Day: May 9, 2022

ಶಿರಾಳಕೊಪ್ಪ ಪೊಲೀಸರಿಂದ ಅಕ್ರಮ ಗಾಂಜಾ ಮತ್ತು ಶ್ರೀಗಂಧ ತುಂಡು ವಶ…

ಶಿರಾಳಕೊಪ್ಪ ನ್ಯೂಸ್ ಶಿರಾಳಕೊಪ್ಪದ ಚಿಕ್ಕಜಂಬೂರು ಗ್ರಾಮದ ಮುಷ್ತಾಕ್ ಅಹಮ್ಮದ್ ಮತ್ತು ಫೀರ್ ಖಾನ್ ಎಂಬುವವರು ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಶ್ರೀಗಂಧದ ಮರದ ತುಂಡುಗಳನ್ನು ಚಿಕ್ಕಜಂಬೂರು ಗ್ರಾಮದ ಕಡೆಯಿಂದ ಶಿರಾಳಕೊಪ್ಪದ ಕಡೆಗೆ ಸಾಗಾಟ ಮಾಡುತ್ತಿರುವ ಬಗ್ಗೆ ಡಿವೈಎಸ್ಪಿ ಶಿಕಾರಿಪುರ ರವರಿಗೆ ಮಾಹಿತಿ ಬಂದಿದ್ದು,…

ಎಂ.ಎಲ್.ಸಿ ಡಿ.ಎಸ್. ಅರುಣ್ ರವರಿಗೆ ಮೈನ್ ಮಿಡ್ಲ್ ಸ್ಕೂಲ್ ಹಳೆ ವಿದ್ಯಾರ್ಥಿಗಳ ಮನವಿ…

ಶಿವಮೊಗ್ಗ ನಗರದ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಡಿ.ಎಸ್. ಅರುಣ್ ರವರಿಗೆ, ಬಿ.ಹೆಚ್.ರಸ್ತೆಯ ಸರ್ಕಾರಿ ಮೈನ್ ಮಿಡ್ಲ್ ಸ್ಕೂಲ್, ಹಳೆ ವಿದ್ಯಾರ್ಥಿಗಳ ಸಂಘದ ಪದಾಧಿಕಾರಿಗಳು ಭೇಟಿ ಮಾಡಿ ಶಾಲೆಯ ಇತ್ತಿಚಿನ ಬೆಳವಣೆಯ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ…

ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕಾರ್ಮಿಕ ನಿರೀಕ್ಷಕ ಭೀಮೇಶ್ ಕರೆ…

ದೇಶದ ಅರ್ಥಿಕ ಪ್ರಗತಿಗೆ ಜೀವನಾಡಿಯಂತಿರುವ ಶ್ರಮಿಕರ ನೆಮ್ಮದಿಯ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ರೂಪಿಸಿ ಅನುಷ್ಠಾನಗೊಳಿಸಿರುವ ವಿವಿಧ ಯೋಜನೆಗಳ ಲಾಭವನ್ನು ಅರ್ಹರು ಪಡೆದುಕೊಳ್ಳುವಂತೆ ಕಾರ್ಮಿಕ ನಿರೀಕ್ಷಕ ಭೀಮೇಶ್ ಅವರು ಹೇಳಿದರು. ಅವರು ಇಂದು ಕಾರವಾರ ಜಿಲ್ಲೆಯ ಉತ್ತರ…

ಶಿವಮೊಗ್ಗದಲ್ಲಿ ಮೇ 10ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಜನಧ್ವನಿ ಜಾಥ ಹಾಗೂ ಬಹಿರಂಗ ಸಭೆ-ಹೆಚ್. ಎಸ್. ಸುಂದರೇಶ್…

ಶಿವಮೊಗ್ಗ: ಬಿಜೆಪಿ ಅತ್ಯಂತ ಭ್ರಷ್ಟ ಮತ್ತು ನೀಚ ಸರ್ಕಾರ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದುರಾಡಳಿತ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ…

ತ್ರಿಯಂಬಕಪುರ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಪತ್ರಕರ್ತ ಅನಿಲ್ ವಿಧಾತ ಅವಿರೋಧ ಆಯ್ಕೆ…

ತೀರ್ಥಹಳ್ಳಿ : ತಾಲೂಕಿನ ಇತಿಹಾಸದಲ್ಲಿಯೇ ಪ್ರಪ್ರಥಮ ಬಾರಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನವನ್ನು ಪರ್ತಕರ್ತರೊಬ್ಬರು ಅಲಂಕರಿಸಿದ್ದಾರೆ. ಜಿಲ್ಲೆಯಲ್ಲಿ ಗ್ರಾಮಪಂಚಾಯತಿ ಚುನಾವಣೆ ನಡೆದ ಸಂದರ್ಭದಲ್ಲಿ ಮೂರ್ನಾಲ್ಕು ಮಂದಿ ಪತ್ರಕರ್ತರು ಆಯ್ಕೆಯಾಗಿದ್ದರು.ಅವರುಗಳಲ್ಲಿ ಸುಧೀರ್ಘ 20 ವರ್ಷಗಳ ಕಾಲದಿಂದಲೂ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಧಾತ ಅನಿಲ್ ಗೆ…

ಪುನೀತ್ ರಾಜಕುಮಾರ್ ಕಪ್ ಗೆದ್ದ ಬೆಂಗಳೂರಿನ ಆಶ್ರಯ ಫುಟ್ಬಾಲ್ ಕ್ಲಬ್ ತಂಡ…

ಪುನೀತ್‌ ರಾಜ್‌ ಕುಮಾರ್‌ ಕಪ್‌ ಗೆದ್ದ ಬೆಂಗಳೂರು ಆಶ್ರಯ ಫುಟ್ವಾಲ್‌ ಕ್ಲಬ್‌ಮಹಿಳೆಯ ವಿಭಾಗದಲ್ಲಿ ಗೆಲುವಿನ ನಗೆ ಬೀರಿದ ಬೆಂಗಳೂರಿನ ಮಾಡ್ರರ್ನ್ಸ್‌ ಟೀಮ್‌… ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದಲ್ಲಿ ಮೇ ೬ ರಿಂದ ಮೇ ೮ ರವರೆಗೆ ಮೂರು ದಿನಗಳ ಕಾಲ…

ಶ್ರೀ ಚೌಕಿ ಬಸವೇಶ್ವರ ದೇವಾಲಯನ್ನು ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಶಿಕಾರಿಪುರ ತಾಲೂಕಿನ ನಂದಿಹಳ್ಳಿ ಗ್ರಾಮದಲ್ಲಿಶ್ರೀ ಚೌಕಿ ಬಸವೇಶ್ವರ ದೇವರ ಮೂರ್ತಿಯ ಪಾಣ ಪ್ರತಿಷ್ಠಾಪನೆ & ಗೋಪುರದ ಕಳಸಾರೋಹಣ ಹಾಗೂ ನೂತನವಾಗಿ ನಿರ್ಮಿಸಿರುವ ದೇವಸ್ಥಾನದ ಉದ್ಘಾಟನೆಯನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ದಿವ್ಯಸಾನಿಧ್ಯವನ್ನು ಶ್ರೀ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ತಪೋಕ್ಷೇತ್ರ…

ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ ರವರಿಂದ ಡಾ. ಬಿ.ಆರ್. ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ…

ಇಂದು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಬೇಡರಹೊಸಹಳ್ಳಿ ಗ್ರಾಮದಲ್ಲಿ ನಡೆದ ಡಾ.ಬಿ.ಆರ್ ಅಂಬೇಡ್ಕರ್ ರವರ 131ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವ ಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ ದೀಪವನ್ನು ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು…

ಸೇವಾ ಕ್ಷೇತ್ರದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಮುಂಚೂಣಿ- ಎಸ್. ಪಿ. ದಿನೇಶ್…

ಶಿವಮೊಗ್ಗ: ಜಗತ್ತಿನಲ್ಲಿ ಮನುಕುಲದ ಸೇವೆಯಲ್ಲಿ ಹಾಗೂ ಸೇವಾ ಚಟುವಟಿಕೆ ಕ್ಷೇತ್ರದಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯು ಮುಂಚೂಣಿಯಲ್ಲಿದೆ ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಶಿವಮೊಗ್ಗ ಅಧ್ಯಕ್ಷ ಎಸ್.ಪಿ.ದಿನೇಶ್ ಹೇಳಿದರು. ನಗರದ ಜೆಪಿಎನ್ ರಸ್ತೆಯಲ್ಲಿ ಇರುವ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ “ವಿಶ್ವ ರೆಡ್‌ಕ್ರಾಸ್ ದಿನಾಚರಣೆ”…