Month: May 2022

ಹಾನಿಗೊಳಗಾದ ಮನೆಯ ನಿವಾಸಿಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಆರ್.ಎಮ್.ಎಲ್ ನಗರ ನಿವಾಸಿಗಳಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಮಳೆಹಾನಿಗೊಳಗಾದ ಆರ್.ಎಂ.ಎಲ್. ನಗರ ನಿವಾಸಿಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ಆರ್.ಎಂ.ಎಲ್. ನಗರ ನಾಗರೀಕ ಸಮಿತಿ ವತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು. ಮೇ 19ರಂದು ಶಿವಮೊಗ್ಗದಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಆರ್.ಎಂ.ಎಲ್. ನಗರದಲ್ಲಿ ರಸ್ತೆ,…

ಬೇಡರಹೊಸಹಳ್ಳಿಯಲ್ಲಿ ಕಾಂಕ್ರೀಟ್ ರಸ್ತೆಗೆ ಅಶೋಕ ನಾಯ್ಕ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಬೇಡರಹೊಸಹಳ್ಳಿ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಬಾಕ್ಸ್ ಚರಂಡಿ ಕರ್ನಾಟಕ ನೀರಾವರಿ ನಿಗಮದ ಮುಖಾಂತರ ನೀಡಲಾದ 1.40 (ಕೋ.ಲಕ್ಷದ) ಗುದ್ದಲಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸುವ ಮುಖಾಂತರ ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ…

ಪೊಲೀಸ್ ಠಾಣೆಯಿಂದ ಎಸ್ಕೇಪ್ ಆಗಿದ್ದ ಟ್ರಾಕ್ಟರ್ ಕಳ್ಳತನದ ಆರೋಪಿಯ ಹೆಡೆಮುರಿ ಕಟ್ಟಿದ ರಿಪ್ಪನ್‌ಪೇಟೆ ಪೊಲೀಸರು…

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದ ಕಳ್ಳತನದ ಆರೋಪಿ ಪ್ರತಾಪ್ ನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಬೆಳಿಗ್ಗೆ ಹೊಸನಗರ ಮಾರ್ಗವಾಗಿ ಮಂಗಳೂರಿಗೆ ತೆರಳುತಿದ್ದ ಆರೋಪಿ ಪ್ರತಾಪ್ ನನ್ನು ಪೊಲೀಸರು ಹೊಸನಗರ ಪಟ್ಟಣದಲ್ಲಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಠಾಣೆಯಿಂದ ತಪ್ಪಿಸಿಕೊಂಡ ದಿನದಿಂದ ಆರೋಪಿ…

ಹಿಮಾಲಯ ಪ್ರವಾಸವನ್ನು ಯಶಸ್ವಿಯಾಗಿ ನಡೆಸಿದ 53 ಮಕ್ಕಳಿಗೆ ಅಭಿನಂದನಾ ಕಾರ್ಯಕ್ರಮ…

ಶಿವಮೊಗ್ಗ: ಇತ್ತೀಚೆಗೆ ಹಿಮಾಲಯ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿ ಮರಳಿದ 53 ಮಕ್ಕಳಿಗೆ ಅಭಿನಂದನೆ ಮತ್ತು ಅನುಭವ ಹಂಚಿಕೆ ಕಾರ್ಯಕ್ರಮವನ್ನು ನಿನ್ನೆ ಹಮ್ಮಿಕೊಳ್ಳಲಾಗಿತ್ತು. ಬಿ.ಹೆಚ್.ರಸ್ತೆಯ ಹೋಟೆಲ್ ಶ್ರೀಮಾತಾ ಗ್ರ್ಯಾಂಡ್ಯೂರ್‍ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಕ್ಕಳು ತಮ್ಮ ಅನುಭವಗಳನ್ನು ಹಂಚಿಕೊಂಡರು.ಇಂದಿನ ಯುವ ಪೀಳಿಗೆಗೆ ಸಾಮಾಜಿಕ…

ಮಹಾನಗರ ಪಾಲಿಕೆ ವಿಪಕ್ಷ ನಾಯಕಿ ಯಮುನಾ ರಂಗೇಗೌಡ ರವರಿಂದ ಉಸ್ತುವಾರಿ ಸಚಿವ ನಾರಾಯಣಗೌಡ ರವರಿಗೆ ಮನವಿ…

ಶಿವಮೊಗ್ಗ: ಶಿವಮೊಗ್ಗದಲ್ಲಿ ಪ್ರತಿ ವರ್ಷ ಸಂಭವಿಸುತ್ತಿರುವ ಮಳೆಯ ಹಾನಿಗೆ ಶಾಶ್ವತ ಪರಿಹಾರ ಕಲ್ಪಿಸಿ ಹಾಗೂ ಈ ವರ್ಷ ಸುರಿದ ಮಳೆಯಿಂದಾಗಿ ಸಂಭವಿಸಿದ ನಷ್ಟಕ್ಕೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರು ಇಂದು ಜಿಲ್ಲಾ…

ರಾಮಾನುಜಾಚಾರ್ಯರ 1005 ನೇ ವರ್ಷದ ಜಯಂತೋತ್ಸವ ನಿಮಿತ ಸಾಮೂಹಿಕ ಉಪನಯನ…

ಶಿವಮೊಗ್ಗ: ಭದ್ರಾವತಿ ತಾಲ್ಲೂಕು ವೈಷ್ಣವ ಪರಿಷತ್ ಹಾಗೂ ಹೊಳೆಹೊನ್ನೂರು ಹೋಬಳಿ ಹಾಗೂ ಸಿದ್ಲಿಪುರದ ಶ್ರೀವೈಷ್ಣವ ಸೇವಾ ಸಮಿತಿ ಸಹಯೋಗ ದೊಂದಿಗೆ ಜಗದ್ಗುರು ಶ್ರೀ ಭಗವದ್ ಶ್ರೀ ರಾಮಾನುಜಾಚಾರ್ಯ ಅವರ 1005ನೇ ವರ್ಷದ ಜಯಂತೋತ್ಸವ ನಿಮಿತ್ತ ಭದ್ರಾವತಿ ಕಾಗದ ನಗರದ ಶ್ರೀಕ್ಷೇತ್ರ ನಾಗರಕಟ್ಟೆಯಲ್ಲಿ…

ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ 40ಕೋಟಿ ರೂ. ಹಾನಿ ಅಂದಾಜು: ಸಚಿವ ನಾರಾಯಣ ಗೌಡ…

ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಸುಮಾರು 40ಕೋಟಿ ರೂ. ಹಾನಿ ಅಂದಾಜಿಸಲಾಗಿದ್ದು, ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಶೀಘ್ರ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ತಿಳಿಸಿದರು. ಅವರು ಸೋಮವಾರ ಶಿವಮೊಗ್ಗ ನಗರ ಹಾಗೂ ಗ್ರಾಮಾಂತರ…

ಸಂಸ್ಕೃತಿಯ ಮೆರಗನ್ನು ಬೆಳೆಸಿದ ಜೀವನ ಧರ್ಮ ಬೋಧಿಸಿದ್ದು ಜೈನ ಧರ್ಮ-ಸಂಸದ ಬಿ. ವೈ. ರಾಘವೇಂದ್ರ…

ಸಾಗರ : ಮಲೆನಾಡಿನ ಹಲವು ಭಾಗದಲ್ಲಿ ಜೈನ ಬಸದಿ, ಜೈನ ಕೇಂದ್ರಗಳು ಐತಿಹಾಸಿಕವಾಗಿವೆ, ಸಂಸ್ಕೃತಿಯ ಮೆರಗನ್ನು ಬೆಳೆಸಿದ ಜೀವನ ಧರ್ಮ ಬೋಧಿಸಿದ್ದು ಜೈನ ಧರ್ಮ, ಹಲವು ವರ್ಷಗಳಿ೦ದ ಸಮಾಜಮುಖಿ ಕೆಲಸ ಮಾಡುತ್ತಾ, ಗೋಸೇವೆ, ಆರ್ಥಿಕ ಸಹಾಯಗಳನ್ನು ಮಾಡುತ್ತಾ ಜಿಲ್ಲೆಯ ಜನರ ಆಶಾಕಿರಣವಾಗಿ…

ಗ್ರಾಮಾಂತರ ಶಾಸಕರಾದ ಅಶೋಕ ನಾಯ್ಕ್ ರವರಿಂದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಣೆ…

ಶಿವಮೊಗ್ಗ ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ನೀಡಲಾದ ಮಹಿಳೆಯರಿಗೆ ಹೊಲಿಗೆ ಯಂತ್ರ, ಬಂಡವಾಳ ಹೂಡಿಕೆ ಸಹಾಯಧನ, ಮತ್ತು ಪುರುಷರಿಗೆ ಗಾರೆ, ಬಡಗಿ, ಯಂತ್ರೋಪಕರಣಗಳನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಫಲಾನುಭವಿಗಳಿಗೆ ಹಸ್ತಾಂತರಿಸಿ. ಶಿವಮೊಗ್ಗ ತಾಲ್ಲೂಕಿನ…

ಆಮ್ ಆದ್ಮಿ ಪಕ್ಷದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ನಗರದ ನೆರೆಹಾನಿ ಮತ್ತು ಆಸ್ತಿ ಹಾನಿ ಕುರಿತು ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಆಮ್ ಆದ್ಮಿ ಪಾರ್ಟಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕರಾದ ಮನೋಹರ ಗೌಡ ರವರು ಹಾಗೂ ಮಾಜಿ ಮೇಯರ್ ಆದಏಳುಮಲೆ ಅವರು…