Month: May 2022

ಬೆಂಗಳೂರಿನಲ್ಲಿ ನಡೆದ ಎಂ.ಎಸ್.ಎಂ.ಐ 2022 ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎಸ್.ರುದ್ರೇಗೌಡರಿಗೆ ಸನ್ಮಾನ…

ಬೆಂಗಳೂರಿನಲ್ಲಿ ನಡೆದ ಲಘು ಉದ್ಯೋಗ ಭಾರತಿ ಬೆಂಗಳೂರು ನಾರ್ಥ್ ಕರ್ನಾಟಕ ವತಿಯಿಂದ ನಡೆದ ಎಂಎಸ್ಎಂಇ -2022 ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೈಗಾರಿಕಾ ಕ್ಷೇತ್ರದ ಜೀವಮಾನ ಶ್ರೇಷ್ಠ ಸಾಧನೆಗೆ ವಿಧಾನ ಪರಿಷತ್ ಸದಸ್್ಯ ಹಾಗೂ ಖ್ಯಾತ ಕೈಗಾರಿಕೋದ್ಯಮಿ ಎಸ್. ರುದ್ರೇಗೌಡ ಅವರನ್ನು…

ಬಾಪೂಜಿ ನಗರದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದ ಕೆ.ಎಸ್.ಈಶ್ವರಪ್ಪ…

ಶಿವಮೊಗ್ಗ: ನಗರದ ಟ್ಯಾಂಕ್ ಮೊಹಲ್ಲಾ ಬಾಪೂಜಿನಗರದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಶಾಸಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸೂಡಾ ಅಧ್ಯಕ್ಷ ನಾಗರಾಜ್, ಪಾಲಿಕೆ ಸದಸ್ಯೆ ಸುರೇಖಾ ಮುರಳೀಧರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಚಂದ್ರಪ್ಪ ಮತ್ತಿತರರು ಇದ್ದರು. ವರದಿ ಮಂಜುನಾಥ್ ಶೆಟ್ಟಿ…

ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಓರಿಯೆಂಟೇಷನ್ ಪ್ರೋಗ್ರಾಮ್…

ಶಿವಮೊಗ್ಗ: ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ ವತಿಯಿಂದ ಇಂದು ಮಲ್ಲೇಶ್ವರ ನಗರದ ಎಫ್.ಪಿ.ಎ.ಐ. ಕಾನ್ಫರೆನ್ಸ್ ಹಾಲ್ ನಲ್ಲಿ ಸಿಬ್ಬಂದಿ, ಸ್ವಯಂಸೇವಕರಿಗೆ ಒರಿಯಂಟೇಷನ್ ಪ್ರೋಗ್ರಾಂ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಸ್ಮಾರ್ಟ್ ಸಿಟಿ ಎಂಡಿ ಚಿದಾನಂದ ವಠಾರೆ ಉದ್ಘಾಟಿಸಿದರು. ವೇದಿಕೆಯಲ್ಲಿ ಎಫ್.ಪಿ.ಎ.ಐ. ನಿಕಟ ಪೂರ್ವ…

ಭಾರತ ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನವನ್ನು ಗೌರವಿಸಬೇಕು-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ದೇಶದ ಪ್ರತಿಯೊಬ್ಬ ಪ್ರಜೆಯೂ ಸಂವಿಧಾನ ಮತ್ತು ನ್ಯಾಯಾಂಗವನ್ನು ಗೌರವಿಸಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯ ಈಗಾಗಲೇ ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಪಾಲಿಸಬೇಕೆಂದು ಆದೇಶ ನೀಡಿದೆ. ಕಾನೂನು…

ಕೆಲವು ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು-ಕೆ.ಎಸ್. ಈಶ್ವರಪ್ಪ…

ಶಿವಮೊಗ್ಗ: ಮುಸಲ್ಮಾನರ ಮನಸ್ಥಿತಿ ಬದಲಾಗಬೇಕು. ಅವರು ಈ ದೇಶದ ಸಂವಿಧಾನ ಮತ್ತು ಕಾನೂನು ಹಾಗೂ ಸಂಸ್ಕೃತಿ ಗೌರವಿಸಬೇಕು ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದ ಬಗ್ಗೆ ಕೇಳಿದ ಪ್ರಶ್ನೆಗೆ…

ಶಿವಮೊಗ್ಗ ಜನತೆಯ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕಚೇರಿ ಕಾರ್ಯನಿರ್ವಹಿಸಲಿದೆ-ಡಿ.ಎಸ್. ಅರುಣ್…

ಶಿವಮೊಗ್ಗ: ಎಲ್ಲರ ಸಮಸ್ಯೆಗೂ ಸ್ಪಂದಿಸುವ ಒಂದು ಸಹಕಾರಿ ಕಚೇರಿಯಾಗಿ ನನ್ನ ಕಚೇರಿ ಕಾರ್ಯ ನಿರ್ವಹಿಸಲಿದೆ ಎಂದು ವಿಧಾನ ಪರಿಷತ್ ಡಿ.ಎಸ್. ಅರುಣ್ ಭರವಸೆ ನೀಡಿದ್ದಾರೆ. ಅವರು ಇಂದು ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ 100 ವರ್ಷಕ್ಕಿಂತಲೂ ಹಳೆಯದಾದ ಕಟ್ಟಡದಲ್ಲಿ ತಮ್ಮ ಜನ…

ನಾವು ಮಾಡುವ ವೃತ್ತಿಯಲ್ಲಿ ಶ್ರದ್ಧೆ ನಿಷ್ಠೆ ಪ್ರಾಮಾಣಿಕತೆ ಅತ್ಯಂತ ಮುಖ್ಯವಾದದ್ದು-ಪ್ರಜ್ವಲ್…

ಶಿವಮೊಗ್ಗ: ನಾವು ಮಾಡುವ ವೃತ್ತಿಯಲ್ಲಿ ಶ್ರದ್ಧೆ, ನಿಷ್ಠೆ, ಪ್ರಾಮಾಣಿಕತೆ ಹಾಗೂ ಏಕಾಗ್ರತೆ ಅತ್ಯಂತ ಮುಖ್ಯ ಎಂದು ಜೆಸಿಐ ರಾಷ್ಟ್ರೀಯ ತರಬೇತುದಾರ ಪ್ರಜ್ವಲ್ ಅಭಿಪ್ರಾಯ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದ ಸರ್ಜಿ ಆಸ್ಪತ್ರೆಯಲ್ಲಿ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ವತಿಯಿಂದ ಆಸ್ಪತ್ರೆಯ ಎಲ್ಲ ಅಧಿಕಾರಿ, ಸಿಬ್ಬಂದಿ…

ಅವೈಜ್ಞಾನಿಕ ಶುಲ್ಕ ವಿಧಿಸುತ್ತಿರುವ ಕುರಿತು ದಿನಾಂಕ 27 ರಂದು ನಾಗರಿಕರಿಗೆ ಶಾಸಕರ ಸಭೆಗೆ ಆಹ್ವಾನ…

ಶಿವಮೊಗ್ಗ 24*7 ನೀರು ಬಳಕೆದಾರರಿಗೆ ಅವೈಜ್ಞಾನಿಕ ಶುಲ್ಕ ವಿಧಿಸುತ್ತಿರುವ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಲು ನಾಳೆ ಶುಕ್ರವಾರ 27.05.2022 ರ ಬೆಳಿಗ್ಗೆ 11ಗಂಟೆಗೆ ಶಾಸಕರ ಕಛೇರಿ, ನೆಹರು ರಸ್ತೆ ಇಲ್ಲಿ (ಸ್ಮಾರ್ಟ್ ಸಿಟಿ ಕಛೇರಿ ಪಕ್ಕ) ಶಿವಮೊಗ್ಗದ ಶಾಸಕರು ಸಭೆಯನ್ನು ಕರೆದಿರುತ್ತಾರೆ.…

ಶಿವಮೊಗ್ಗ ನಗರದಲ್ಲಿ ದಿ 28 ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರ ವ್ಯಾಪ್ತಿಯ ಶ್ರೀರಾಂಪುರ, ಭೂಮಿಕಾ ಇಂಡಸ್ಟೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಂ, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿಕಾಲೋನಿ, ತ್ಯಾವರೆಕೊಪ್ಪ…

G+2 ಮಾದರಿ ಆಶ್ರಯ ಮನೆ ಹಂಚಲು ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನ…

ಶಿವಮೊಗ್ಗ ನಗರದ ಗೋಪಿಶೆಟ್ಟಿ ಕೊಪ್ಪ ಗ್ರಾಮದ ಒಟ್ಟು 19 ಎಕರೆ 23 ಗುಂಟೆ ಜಮೀನಿನಲ್ಲಿ ರಾಜೀವ್‍ಗಾಂಧಿ ಗ್ರಾಮೀಣ ನಿಗಮ, ಬೆಂಗಳೂರು ಇವರ ಆದೇಶದಂತೆ ನಗರ ಆಶ್ರಯ ಸಮಿತಿ ತೀರ್ಮಾನಿಸಿರುವ ಪ್ರಕಾರ ಜಿ+ ಮಾದರಿಯ ಮನೆಗಳನ್ನು ಶಿವಮೊಗ್ಗ ನಗರದ ನಿವೇಶನರಹಿತರಿಗೆ ಹಂಚುವ ಸಲುವಾಗಿ…