Day: May 6, 2022

ನಗರದ ಸೂಳೇ ಬಯಲಿನಲ್ಲಿ ಕಾರಿನ ಗಾಜು ಒಡೆದ ದುಷ್ಕರ್ಮಿಗಳು…

BREAKING NEWS… ಶಿವಮೊಗ್ಗ ನಗರದ ಸೂಳೇ ಬಯಲಿನ ಬಳಿ ಕಾರಿನ ಗಾಜು ಒಡೆದ ದುಷ್ಕರ್ಮಿಗಳು.ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿಗಳ ಲಕ್ಷ್ಮೀಪ್ರಸಾದ್ ಭೇಟಿ. ಮಾರುತಿ ಶಿಫ್ಟ್ ಕಾರಿನಲ್ಲಿ ಇಬ್ಬರು ಮತ್ತೂರಿನ ಕಡೆ ಹೋಗುವಾಗ ಹಿಂದಿನಿಂದ ಬೈಕಿನಲ್ಲಿ ಬಂದು ಹಿಂಬದಿಯ ಕಾರಿನ ಗ್ಲಾಸನ್ನು ರಾಡಿನಿಂದ ಹೊಡೆದು…

ಅಮೃತ್ ನೋನಿಯ 13 ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ದಿನಾಂಕ 8 ರಂದು 3 ನೇ ಕೈಗಾರಿಕಾ ಘಟಕ ಉದ್ಘಾಟನೆ-ಡಾ. ಶ್ರೀನಿವಾಸಮೂರ್ತಿ…

ಶಿವಮೊಗ್ಗ: 13 ವರ್ಷಗಳ ಹಿಂದೆ ಜನರ ಆರೋಗ್ಯದ ದೃಷ್ಠಿಯಿಂದ ಪ್ರಾರಂಭವಾದ ವ್ಯಾಲ್ಯೂ ಪ್ರಾಡಕ್ಟ್ ಪ್ರೈ. ಲಿ. ಸಂಸ್ಥೆ ಅಮೃತ್ ನೋನಿ ಉತ್ಪನ್ನಗಳ ಮೂಲಕ ಜನಪ್ರಿಯಗೊಂಡಿದ್ದು, ಸಂಸ್ಥೆಯ ಅಮೃತೋತ್ಸವ -2022, 13 ನೇ ವರ್ಷದ ವಾರ್ಷಿಕೋತ್ಸವ ಹಾಗೂ 3 ನೇ ಬೃಹತ್ ಕೈಗಾರಿಕಾ…

ಅಪಾಯದ ಅಂಚಿಗೆ ಸರಿದಿದ್ದ ವೈದಿಕ ಧರ್ಮವನ್ನು ಗಟ್ಟಿಗೊಳಿಸಿದವರು ಶಂಕರಾಚಾರ್ಯರು-ಆಯನೂರು ಮಂಜುನಾಥ್…

ಭಾರತದಲ್ಲಿ ಹಲವಾರು ಪಂಥಗಳು, ಟೀಕೆ ಟಿಪ್ಪಣಿಗಳು, ಗೊಂದಲಗಳಿಂದ ಹಿಂದೂ ಸಮಾಜ ನಲುಗಿ ಹೋಗಿದ್ದ ಸಂದರ್ಭದಲ್ಲಿ ವೈದಿಕ ಸಂಪ್ರದಾಯಗಳನ್ನು ಗಟ್ಟಿಗೊಳಿಸಿದರು ಶಂಕರಾಚಾರ್ಯರು ಎಂದು ವಿಧಾನ ಪರಿಷತ್ ಶಾಸಕರಾದ ಆಯನೂರು ಮಂಜುನಾಥ್ ಬಣ್ಣಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ…

ಮಹಾನಗರ ಪಾಲಿಕೆ ವತಿಯಿಂದ ಸಾಮಾನ್ಯ ಸಭೆಯಲ್ಲಿ ಪಾಲಿಕೆ ವಿಪಕ್ಷ ಸದಸ್ಯರ ಆಕ್ರೋಶ…

ಶಿವಮೊಗ್ಗ: ಕುಡಿಯುವ ನೀರಿನ ಸಂಬಂಧಿಸಿದ ಕಾಮಗಾರಿಗಳು ನಿರ್ದಿಷ್ಟ ಸಮಯದಲ್ಲಿ ಆಗದೇ ಸಾರ್ವಜನಿಕರು ಪರದಾಡುತ್ತಿದ್ದು, ಕಾಮಗಾರಿ ವಿಳಂಬದ ಬಗ್ಗೆ ಮತ್ತು ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಇಂದು ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಿಪಕ್ಷ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು. ಮೇಯರ್ ಸುನಿತಾ ಅಣ್ಣಪ್ಪ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ 2022-25 ಹೊಸ ಕೈಗಾರಿಕಾ ನೀತಿ ಅರಿವು ಕಾರ್ಯಾಗಾರ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ, ಕರ್ನಾಟಕ ತಾಂತ್ರಿಕ ಸಲಹಾ ಸೇವಾ ಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಹೊಸ ಕೈಗಾರಿಕಾ ನೀತಿ…

ಶಿವಮೊಗ್ಗ ಜಿಲ್ಲೆಯಲ್ಲಿ ಅಂತ್ಯೋದಯ ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ ಯೋಜನೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ. ಯೋಜನೆ ಯಡಿಯಲ್ಲಿ ಮೇ ತಿಂಗಳಿಂದ ಸಾರವರ್ಧಿತ ಅಕ್ಕಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ತಿಳಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಚಿವ ಸಂಪುಟ ಸರ್ಕಾರಿ…

ಬಿಜೆಪಿ ಭ್ರಷ್ಟಾಚಾರ ಸರ್ಕಾರದ ವಿರುದ್ಧ ಮೇ 10 ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ-ಧ್ರುವನಾರಾಯಣ್…

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮೇ 10ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ಹಾಗೂ ಬಹಿರಂಗ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ…

ಪ್ರಸ್ತುತ ರಾಜಕೀಯಕ್ಕೆ ಬರುವ ಚಿಂತನೆಯಿಲ್ಲ-ಸಿ.ಎಸ್. ಷಡಕ್ಷರಿ…

ಕಾರವಾರ ನ್ಯೂಸ್… ಕಾರವಾರ: ಸದ್ಯದ ಮಟ್ಟಿಗೆ ರಾಜಕೀಯಕ್ಕೆ ಬಂದು ಚುನಾವಣೆಗೆ ನಿಲ್ಲುವ ಯಾವುದೇ ಚಿಂತನೆಯಿಲ್ಲ, ರಾಜ್ಯಾಧ್ಯಕ್ಷನಾಗಿ ನೌಕರರ ಸೇವೆ ಮಾಡುತ್ತೇನೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಕ್ಷರಿ ಹೇಳಿದ್ದಾರೆ. ಕಾರವಾರ ನಗರದ ಪತ್ರಿಕಾಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಾನು ರಾಜಕೀಯಕ್ಕೆ…

ಚಾರಣಗಳ ರಾಜ ‘ಸರ್ ಫಾಸ್’ -ವಾಗೇಶ್…

ಮನಸ್ಸಿಗೆ, ದೇಹಕ್ಕೆ ಕಸುವು ಕೊಡುವ ಚಾರಣ ಹಿಮಾಲಯದಲ್ಲಿ ದೊರಕುತ್ತದೆ. ರಾಷ್ಟ್ರೀಯ ಚಾರಣಗಳಲ್ಲಿ ‘ಸರ್ ಪಾಸ್’ ಚಾರಣಗಳ ರಾಜ. ಆ ಅನುಭವ ಅನುಭವಿಸಿಯೇ ನೋಡಬೇಕು ಎಂದು ತರುಣೋದಯ ಘಟಕದ ಛೇರ್ಮನ್ ವಾಗೇಶ್ ತಿಳಿಸಿದರು. ತರುಣೋದಯ ಘಟಕದ ಹತ್ತುಜನರ ತಂಡ ಹಿಮಾಲಯ ಚಾರಣ ಕೈಗೊಂಡಿದ್ದು…