Month: May 2022

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ದಿನಾಂಕ 26 ರಂದು ಜಿಲ್ಲಾ ವಾಣಿಜ್ಯ ಸಂಘದಲ್ಲಿ ಆಸ್ತಿ ತೆರಿಗೆ ಸಭೆ…

ದಿನಾಂಕ 26.05.2022, ಗುರುವಾರ ಸಂಜೆ 6.00 ಗಂಟೆಗೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ‘ಶಾಂತಲಾ ಸ್ಪೆರೂಕ್ಯಸ್ಟ ಸಭಾಂಗಣ’ದಲ್ಲಿ, ನಗರದ ಆಸ್ತಿ ತೆರಿಗೆದಾರರ ಸಭೆ ಕರೆಯಲಾಗಿದೆ. ಈ ಸಭೆಯಲ್ಲಿ ಕೋರ್ಟಿನಲ್ಲಿ ಹಾಕಿರುವದಾವೆ ಮತ್ತು ಮುಂದಿನ ಸಾಧಕ ಬಾದಕಗಳ ಬಗ್ಗೆ ಚರ್ಚಿಸಲಾಗುವುದು.…

ತೀರ್ಥಹಳ್ಳಿ ತಾಲೂಕಿನ ಬಸವನಗದ್ದೆ ಸರ್ಕಾರಿ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಆಟದ ಸಾಮಗ್ರಿಗಳು ಕೊಡುಗೆ…

ಬಸವನಗದ್ದೆ ನ್ಯೂಸ್… ತೀರ್ಥಹಳ್ಳಿ ತಾಲ್ಲೂಕಿನ ಬಸವನಗದ್ದೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೆಯ ವಿದ್ಯಾರ್ಥಿಗಳು ಹಾಗೂ ದಾನಿಗಳಾದ ಶ್ರೀ.ಕನಕರಾಜ್ ಅನಂತಯ್ಯ ಗೌಡ ರವರು ಶಾಲಾ ಮಕ್ಕಳಿಗೆ ಆಕರ್ಷಣೀಯವಾಗಲು ಜಾರುಬಂಡೆ ,ಇನ್ನಿತರ ಆಟದ ಸಾಮಾಗ್ರಿಗಳನ್ನು ಸುಮಾರು ಒಂದು ಲಕ್ಷ ಮೌಲ್ಯದ ಸಾಮಾಗ್ರಿಗಳನ್ನು ಶಾಲೆಗೆ…

ತುಂಗಾನಗರ ಪೊಲೀಸರಿಂದ 35000 ಮೌಲ್ಯದ ಗಾಂಜಾ ವಶ…

ಶಿವಮೊಗ್ಗ ತುಂಗಾ ನಗರ ನಿವಾಸಿ ಮಹಮ್ಮದ್ ತಬಾರಕ್ ವುಲ್ಲಾ ಎಂಬ ವ್ಯಕ್ತಿಯು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿಪ್ಪುನಗರದ ಕೆಕೆ ಶೆಡ್ ನ ಹತ್ತಿರ ಖಾಲಿ ಸ್ಥಳದಲ್ಲಿ ತಾನು ಸಂಗ್ರಹಿಸಿ ಇಟ್ಟಿದ್ದ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ವತಿಯಿಂದ ದಿನಾಂಕ 25ರಂದು ಶಾಸಕರ ಕಚೇರಿ ಎದುರು ಪ್ರತಿಭಟನೆ…

ಶಿವಮೊಗ್ಗ 24*7 ನೀರು ಬಳಕೆದಾರರಿಗೆ ಅವೈಜ್ಞಾನಿಕ ಶುಲ್ಕ ವಿಧಿಸುತ್ತಿರುವ ಕುರಿತು ನಾಗರಿಕರ ಮತ್ತು ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಲು ಎರಡು ಬಾರಿ ಮಾನ್ಯ ಶಾಸಕರನ್ನು ವಿನಂತಿಸಲಾಗಿತ್ತು. ಆದಾಗ್ಯೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.ಆದ್ದರಿಂದ ನಾಳೆ ಬುಧವಾರ 25.05.2022 ರ ಬೆಳಿಗ್ಗೆ…

ಉತ್ತರದ ಗಂಗೆ, ದಕ್ಷಿಣದ ಸಿದ್ದ ಗಂಗೆಯು ದೇಶದ ಆಸ್ತಿ-ಸಂಸದ ಬಿ. ವೈ. ರಾಘವೇಂದ್ರ…

ಭದ್ರಾವತಿ ನ್ಯೂಸ್… ಭದ್ರಾವತಿ : ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಶಿವ ಕುಮಾರ ಸ್ವಾಮೀಜಿಗಳ ಹೆಸರೇ ನಮ್ಮಲ್ಲಿ ಒಂದು ವಿಶಿಷ್ಟ ಭಕ್ತಿಯ ಭಾವನೆಯನ್ನು ಅರಳಿಸುತ್ತದೆ. ಭಕ್ತಿ, ಸೇವೆ, ನಾನಾ ಪ್ರಕಾರಗಳ ದಾಸೋಹದ ಮೂಲಕ ನಮ್ಮ ಬದುಕನ್ನು ಪರಿಪೂರ್ಣವಾಗಿಸಲು, ಸಾರ್ಥಕಗೊಳಿಸಿಕೊಳ್ಳಲು ಅದು…

ದೇವರಬೆಳಕೆರೆ ಪಿಕಪ್ ಜಲಾಶಯಕ್ಕೆ ಕಾಡ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ…

ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಸುರಿದ ಅಕಾಲಿಕ ಭಾರಿ ಮಳೆಯಿಂದಾಗಿ ಅಚ್ಚುಕಟ್ಟು ಪ್ರದೇಶದಲ್ಲಿ ಇರುವ ನೈಸರ್ಗಿಕ ಮತ್ತು ಹರಿದ್ರ ನದಿಯ ಹಳ್ಳಗಳು ತುಂಬಿ ಹರಿದ ಪರಿಣಾಮ ಹಳ್ಳದ ನೀರಿನ ಜೊತೆಗೆ ಗಿಡಗಂಟೆಗಳು ಸಹ ಹರಿದುಬಂದು ಹರಿಹರ ತಾಲೂಕಿನ ದೇವರಬೆಳಕೆರೆ ಪಿಕಪ್ ನ ಸ್ಟೀಲ್…

ಡಾ.ಕೆ.ಜಿ.ವೆಂಕಟೇಶ್ ರವರಿಗೆ  ಕನ್ನಡ ಪಯಸ್ವಿನಿ 2022 ಪ್ರಶಸ್ತಿ…

ಶಿವಮೊಗ್ಗ: ಕೇರಳದ ಕಾಸರಗೋಡಿನ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯವು ನೀಡುವ ಕನ್ನಡ ಪಯಸ್ವಿನಿ ಪ್ರಶಸ್ತಿ 2022 ಶಿವಮೊಗ್ಗದ ಡಾ.ಕೆ.ಜಿ .ವೆಂಕಟೇಶ್ ರವರಿಗೆ ಅವರ ಸಂಶೋಧನಾ ಲೇಖನಗಳಿಗಾಗಿ ದೊರೆತಿದೆ. ದಿನಾಂಕ 21/5/22ರಂದು ಕಾಸರಗೋಡಿನ ಕನ್ನಡ ಭವನ ಮತ್ತು…

ಸ್ಮಾರ್ಟ್ ಸಿಟಿ ಅವೈಜ್ಞಾನಿಕ ಕಾಮಗಾರಿ ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ…

ಶಿವಮೊಗ್ಗ: ಸ್ಮಾರ್ಟ್‍ಸಿಟಿ ಅವೈಜ್ಞಾನಿಕ ಕಾಮಗಾರಿಗಳನ್ನು ವಿರೋಧಿಸಿ ಕಾಮಗಾರಿಯಲ್ಲಿ ನಡೆದ ಭ್ರಷ್ಟಾಚಾರವನ್ನು ಖಂಡಿಸಿ ತನಿಖೆಗೆ ಆಗ್ರಹಿಸಿ ಇಂದು ಬೆಳಿಗ್ಗೆ ಕುವೆಂಪು ರಸ್ತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಕಾಮಗಾರಿಯಲ್ಲಿ ನಡೆದ ಅವ್ಯವಹಾರವನ್ನು ತೀವ್ರವಾಗಿ…

ತುಂಗಾ ನಗರದ ಸರ್ಕಾರಿ ಉರ್ದು ಶಾಲೆಯಲ್ಲಿ ಮೂಲಭೂತ ಸೌಕರ್ಯ ಸರಿಪಡಿಸುವಿಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ತುಂಗಾ ನಗರದಲ್ಲಿರುವ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಗೆ ಮೂಲ ಸೌಲಭ್ಯ ಒದಗಿಸಿ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಅನುಕೂಲ ಮಾಡಿಕೊಡಬೇಕೆಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಇಂದು ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಬಂಧಪಟ್ಟವರಿಗೆ ಸಲ್ಲಿಸಿದ ಮನವಿಯಲ್ಲಿ ಒತ್ತಾಯಿಸಿದೆ. ಮೇ 19 ರಂದು…

ಹೊಸನಗರದಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಹೊಸನಗರ ನ್ಯೂಸ್… ಕೆಲವು ವರ್ಷಗಳ ಹಿಂದೆ ಸ್ಥಾಪಿತವಾಗಿ ಉತ್ತಮ ರೀತಿಯಲ್ಲಿ ರೈತರಿಗೆ ಸೇವೆ ಸಲ್ಲಿಸುತ್ತಿರುವ ಕೃಷಿ ಉತ್ಪನ ಮರುಕಟ್ಟೆಯನ್ನು ಸಾಗರದ ಕೃಷಿ ಉತ್ಪನ್ನ ಮಾರುಕಟ್ಟೆಯೊಂದಿಗೆ ವಿಲಿನಗೊಳಿಸುವ ರೂಪುರೇಷ ನಡೆದಿದೆ.ಅಲ್ಲದೇ ರಾಣಿಬಿನ್ನೂರು ನಿಂದ ಬೈಂದೂರು ರಾಷ್ಟ್ರೀಯ ಹೆದ್ದಾರಿಯನ್ನು ಹೊಸನಗರ ಟೌನ್ ಬಿಟ್ಟು ಮಾವಿನಕೊಪ್ಪ…