Day: May 13, 2022

ಬಂಗಾರೇಶ್ ಬದುಕನ್ನು ಬಂಗಾರಗೊಳಿಸಿದ ಅಡಿಕೆ ಸಂಸ್ಕರಣಾ ಘಟಕ…

ಸರ್ಕಾರದ ಯೋಜನೆಗಳ ಬಗ್ಗೆ ಅರಿವಿಲ್ಲದೆ ಆರ್ಥಿಕವಾಗಿ ನಷ್ಟವನ್ನು ಅನುಭವಿಸುತ್ತಿರುವ ಬಹಳಷ್ಟು ರೈತರ ನಡುವೆ ಬಂಗಾರೇಶ್ ತೋಟಗಾರಿಕೆ ಇಲಾಖೆಯಿಂದ ಸೂಕ್ತವಾದ ಮಾಹಿತಿ ಪಡೆದು ಅಡಿಕೆ ಸಂಸ್ಕರಣಾ ಘಟಕ ನಿರ್ಮಿಸಿಕೊಳ್ಳುವ ಮೂಲಕ ತಮ್ಮ ಬದುಕನ್ನು ಹಸನಾಗಿಸಿಕೊಂಡು ಅಡಿಕೆ ಕೃಷಿಯಲ್ಲಿ ಯಶಸ್ಸಿನ ಹೆಜ್ಜೆ ಇಟ್ಟಿದ್ದಾರೆ.. ಬಂಗಾರೇಶ್.ಕೆ.ವಿ.ಅವರು…

ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕನಕಪುರ ತಂಡ ಆಯ್ಕೆ…

ಕನಕಪುರ ನ್ಯೂಸ್… ರಾಜ್ಯ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ಕನಕಪುರ ತಂಡ ಆಯ್ಕೆಯಾಗಿದೆ.ಇದೇ ತಿಂಗಳ 16 ರಿಂದ 22 ರ ವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ 14 ವರ್ಷದೊಳಗಿನ 2ನೇ ರಾಜ್ಯ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಕನಕಪುರದ ತಂಡಗಳು ರಾಮನಗರ ಜಿಲ್ಲೆಯನ್ನು ಪ್ರತಿನಿಧಿಸುತ್ತಿದ್ದು,…

ಶಿವಮೊಗ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ-ಹೆಚ್.ಎಸ್. ಸುಂದರೇಶ ಆರೋಪ…

ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಎಲ್ಲಾ ಇಲಾಖೆಗಳಲ್ಲೂ ವ್ಯಾಪಕವಾಗಿ ಹಬ್ಬಿದ್ದು, ನಗರದ ಎಪಿಎಂಸಿ ಕಾಮಗಾರಿಗಳು ಪೂರ್ಣಗೊಳ್ಳುವ ಮುನ್ನವೇ ಟೆಂಡರ್ ಮೊತ್ತಕ್ಕಿಂತ ಹೆಚ್ಚುವರಿ ಬಿಡುಗಡೆ ಮಾಡಿರುವುದು ಭಾರೀ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆರೋಪಿಸಿದ್ದಾರೆ.…

ಬಾಪೂಜಿನಗರ ಶ್ರೀ ಮಾರಿಕಾಂಬಾ ದೇವಾಲಯದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಬಾಗಿ…

ಶಿವಮೊಗ್ಗ: ನಗರದ ಬಾಪೂಜಿ ನಗರದ ಶ್ರೀ ಮಾರಿಕಾಂಬ ದೇವಾಲಯದ ಗೋಪುರ ಕಳಶ ಪ್ರತಿಷ್ಠಾಪನಾ ಮಹೋತ್ಸವದ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಇಂದು ಸಂಸದರಾದ ಬಿ.ವೈ. ರಾಘವೇಂದ್ರ ಬಿಜೆಪಿ ಮುಖಂಡರಾದ ಕೆ.ಇ. ಕಾಂತೇಶ್, ಜ್ಯೋತಿ ಪ್ರಕಾಶ್, ರಾಜ್ಯ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ಅಮೃತರಾಜ್,…

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವುದು ಸ್ವಾಗತ-ಶಾಂತಕುಮಾರ್ ಕೆನಡಿ…

ಶಿವಮೊಗ್ಗ: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವುದಕ್ಕೆ ಸ್ವಾಗತವಿದೆ. ಆದರೆ, ಈ ಬಗ್ಗೆ ಚರ್ಚೆ ನಡೆದ ಬಳಿಕ ಜಾರಿಯಾಗುವುದು ಸೂಕ್ತ ಎಂದು ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಕೆನಡಿ ಹೇಳಿದರು. ಅವರು ಇಂದು ಜಿಲ್ಲಾ…

ಜೆಸಿಐ ಶಿವಮೊಗ್ಗ ಶರಾವತಿ ಸಂಸ್ಥೆಯಿಂದ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ…

ವಿನೋಬ ನಗರದ ಶುಭಮಂಗಳ ಕಲ್ಯಾಣ ಮಂದಿರದ ಎದುರು ಜಿಎಸ್ ಟವರ್ ನಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ಯಿಂದ ಅಂತರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ ಆಚರಿಸಲಾಯಿತು. ಸುಮಾರು 36 ವರ್ಷಗಳಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿರುವ ಪ್ರಸ್ತುತ ಶಿಕಾರಿಪುರ ತಾಲೂಕು ಕಾಗಿನೆಲ್ಲಿ ಪ್ರಾಥಮಿಕ ಆರೋಗ್ಯ…

ಶ್ರೀ ಚೌಡೇಶ್ವರಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ಉದ್ಘಾಟಿಸಿದ ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ ನಗರದ ಭಾರತೀ ಕಾಲೋನಿಯಲ್ಲಿ ನಿರ್ಮಾಣವಾಗಿರುವ ನೂತನ ದೇವಸ್ಥಾನ ಉದ್ಘಾಟನೆ, ಶ್ರೀ ಚೌಡೇಶ್ವರಿ ದೇವಿಯ ವಿಗ್ರಹ ಪ್ರತಿಷ್ಠಾಪನೆ ಹಾಗೂ ಗೋಪುರ ಕಳಸ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಸಂಸದರಾದ ಬಿ. ವೈ. ರಾಘವೇಂದ್ರ ಅವರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿಯ ಕೆ. ಲಕ್ಷ್ಮಣ್ ಬ್ಲೂ…

ರೋಗಿಗಳನ್ನು ಗುಣಮುಖವಾಗಿಸುವಲ್ಲಿ ನರ್ಸ್ಗಳ ಪಾತ್ರ ದೊಡ್ಡದು-ಡಾ.ಧನಂಜಯ್ ಸರ್ಜಿ…

ಶಿವಮೊಗ್ಗ: ಆಸ್ಪತ್ರೆಗೆ ಬರುವ ರೋಗಿಗಳನ್ನು ಗುಣಮುಖವಾಗಿಸುವಲ್ಲಿ ನರ್ಸ್ಗಳ ಪಾತ್ರ ದೊಡ್ಡದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಅಧ್ಯಕ್ಷ ಸತೀಶ್‌ಚಂದ್ರ ಹೇಳಿದರು. ಶಿವಮೊಗ್ಗ ನಗರದಲ್ಲಿ ಸರ್ಜಿ ಆಸ್ಪತ್ರೆ ಹಾಗೂ ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮದಲ್ಲಿ…

ನಲುಗದಿರು ಮನವೇ ಟೀಕೆಗಳಿಗೆ…

ಉದ್ಯಮಿ ರಿಚರ್ಡ್‌ ಬ್ರಾನ್ಸನ್ ಕುರಿತು ಪತ್ರಿಕೆಯೊಂದು ಸತತ ಆರು ವರ್ಷ ಟೀಕೆಗಳನ್ನು ಧಾರಾವಾಹಿ ರೂಪದಲ್ಲಿ ಪ್ರಕಟಿಸಿತು. ಕಾರ್ಯಕ್ರಮವೊಂದರಲ್ಲಿ ಭೇಟಿಯಾದ ಬ್ರಾನ್ಸನ್ ಅವರನ್ನು ಪತ್ರಿಕೆಯ ಪ್ರತಿನಿಧಿಯು ಟೀಕೆಗಳ ಬಗ್ಗೆ ಕೆಣಕಿದಾಗ, ‘ನಾನು ನಿಮ್ಮ ಪತ್ರಿಕೆಯ ಓದುಗನಲ್ಲ. ಇಷ್ಟು ದೀರ್ಘಕಾಲ ಟೀಕಿಸುವಷ್ಟು ಯೋಗ್ಯತೆಯನ್ನು ನನ್ನಲ್ಲಿ…