Day: May 3, 2022

ಬಸವ ಕೇಂದ್ರದಲ್ಲಿ ಅದ್ದೂರಿ ಬಸವ ಜಯಂತಿ ಆಚರಣೆ…

ಶಿವಮೊಗ್ಗ: ನಗರದ ಬಸವ ಕೇಂದ್ರದಲ್ಲಿ ಇಂದು ಬಸವ ಜಯಂತಿಯನ್ನು ಅದ್ದೂರಿಯಾಗಿಆಚರಿಸಲಾಯಿತು.ಬಸವೇಶ್ವರರ ಪುತ್ಥಳಿ ಹಾಗೂ ಬಸವೇಶ್ವರರ ವಚನ ಸಾಹಿತ್ಯದ ಪಲ್ಲಕ್ಕಿಉತ್ಸವ ಮಾಡಲಾಯಿತು. ಅಂಬಲಿ ಮತ್ತು ಮಜ್ಜಿಗೆಯನ್ನು ಭಕ್ತಾದಿಗಳಿಗೆ ವಿತರಿಸಲಾಯಿತು. ಪೌರಕಾರ್ಮಿಕರಿಗೆ ಸನ್ಮಾನ ಹಮ್ಮಿಕೊಳ್ಳಲಾಗಿತ್ತು.ಸಾನ್ನಿಧ್ಯವನ್ನು ಡಾ. ಶ್ರೀಬಸವಮರುಳಸಿದ್ದ ಸ್ವಾಮೀಜಿ ವಹಿಸಿದ್ದರು.ಈ ಸಂದರ್ಭದಲ್ಲಿ ಬಸವಕೇಂದ್ರ ಸಮಿತಿಯಅಧ್ಯಕ್ಷರು,…

ಮಹಾನಗರ ಪಾಲಿಕೆ ವತಿಯಿಂದ ಬಸವ ಜಯಂತಿ ಆಚರಣೆ…

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಬಸವ ಜಯಂತಿ ಅಂಗವಾಗಿ ಇಂದುಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರರ ಪುತ್ಥಳಿಗೆ ಪುಷ್ಪಮಾಲೆ ಅರ್ಪಿಸಿ ಬಸವ ಜಯಂತಿಆಚರಿಸಲಾಯಿತು. ಮೇಯರ್ ಸುನಿತಾ ಅಣ್ಣಪ್ಪ, ಉಪಮೇಯರ್ ಶಂಕರ್ ಗನ್ನಿ, ಆಯುಕ್ತ ಮಾಯಣ್ಣಗೌಡ, ಸದಸ್ಯರಾದ ಹೆಚ್.ಸಿ.ಯೋಗೀಶ್, ಧೀರರಾಜ್ ಹೊನ್ನವಿಲೆ, ಅನಿತಾ ರವಿಶಂಕರ್,…

ಶಿವಮೊಗ್ಗದೆಲ್ಲೆಡೆ ರಂಜಾನ್ ಹಬ್ಬ ಆಚರಣೆ…

ಶಿವಮೊಗ್ಗ: ರಂಜಾನ್ ಹಬ್ಬದ ಪ್ರಯುಕ್ತ ಇಂದು ಮುಸ್ಲಿಂ ಬಾಂಧವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಇರುವ ಮೈದಾನಾದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಮುಸ್ಲಿಂ ಬಾಂಧವರೊಂದಿಗೆ ಪ್ರಮುಖರಾದ ಎನ್.ರಮೇಶ್, ಹೆಚ್.ಸಿ. ಯೋಗೀಶ್,ಹೆಚ್.ಪಿ. ಗಿರೀಶ್ ಮೊದಲಾದವರು ಪ್ರಾರ್ಥನೆ ಸಲ್ಲಿಸಿದರು. ವರದಿ ಮಂಜುನಾಥ್ ಶೆಟ್ಟಿ…

ಬಸವಣ್ಣ ಪ್ರಜಾಪ್ರಭುತ್ವದ ಪಿತಾಮಹ-ಡಾ. ಬಸವ ಮರುಳಸಿದ್ಧ ಸ್ವಾಮೀಜಿ…

ಶಿವಮೊಗ್ಗ: ಬಸವಣ್ಣ ಪ್ರಜಾಪ್ರಭುತ್ವದ ಪಿತಾಮಹ ಎಂದು ಬಸವ ಕೇಂದ್ರದ ಡಾ.ಬಸವ ಮರುಳಸಿದ್ದ ಸ್ವಾಮೀಜಿ ಹೇಳಿದರು. ಅವರು ಇಂದು ಅಖಿಲ ಭಾರತ ವೀರಶೈವ ಮಹಾಸಭಾ ಮಹಾನಗರ ಪಾಲಿಕೆ ಘಟಕದ ವತಿಯಿಂದ ಬಸವ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬಸವವೇಶ್ವರ ವೃತ್ತದಲ್ಲಿರುವ ಬಸವೇಶ್ವರರಪುತ್ಥಳಿಗೆ ಪುಷ್ಪನಮನ…

ಬಿಜೆಪಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ-ಹೆಚ್. ಎಸ್. ಸುಂದರೇಶ್ ಆರೋಪ…

ಶಿವಮೊಗ್ಗ: ಬಿಜೆಪಿಯಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಸರ್ಕಾರದ ಎಲ್ಲ ಇಲಾಖೆಗಳಲ್ಲಿಯೂ ಚಾಚಿಕೊಂಡಿದೆ. ಇದರ ವಿರುದ್ಧ ಕಾಂಗ್ರೆಸ್ ನಿರಂತರ ಹೋರಾಟವನ್ನು ಮುಂದುವರೆಸುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಭ್ರಷ್ಟಾಚಾರ ಭಾರೀ…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿಯ ಆಚರಣೆ…

ವಿಶ್ವಮಾನವ ಜಗಜ್ಯೋತಿ ಬಸವೇಶ್ವರ ಜಯಂತಿ ಯನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಶಿವಮೊಗ್ಗ ನಗರದ ಬಸವೇಶ್ವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಉಪಾಧ್ಯಕ್ಷರಾದ ಎನ್. ರಮೇಶ್ , ಜಿಲ್ಲಾ…