Day: May 1, 2022

ಶಿವಮೊಗ್ಗ ಸೈಕಲ್ ಕ್ಲಬ್ ವತಿಯಿಂದ ಕಾರ್ಮಿಕ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ…

ಇಂದು ಶಿವಮೊಗ್ಗ ನಗರದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್ ವತಿಯಿಂದ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಹಾಗೂ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ಸೈಕಲ್ ಜಾಥಾವನ್ನು ಉದ್ಘಾಟಿಸಿದ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷರಾದ ಎನ್ ಗೋಪಿನಾಥ್…

ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ವತಿಯಿಂದ ಕಾರ್ಮಿಕ ದಿನ ಅಚರಣೆ…

ಶಿವಮೊಗ್ಗ ಕಾಂಗ್ರೆಸ್ ಭವನದಲ್ಲಿ ಅಂತರ ರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ #ಹೆಚ್ಎಸ್ಸುಂದರೇಶ್ ರವರ ಉಪಸ್ಥಿತಿಯಲ್ಲಿ ಜಿಲ್ಲಾ ಕಾರ್ಮಿಕ ವರ್ಗದ ಅಧ್ಯಕ್ಷರಾದ #ಪ್ರಮೋದ್ ಎಂ. ಕೆ.ರವರ ಅಧ್ಯಕ್ಷತೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಶ್ರಮಿಕ ವರ್ಗ ಹಾಗೂ ಕಾರ್ಮಿಕ…

ಮೈತ್ರಿ ಬುಲಿಯನ್ ಜ್ಯುವೆಲರ್ಸ್ ಉದ್ಘಾಟಿಸಿದ ಎಸ್. ದತ್ತಾತ್ರಿ…

ನಗರದ ಗಾಂಧಿ ಬಜಾರ್ ನ ಕಾಳಿಕಾ ಪರಮೇಶ್ವರಿ ಕಾಂಪ್ಲೆಕ್ಸ್ ನಲ್ಲಿ ಶಿವಮೊಗ್ಗದ ಖ್ಯಾತ ಚಿನ್ನ-ಬೆಳ್ಳಿ ವರ್ತಕರಾದ ಮೈತ್ರಿ ಗ್ರೂಪ್ ಆಫ್ ಜ್ಯುವೆಲರಿಸ್ ನ ಶ್ರೀ “ಸೆಂಟಿಲ್ ವೇಲನ್” ರವರು ಇಂದು ನೂತನವಾಗಿ ಪ್ರಾರಂಭಿಸಿದ ಮೈತ್ರಿ ಬುಲಿಯನ್ ಎಂಬುವ ಜ್ಯುವೆಲರಿ ಮಳಿಗೆಯನ್ನು ಎಸ್…

ಜೆಡಿಎಸ್ ಜನತಾದಳ ವತಿಯಿಂದ ಕಾರ್ಮಿಕ ದಿನ ಅಚರಣೆ…

ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಜಾತ್ಯತೀತ ಜನತಾದಳ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಶ್ಯಾಮ್. ಡಿ. ಅವರ ನೇತೃತ್ವದಲ್ಲಿ ನೆಹರೂ ರಸ್ತೆಯ ಪಕ್ಷದ ಕಚೇರಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವಂತಹ ಹಿರಿಯ ಕಾರ್ಮಿಕರಿಗೆ ಗೌರವ ಸಮರ್ಪಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾಡಲಾಯಿತು.…

ರಾಜ್ಯ ನಾಗರಿಕರ ರಕ್ಷಣಾ ಸಮಿತಿಯಿಂದ ಕಾರ್ಮಿಕ ದಿನ ಆಚರಣೆ…

ಇಂದು ರಾಜ್ಯ ನಾಗರೀಕರ ರಕ್ಷಣಾ ಸಮಿತಿ ಹಾಗೂ ಕಾರ್ಮಿಕ ಇಲಾಖೆ ಶಿವಮೊಗ್ಗ ಹಾಗೂ ಎಪಿಎಂಸಿ ಹಮಾಲಿ ಕಾರ್ಮಿಕರ ಸಂಘದ ವತಿಯಿಂದ ಶಿವಮೊಗ್ಗ ನಗರದ ಎಪಿಎಂಸಿ ಯಲ್ಲಿ ಅಂತರ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಮಿಕರ ಇಲಾಖೆ ವತಿಯಿಂದ ಆಗಮಿಸಿದ…