Month: May 2022

ಮ್ಯಾನ್ಯುಯಲ್ ಸ್ಕಾವೆಂಜರ್ಸ್‍ಗಳ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿ ಡಾ||ಆರ್.ಸೆಲ್ವಮಣಿ ಸೂಚನೆ…

ಶಿವಮೊಗ್ಗ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮ್ಯಾನ್ಯುಯಲ್ ಸ್ಕಾವೆಂಜರ್‍ಗಳ ಸಮೀಕ್ಷೆ ನಡೆಸಿ, ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ, ಈವರೆಗೆ ಸಮೀಕ್ಷೆ ನಡೆಸದಿರುವ ಹಾಗೂ ಬಾಕಿ ಉಳಿಸಿಕೊಂಡಿರುವ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಜೂನ್ ಮಾಸಾಂತ್ಯದೊಳಗಾಗಿ ಸಮೀಕ್ಷೆ ನಡೆಸಿ, ಕ್ರೋಡೀಕೃತ…

ಮಳೆಗಾಲದಲ್ಲಿ ನೆರೆ ಪರಿಸ್ಥಿತಿ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ-ಎಸ್.ಸೆಲ್ವಕುಮಾರ…

ಶಿವಮೊಗ್ಗದಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದಾಗಿ ಉಂಟಾಗಿರುವ ಅನಾಹುತಗಳು ಮುಂಬರುವ ಮಳೆಗಾಲದಲ್ಲಿ ಮರುಕಳಿಸದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಗುರುವಾರ ಅತಿವೃಷ್ಟಿ ಹಾನಿ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ…

ಕಿರ್ಲೊಸ್ಕರ್ ನಿರ್ವಹಣಾ ಸಂಸ್ಥೆಯೊಂದಿಗೆ ಶೈಕ್ಷಣಕ ಒಪ್ಪಂದಕ್ಕೆ ಸಹಿ ಹಾಕಿದ ಕುವೆಂಪು ವಿವಿ…

ಶಂಕರಘಟ್ಟ, ಮೇ. 25: ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿ ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯದಲ್ಲಿ ಜ್ಞಾನ, ಕೌಶಲ್ಯಗಳು ಹಾಗೂ ಇಂದಿನ ಸ್ಪರ್ಧಾತ್ಮಕ ಉದ್ಯಮದ ಚಿಂತನೆಗಳನ್ನು ಉದ್ದೀಪಿಸಿ ಉದ್ಯೋಗ ಜಗತ್ತಿಗೆ ನೀಡುವ ಗುರಿಯನ್ನು ಇರಿಸಿಕೊಂಡು ಕುವೆಂಪು ವಿವಿಯು…

ಭದ್ರಾವತಿ ಗ್ರಾಮಾಂತರ ಪೊಲೀಸರಿಂದ ಪರವಾನಗಿ ಇಲ್ಲದ 9 ಬಂದೂಕು ವಶ…

ಭದ್ರಾವತಿ ನ್ಯೂಸ್… ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 25 ರಂದು ಮಧ್ಯಾಹ್ನ ಶಂಕರಘಟ್ಟ ಗ್ರಾಮದ ವಾಸಿ ಪಾಲಾಕ್ಷಪ್ಪ ಎಂಬ ವ್ಯಕ್ತಿಯು ಮನೆಯಲ್ಲಿ ಯಾವುದೇ ಪರವಾನಿಗೆ ಇಲ್ಲದ ಹಳೆಯ 9 ನಾಡ ಬಂದೂಕುಗಳನ್ನು ಅಕ್ರವಾಗಿ ಇಟ್ಟುಕೊಂಡು ಮಾಹಿತಿ ಮೇರೆಗೆ ದಾಳಿ…

ಶಿವಮೊಗ್ಗದ ಕನ್ಸ್ಯೂಮರ್ ಕೋರ್ಟ್ ನ್ಯಾಯಾಧೀಶರಿಗೆ ಹೃದಯಘಾತ, ಜೀರೋ ಟ್ರಾಫಿಕ್ ನಲ್ಲಿ ಬೆಂಗಳೂರಿಗೆ ರವಾನೆ…

BREAKING NEWS… ಶಿವಮೊಗ್ಗದ ಕನ್ಸ್ಯೂಮರ್ ಕೋರ್ಟ್ ನ್ಯಾಯಾಧೀಶರಿಗೆ ಹೃದಯಘಾತವಾಗಿದ್ದು, ಝೀರೋ ಟ್ರಾಫಿಕ್ನಲ್ಲಿ ತುಮಕೂರು ಮೂಲಕ ಬೆಂಗಳೂರಿಗೆ ರವಾನಿಸಲಾಗುತ್ತಿದೆ. ನ್ಯಾಯಾಧೀಶ ಸದಾನಂದ ಎಂ ಕಲಾಲ್ (61) ರವರಿಗೆ ಹೃದಯಾಘಾತವಾಗಿದೆ. ಸದ್ಯ ಶಿವಮೊಗ್ಗದಿಂದ ಆಂಬ್ಯುಲೆನ್ಸ್​ನಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದ್ದು, ಮಾರ್ಗಮಧ್ಯೆ ತುಮಕೂರಿನ ಸಿದ್ಧಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ…

ಮಹಾನಗರ ಪಾಲಿಕೆ ಆವರಣದಲ್ಲಿ ನಾಗದೇವರ ಪ್ರತಿಷ್ಠಾನ ಕಾರ್ಯಕ್ರಮ…

ಶಿವಮೊಗ್ಗ: ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಆವರಣದಲ್ಲಿ ನಾಗದೇವರ ಪ್ರತಿಷ್ಠಾಪನಾ ಕಾರ್ಯಕ್ರಮ ಸಕಲ ಧಾರ್ಮಿಕ ವಿಧಾನಗಳೊಂದಿಗೆ ನಡೆಯಿತು. ಈ ಸಂದರ್ಭದಲ್ಲಿ ಮೇಯರ್ ಸುನಿತಾ ಅಣ್ಣಪ್ಪ ಹಾಗೂ ಮಹಾನಗರ ಪಾಲಿಕೆಯ ಎಲ್ಲಾ ಸದಸ್ಯರು ಸಿಬ್ಬಂದಿಗಳು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವರದಿ ಮಂಜುನಾಥ್…

50 ವರ್ಷದ ಜೀವನದಲ್ಲಿ ರೈತರ ಬದುಕಿಗೆ ಹಸಿರು ಕ್ರಾಂತಿಗೆ ಪ್ರೇರಣೆಯಾಗಿರುವ ರೈತನಾಯಕ ಹೆಚ.ಆರ್.ಬಸವರಾಜಪ್ಪ…

ಶಿವಮೊಗ್ಗ: ಕಳೆದ 50 ವರ್ಷಗಳಿಂದ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಹಸಿರು ಕ್ರಾಂತಿಗೆ ಪ್ರೇರಣೆಯಾಗಿರುವ ರೈತನಾಯಕ ಹೆಚ್.ಆರ್. ಬಸವರಾಜಪ್ಪನವರ ‘ಹಸಿರು ಹಾದಿಯ ಕಥನ’ ಪುಸ್ತಕ ಬಿಡುಗಡೆ, ಮತ್ತು ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮ ಇಂದು ಕುವೆಂಪು ರಂಗಮಂದಿರದಲ್ಲಿ ಸಡಗರ – ಸಂಭ್ರಮದಿಂದ ನಡೆಯಿತು. ಹೆಚ್.ಆರ್.…

ಬೀದಿ ಬದಿ ವ್ಯಾಪಾರಿಗಳಿಗೆ ಏಕಾಏಕಿ ಒಕ್ಕಲೆಬ್ಬಿಸಿದನ್ನು ವಿರೋಧಿಸಿ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸದೇ ಏಕಾಏಕಿ ಒಕ್ಕಲೆಬ್ಬಿಸುತ್ತಿರುವುದನ್ನು ವಿರೋಧಿಸಿ ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಕ್ಷೇಮಾಭಿವೃದ್ಧಿ ಸಂಣಘದ ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಗೆ ಮನವಿ…

ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ಅಧ್ಯಕ್ಷರಾಗಿ ಕೆ.ಎಲ್. ಜಗದೀಶ ಮತ್ತು ಉಪಾಧ್ಯಕ್ಷರಾಗಿ ರಾಜು ಪಾಟೀಲ್ ಆಯ್ಕೆ…

ಶಿವಮೊಗ್ಗ: ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ ವಿನೋಬನಗರ ಇದರ ಎರಡನೇ ಅವಧಿಗೆ ಅಧ್ಯಕ್ಷರಾಗಿ ಕೆ.ಎಲ್.ಜಗದೀಶ್ವರ್ ಅವಿರೋಧವಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ಸಾಗರದ ರಾಜು ಪಾಟೀಲ್ ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮರಿಯಪ್ಪ, ಬಿ.ಡಿ.ಭೂಕಾಂತ್, ವಾಟಗೋಡು ಸುರೇಶ್, ಷಡಕ್ಷರಿ, ಶಶಿರೇಖಾ, ಮಮತ, ರತ್ನಕರ್,ಮಂಜಪ್ಪ ನೇರಲಗಿ ಹಾಗೂ…

ಅವೈಜ್ಞಾನಿಕ ನೀರಿನ ಶುಲ್ಕ ನಾಗರಿಕರ ಸಭೆ ಕರಿಯದಿದ್ದರೆ ಹೋರಾಟ ನಿರಂತರ-ನಾಗರಿಕರ ಹಿತರಕ್ಷಣಾ ವೇದಿಕೆ…

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ 24*7 ಕುಡಿಯುವ ನೀರಿನ ಶುಲ್ಕ ಅವೈಜ್ಞಾನಿಕವಾಗಿದ್ದು, ಇದನ್ನು ಸರಿಪಡಿಸಲು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ನಾಗರಿಕರ ಸಭೆ ಕರೆಯಬೇಕೆಂದು ಆಗ್ರಹಿಸಿ ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದಿಂದ ಶಾಸಕ ಕೆ.ಎಸ್. ಈಶ್ವರಪ್ಪ ಅವರ ಕಚೇರಿ ಎದುರು ಧರಣಿ…