Month: May 2022

ಪಿಎಸ್ಐ ನೇಮಕಾತಿ ಪರೀಕ್ಷೆಯ ಅಕ್ರಮದಂತಹ ಪ್ರಕರಣಗಳಲ್ಲಿ ಕಾಂಗ್ರೆಸ್ ಕಾಲದಲ್ಲಿ ಹೆಚ್ಚು ನಡೆದಿದೆ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಂತಹ ಪ್ರಕರಣಗಳು ಕಾಂಗ್ರೆಸ್ ಕಾಲದಲ್ಲಿಯೇ ಹೆಚ್ಚಾಗಿ ನಡೆದಿದೆ. ಈ ಬಾರಿ ಕೂಡ ಕಾಂಗ್ರೆಸ್ ಮುಖಂಡರ ಕೈವಾಡವೇ ಇದೆ. ತನಿಖೆ ನಂತರ ಇದೆಲ್ಲವೂ ಹೊರಬರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿ ನಗರದ ಪ್ರವಾಹ ಪರಿಸ್ಥಿತಿಗೆ ಪ್ರಕರಣ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ: ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಗಳೇ ನಗರದ ಪ್ರವಾಹ ಪರಿಸ್ಥಿತಿಗೆ ಕಾರಣ. ಇದರ ಹಿಂದೆ ಭಾರೀ ಭ್ರಷ್ಟಾಚಾರ ನಡೆದಿದ್ದು, ನೂರಾರು ಕೋಟಿ ಲೂಟಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಆಂಧ್ರಪ್ರದೇಶದ ಕೃಷಿ ಸಹಕಾರ ಸಚಿವ ಭೇಟಿ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಕಚೇರಿಯ ಬ್ಯಾಂಕಿಗೆ ಆಂಧ್ರಪ್ರದೇಶದ ಸರ್ಕಾರದ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಇಂದು ಭೇಟಿ ನೀಡಿದ್ದಾರೆ.ಡಿಸಿಸಿ ಬ್ಯಾಂಕಿನ ಪ್ರಗತಿಯ ಮಾಹಿತಿಯನ್ನು ಪಡೆದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಎಸ್ಪಿ.…

ಜೆ.ಎನ್.ಎನ್.ಸಿ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ “ಅಧಿಕಾರಕ್ಕಿಂತ ನಮ್ಮ ವ್ಯಕ್ತಿತ್ವವೇ ಎಂದೆಂದಿಗೂ ಶಾಶ್ವತ” : ಗೋವರ್ಧನ ರೆಡ್ಡಿ…

ಶಿವಮೊಗ್ಗ : ಇಂದು ಬಂದು ನಾಳೆ ಹೋಗುವ ಅಧಿಕಾರಕ್ಕಿಂತ ನಾವು ರೂಡಿಸಿಕೊಂಡ ವ್ಯಕ್ತಿತ್ವವೇ ಬದುಕಿನಲ್ಲಿ ಎಂದೆಂದಿಗೂ ಶಾಶ್ವತ ಎಂದು ಆಂಧ್ರಪ್ರದೇಶ ಕೃಷಿ ಸಹಕಾರಿ ಇಲಾಖೆ ಸಚಿವರಾದ ಕಾಕನಿ ಗೋವರ್ಧನ ರೆಡ್ಡಿ ಹೇಳಿದರು. ಇಂದು ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ…

ಜೆಡಿಎಸ್ ಪಕ್ಷ ತೊರೆದು AAP ಪಕ್ಷ ಸೇರ್ಪಡೆಯಾದ ಕೇಬಲ್ ಬಾಬು

ಶಿವಮೊಗ್ಗ AAP ಪಕ್ಷ ಮತ್ತಷ್ಟು ಬಲಿಷ್ಠ ಮಾಜಿ ಮೇಯರ್ ಎನ್ ಏಳು ಮಲೈ(ಕೇಬಲ್ ಬಾಬು) AAP ಸೇರ್ಪಡೆ. ಶಿವಮೊಗ್ಗ ನಗರದ ಮಹಾನಗರ ಪಾಲಿಕೆ ಮಾಜಿ ಮೇಯರ್ ಆಗಿರುವ ಹಾಗೂ ಜೆ.ಡಿ.ಎಸ್ ಪಕ್ಷದ ಮುಖಂಡರಾಗಿದ್ದ N ಏಳು ಮಲೈ (ಕೇಬಲ್ ಬಾಬು)ಜೆಡಿಎಸ್ ಪಕ್ಷವನ್ನು…

ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಸಂಸದ ಬಿ.ವೈ.ರಾಘವೇಂದ್ರ ರವರಿಂದ ಅಧಿಕಾರಿಗಳಿಗೆ ಖಡಕ್ ಸೂಚನೆ…

ಶಿವಮೊಗ್ಗ: ಜಿಲ್ಲೆಯಲ್ಲಿ ಹಿಂದೆಂದೂ ಕಾಣದ ಭೀಕರ ಮಳೆ ನಿನ್ನೆ ಒಂದೇ ದಿನದಲ್ಲಿ ಬಂದಿದ್ದು, ಅಪಾರ ಹಾನಿಯನ್ನುಂಟು ಮಾಡಿದೆ. ಸರ್ಕಾರದಿಂದ ಸಂತ್ರಸ್ಥರಿಗೆ ನೆರವು ನೀಡುವುದಲ್ಲದೇ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು…

ಸ್ಮಾರ್ಟ್ ಸಿಟಿ ಬದಲು ಕೆರೆ ಸಿಟಿ ಯಾಗಿರುವ ಕಳಪೆ ಕಾಮಗಾರಿ ಖಂಡಿಸಿ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ: ಸ್ಮಾರ್ಟ್ ಸಿಟಿ ಅಧಿಕಾರಿಗಳ ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದಾಗಿ ಶಿವಮೊಗ್ಗ ನಗರ ಸ್ಮಾರ್ಟ್ ಸಿಟಿ ಬದಲು ಕೆರೆಸಿಟಿಯಾಗಿ ಪರಿವರ್ತನೆಯಾಗಿದೆ ಎಂದು ಶಿವಮೊಗ್ಗ ನಗರ ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಇಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಕಳೆದ ಎರಡು ಮೂರು…

ತುಂಗಾ ಡ್ಯಾಂನಿಂದ 12 ಸಾವಿರ ಕ್ಯುಸೆಕ್ ನೀರು ಹೊರಕ್ಕೆ…

ಶಿವಮೊಗ್ಗ: ಕಳೆದ ಮೂರ್ನಾಲ್ಕು ದಿನಗಳಿಂದ ಗಾಜನೂರು ತುಂಗಾ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಬಾರಿ ಏರಿಕೆ ಕಂಡಿದೆ. ಇದರಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ತುಂಗಾ ಜಲಾಶಯದ ಎರಡು ಗೇಟುಗಳನ್ನು ತೆರೆದು ನದಿಗೆ 12 ಸಾವಿರ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.…

ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಕ್ಕೆ ಶಾಸಕ ಕೆ. ಬಿ.ಅಶೋಕ ನಾಯ್ಕ ಭೇಟಿ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ಇಂದು ಬೆಳಗ್ಗೆ ಗ್ರಾಮಾಂತರ ವ್ಯಾಪ್ತಿಯ ಮುದ್ದಿನಕೊಪ್ಪ ಗ್ರಾಮದ ಕೆರೆ ರಸ್ತೆಯು ಮಳೆಯಿಂದ ಹಾನಿಗೊಳಗಾಗಿದ್ದ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.…

ಶಿವಮೊಗ್ಗ ಗೋಪಾಳದ ಪಂಚಮಿ. ಸಿ ವಿದ್ಯಾರ್ಥಿನಿ 625ಕೆ 625 ಅಂಕಗಳು…

ಶಿವಮೊಗ್ಗ ಗೋಪಾಳದ ಬಡಾವಣೆಯ ನಿವಾಸಿ ಕುಂಬಾರ ಸದಾಶಿವಪ್ಪನವರ ಮೊಮ್ಮಗಳು ಚಂದ್ರಶೇಖರ್ ಹಾಗೂ ಮಮತ ದಂಪತಿಗಳ ಹಿರಿಯ ಮಗಳು ಪಂಚಮಿ.ಸಿ ರವರು SSLC ಯಲ್ಲಿ 625ಕ್ಕೆ 625 ಅಂಕ ಗಳಿಸಿದ್ದಾರೆ. ಅಶೋಕ ನಗರದ ಅನನ್ಯ ಸ್ಕೂಲ್ ನ ವಿದ್ಯಾರ್ಥಿಯಾಗಿದ್ದಾರೆ. ಈ ವಿದ್ಯಾರ್ಥಿನಿಗೆ ಶಾಲೆ…