್, ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳು ರೂಪಿಸಿದ 80 ಕ್ಕು ಹೆಚ್ಚು ನಾವಿನ್ಯ…

ರೋಸ್ಟರ್ ಪದ್ಧತಿ ಅನುಸರಿಸಿದೆ ಪಿಯು ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎನ್. ಎಸ್. ಯು. ಐ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ರೋಸ್ಟರ್ ಪದ್ಧತಿ ಅನುಸರಿಸದೇ ಪಿಯು ಪ್ರವೇಶ ನೀಡುತ್ತಿರುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಇಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಎಸ್ಎಸ್ಎಲ್ಸಿ ಪರೀಕ್ಷೆ…

ಸ್ನೇಹಜೀವಿ ಗೆಳೆಯರ ಬಳಗ ವತಿಯಿಂದ ಟ್ರಾಫಿಕ್ ಸರ್ಕಲ್ ಸ್ಪೆಕ್ಟರ್ ಸಿದ್ದನಗೌಡ ರವರಿಗೆ ಮನವಿ…

ಶಿವಮೊಗ್ಗ: ವಿನೋಬನಗರದಲ್ಲಿರುವ ತರಕಾರಿ ಮಾರುಕಟ್ಟೆ ಜಾಗದಲ್ಲಿ ಸಂಚಾರದಟ್ಟಣೆ ಉಂಟಾಗುತ್ತಿದ್ದು, ಈ ಸಮಸಸ್ಯೆ ಬಗೆಹರಿಸುವಂತೆ ಸಂಚಾರ ಸರ್ಕಲ್ ಇನ್ಸ್ ಪೆಕ್ಟರ್ ಸಿದ್ಧನಗೌಡರಿಗೆ ಇಂದು ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಮನವಿ ಸಲ್ಲಿಸಲಾಯಿತು. ವಿನೋಬನಗರದಲ್ಲಿರುವ ತರಕಾರಿ ಮಾರುಕಟ್ಟೆ ಎದುರಿನ ಮುಖ್ಯ ರಸ್ತೆಯಲ್ಲಿ ಪ್ರತಿದಿನ ಬೆಳಗ್ಗೆ…

ಸಾಗರ ಹಾಗೂ ಹೊಸನಗರ ಎಪಿಎಂಸಿ ಗಳನ್ನು ಜೋಡಣೆ ಮಾಡುವ ಪ್ರಸ್ತಾವನೆ ಕೈಬಿಡಲಾಗಿದೆ-ಹರತಾಳು ಹಾಲಪ್ಪ…

ಶಿವಮೊಗ್ಗ : ಸಾಗರ ಹಾಗೂ ಹೊಸನಗರ ಎಪಿಎಂಸಿಗಳನ್ನು ಮರ್ಜ್ ಮಾಡುವ ಪ್ರಸ್ತಾವನೆಯನ್ನು ಕೈ ಬಿಡಲಾಗಿದ್ದು, ಈಗಿರುವ ಸ್ಥಿತಿಯಲ್ಲಿಯೇ ಇವು ಕಾರ್ಯನಿರ್ವಹಿಸಲಿವೆ ಎಂದು ಸಾಗರ ಶಾಸಕ ಹರತಾಳು ಹಾಲಪ್ಪ ಸ್ಪಷ್ಟಪಡಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎರಡೂ ಎಪಿಎಂಸಿಗಳನ್ನು ವಿಲೀನ ಮಾಡಲಾಗುತ್ತದೆ…

ಸೌತ್ ವೆಸ್ಟರ್ನ್ ರೈಲ್ವೆ ಮಜೂರ್ ಯೂನಿಯನ್ ವತಿಯಿಂದ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ…

ಶಿವಮೊಗ್ಗ: ರೈಲ್ವೇಯಲ್ಲಿ ಏಕಪಕ್ಷೀಯವಾಗಿ ಹುದ್ದೆಗಳನ್ನು ಕಡಿತಗೊಳಿಸುವುದರ ವಿರುದ್ಧವಾಗಿ ಸೌತ್ ವೆಸ್ಟರ್ನ್ ರೈಲ್ವೇ ಮಜ್ದೂರ್ ಯೂನಿಯನ್ ರಾಷ್ಟ್ರವ್ಯಾಪಿ ಪ್ರತಿಭಟನಾ ಕರೆಯ ಮೇರೆಗೆ ಜಿಲ್ಲಾ ಶಾಖೆ ವತಿಯಿಂದ ಇಂದು ನಗರದ ರೈಲ್ವೇ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಶಿವಮೊಗ್ಗ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ ನೇತೃತ್ವ…