Day: May 5, 2022

ಸಾಮಾಜಿಕ ಜಾಲತಾಣ ಎಷ್ಟೇ ಬೆಳೆದರು ರಂಗಭೂಮಿಯನ್ನು ಗಟ್ಟಿಗೊಳಿಸಿದೆರಂಗಾಯಣ-ಪಟ್ಟಾಭಿರಾಮ…

ಶಿವಮೊಗ್ಗ: ಸಾಮಾಜಿಕ ಜಾಲತಾಣ ಎಷ್ಟೇ ಬೆಳೆದಿದ್ದರೂ ರಂಗದ ಕೂಡ ರಂಗದ ಮೇಲೆ ಯಾವುದೇ ಘಟನಾವಳಿಗಳನ್ನು ನೋಡಿ ಸಂಭ್ರಮಿಸುವ ಪರಿಯೇ ಬೇರೆಯಾಗಿದ್ದು, ಅಂತಹ ರಂಗಭೂಮಿಯನ್ನು ರಂಗಾಯಣ ಇನ್ನಷ್ಟು ಗಟ್ಟಿಗೊಳಿಸಿದೆ ಎಂದು ಆರ್‌ಎಸ್‌ಎಸ್ ದಕ್ಷಿಣ ಪ್ರಾಂತ್ಯ ಸಹ ಕಾರ್ಯವಾಹ ಪಟ್ಟಾಭಿರಾಮ ಹೇಳಿದರು. ಮೈಸೂರು ರಂಗಾಯಣ…

ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಬಸವ ಜಯಂತಿ ಆಚರಣೆ…

ಶಂಕರಘಟ್ಟ, ಮೇ. 05: ಸಮಾಜದ ದಮನಿತ ಸಮುದಾಯಗಳನ್ನು ಒಗ್ಗೂಡಿಸಿ ಮುಖ್ಯವಾಹಿನಿಗೆ ತಂದು ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅವರುಗಳ ಅಗತ್ಯವನ್ನು ಮನಗಾಣಿಸುವ ಮೂಲಕ ಚಾರಿತ್ರಿಕ ಕ್ರಾಂತಿಕಾರಿ ಚಳುವಳಿಗೆ ಕಾರಣಕರ್ತರಾದ ಬಸವಣ್ಣ ನಿಜವಾದ ಅರ್ಥದಲ್ಲಿ ದಾರ್ಶನಿಕರಾಗಿದ್ದರು ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ…

ಶಿವಮೊಗ್ಗದ ಫ್ರೀಡಂ ಪಾರ್ಕಿನ ಅವ್ಯವಸ್ಥೆಗಳ ಸರಿಪಡಿಸಲು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಸೂಚನೆ…

ಶಿವಮೊಗ್ಗ: ಅವ್ಯವಸ್ಥೆಗಳ ಆಗರವಾಗಿದ್ದ ಹಳೆ ಜೈಲ್ ಆವರಣದಲ್ಲಿರುವ ಚಂದ್ರಶೇಖರ್ ಆಜಾದ್ ಫ್ರೀಡಂ ಪಾರ್ಕ್ ಗೆ ಇಂದು ಸಾರ್ವಜನಿಕರ ಮತ್ತು ಸ್ಥಳೀಯರ ದೂರಿನ ಮೇರೆಗೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಭೇಟಿ ನೀಡಿ ಕುಂದುಕೊರತೆಗಳ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರತಿನಿತ್ಯ…

ಪಿಎಸ್ಐ ಅಕ್ರಮದಲ್ಲಿ ಭಾಗಿಯಾಗಿರುವ ಸಚಿವ ಅಶ್ವಥ್ ನಾರಾಯಣರನ್ನು ವಜಾಕ್ಕೆ ಆಗ್ರಹಿಸಿ ಎನ್. ಎಸ್. ಯು. ಐ ವತಿಯಿಂದ ವಿನೂತನ ಪ್ರತಿಭಟನೆ…

ಶಿವಮೊಗ್ಗ: ಪಿಎಸ್ಐ ಹುದ್ದೆಗಳ ನೇಮಕದ ಅಕ್ರಮದಲ್ಲಿ ಭಾಗಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎನ್.ಎಸ್.ಯು.ಐ. ಕಾರ್ಯಕರ್ತರು ನಗರದ ಮಹಾವೀರ ವೃತ್ತದಲ್ಲಿ ಪಿಎಸ್ಐ ಸಮವಸ್ತ್ರ ಧರಿಸಿ, ನಕಲಿ ನೋಟುಗಳ ಹಾರ ಹಾಕಿಕೊಂಡು, ಸಚಿವ ಅಶ್ವತ್ಥನಾರಾಯಣರ…

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಹೆಸರಿಡಲು ಆಗ್ರಹಿಸಿ ಕರ್ನಾಟಕ ರಾಜ್ಯ ಚಾಣಕ್ಯ ಸೇನೆಯಿಂದ ಪ್ರತಿಭಟನೆ…

ಶಿವಮೊಗ್ಗ: ಡಾ. ಬಿ.ಆರ್. ಅಂಬೇಡ್ಕರ್ ಅವರ 131 ನೇ ಜಯಂತಿ ಅಂಗವಾಗಿ ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಹೆಸರನ್ನು ಇಡಬೇಕೆಂದು ಆಘ್ರಹಿಸಿ ಕರ್ನಾಟಕ ರಾಜ್ಯ ಚಾಣಕ್ಯ ಸೇನೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ…

ಮಾಚೇನಹಳ್ಳಿ ಕೈಗಾರಿಕಾ ವಸಹಾತು ಪ್ರದೇಶದ ಘನ-ತ್ಯಾಜ್ಯ ವಿಲೇವಾರಿ ಕ್ರಮಕ್ಕೆ ಮಾನ್ಯ ಜಿಲ್ಲಾಧಿಕಾರಿಗಳಿಗೆ ಮನವಿ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಮತ್ತು ಮಾಚೇನಹಳ್ಳಿ ಕೈಗಾರಿಕಾ ವಸಹಾತು ಸಂಘದ ಪದಾಧಿಕಾರಿಗಳು ಇಂದು ಬೆಳಿಗ್ಗೆ ಮಾನ್ಯ ಜಿಲ್ಲಾಧಿಕಾರಿಗಳನ್ನು ಹಾಗೂ ತಾಲ್ಲೂಕು ದಂಡಾಧಿಕಾರಿಗಳನ್ನು ಭೇಟಿಯಾಗಿ ಮಾಚೇನಹಳ್ಳಿ ಕೈಗಾರಿಕಾ ವಸಹಾತು ಪ್ರದೇಶದಲ್ಲಿ ರಾಶಿರಾಶಿಯಾಗಿ ಬಿದ್ದಿರುವ ಘನ-ತ್ಯಾಜ್ಯ ವಸ್ತುಗಳಿಂದ ಪರಿಸರದ ಮೇಲೆ…